Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

byrathi suresh
ರಾಜಕೀಯ

ಕಿಂಗ್ ಈಸ್ ಅಲೈವ್, ಉತ್ತರಾಧಿಕಾರಕ್ಕೆ ಅವಕಾಶವಿಲ್ಲ, ಸಿದ್ದರಾಮಯ್ಯಗೆ ಪರ್ಯಾಯ ನಾಯಕತ್ವ ಅಪ್ರಸ್ತುತ

ಸುವರ್ಣಸೌಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಟ್ಟಿಮುಟ್ಟಾಗಿದ್ದು, ಅವರ ನಂತರದ ಪರ್ಯಾಯ ನಾಯಕ ಯಾರಾಗಬೇಕೆಂಬುದರ ಬಗ್ಗೆ ಸ್ವತಃ ಸಿದ್ದರಾಮಯ್ಯನವರೇ ನಿರ್ಧರಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಬಿ.ಕೆ. ಹರಿಪ್ರಸಾದ್ ಅವರು ಸಿದ್ದರಾಮಯ್ಯ ಅವರ…

HD Kumaraswamy
ರಾಜಕೀಯ

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಿಂದ ಯುವಕರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಿಂದಲೇ ಭಗವದ್ಗೀತೆ ಬೋಧಿಸಬೇಕು ಎಂದು…

bhirati suresh
ರಾಜಕೀಯ

ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ: ಸಚಿವ ಬೈರತಿ ಸುರೇಶ್ ವ್ಯಂಗ್ಯ

ಸುವರ್ಣ ವಿಧಾನಸೌಧ (ಬೆಳಗಾವಿ): ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ…

bs yadiyurappa
ಕಾನೂನು

ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್: ಪೋಕ್ಸೋ ಪ್ರಕರಣದ ವಿಚಾರಣೆಗೆ ಸುಪ್ರೀಂ ತಡೆ

ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ) ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ತಮ್ಮ ವಿರುದ್ಧ ಬೆಂಗಳೂರಿನ ಎಫ್​ಟಿಎಸ್​ ವಿಶೇಷ ಸೆಷನ್ಸ್​ ನ್ಯಾಯಾಲಯ ಜಾರಿ…

cm-dcm
ಬೆಂಗಳೂರು

ಸಿಎಂಗೆ ಇಷ್ಟವಾದ ನಾಟಿ ಕೋಳಿ ಬಡಿಸಿದ ಡಿಕೆ ಶಿವಕುಮಾರ್: ಉಪಹಾರದ ಜೊತೆ ರಾಜಕೀಯ ಚರ್ಚೆ!

ಡಿಸಿಎಂ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಉಪಹಾರ ಸೇವಿಸಲು ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸ್ವಾಗತ ಕೋರಿದ ಡಿಕೆ ಬ್ರದರ್ಸ್, ಸಿಎಂಗೆ ಇಷ್ಟವಾದ ನಾಟಿ ಕೋಳಿ ಸಾರು ನೀಡಿ ಉಪಚರಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಮಂಗಳವಾರ ಬೆಳಿಗ್ಗೆ ಮನೆಗೆ…

dk shivakumar siddaramiah
ರಾಜಕೀಯ

ಅಧಿಕಾರ ಹಂಚಿಕೆ ತೀರ್ಮಾನ ಹೈಕಮಾಂಡ್ ಗೆ ಬಿಟ್ಟ ಸಿಎಂ, ಡಿಸಿಎಂ!

ಅಧಿಕಾರ ಹಸ್ತಾಂತರ ಕುರಿತು ಯಾವುದೇ ಗೊಂದಲ ಇಲ್ಲ. ಹೈಕಮಾಂಡ್ ತೀರ್ಮಾನದಂತೆ ನಡೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ನಿವಾಸದಲ್ಲಿ ಶನಿವಾರ ಉಪಹಾರ ಸೇವಿಸಿದ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಅಧಿಕಾರ…

priyank kharge
ರಾಜಕೀಯ

ಹೈಕಮಾಂಡ್ ಇನ್ನೆರಡು ದಿನದಲ್ಲಿ ಅಧಿಕಾರ ಹಂಚಿಕೆ ಗೊಂದಲ ಬಗೆಹರಿಸಲಿದೆ: ಸಚಿವ ಪ್ರಿಯಾಂಕ್ ಖರ್ಗೆ

ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ ನಡೆಯಲಿದ್ದು, ಆಗ ರಾಜ್ಯ ಸರ್ಕಾರದಲ್ಲಿನ ಅಧಿಕಾರ ಹಂಚಿಕೆ ಗೊಂದಲದ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸಭೆಯಲ್ಲಿ ಬಿಹಾರ ಫಲಿತಾಂಶ ಬಗ್ಗೆಯೂ…

siddaraimah
ರಾಜಕೀಯ

ಹೈಕಮಾಂಡ್ ತೀರ್ಮಾನಕ್ಕೆ ನಾನು, ಡಿಕೆಶಿ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಚಾರ

ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ಮಾಡುವ ತೀರ್ಮಾನಕ್ಕೆ ನಾನು ಮತ್ತು ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೈ ಕಮಾಂಡ್…

hd kumarswamy
ರಾಜಕೀಯ

ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ; ಹೆಚ್.ಡಿ. ಕುಮಾರಸ್ವಾಮಿ ಬಾಂಬ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರದಂದು ಜೆಡಿಎಸ್ ಪಕ್ಷದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು…

hdk-hdd
ರಾಜಕೀಯ

ಜೆಡಿಎಸ್ ಪಕ್ಷದ ರಜತ ಸಂಭ್ರಮ ಬೆಳ್ಳಿನಾಣ್ಯ ಲೋಕಾರ್ಪಣೆ: ಪಕ್ಷ ಸಂಘಟನೆಗೆ ನಿರ್ಣಯ

ಬೆಂಗಳೂರು: ಜೆಡಿಎಸ್ 25 ವರ್ಷಗಳ ರಜತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಬೆಳ್ಳಿನಾಣ್ಯ ವಾಟ್ಸಪ್ ಲೈನ್ ನಂಬರ್ ಅನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಲೋಕಾರ್ಪಣೆ ಮಾಡಿದರು. ರಾಷ್ಟ್ರೀಯ ಮಂಡಳಿ ಸಭೆ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ…