Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

dk shivakuamr
ಜ್ಯೋತಿಷ್ಯ

ಡಿಕೆಶಿಗೆ ರಾಜಲಕ್ಷ್ಮೀ ಯೋಗ, ನ.26 ನಂತರ ಸಿಎಂ ಆಗ್ತಾರೆ: ವೆಂಕಟೇಶ ಗುರೂಜಿ ಭವಿಷ್ಯ

ಚಿಕ್ಕಮಗಳೂರು: ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಈ…

rahul gandhi
ದೇಶ

ವೋಟಿಗಾಗಿ ಮೋದಿ ಯೋಗ, ಅಂಬಾನಿ, ಅದಾನಿ ಡ್ಯಾನ್ಸ್: ರಾಹುಲ್‌ ಗಾಂಧಿ ಲೇವಡಿ

ಮತದಾರರನನ್ನು ಸೆಳಯಲು ಪ್ರಧಾನಿ ನರೇಂದ್ರ ಮೋದಿ ಯೋಗ ಮಾಡುತ್ತಾರೆ. ಚುನಾವಣೆಯಲ್ಲಿ ಗೆದ್ದ ಮೇಲೆ ಅದಾನಿ ಮತ್ತು ಅಂಬಾನಿ ಡ್ಯಾನ್ಸ್‌ ಮಾಡುತ್ತಾರೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಲೇವಡಿ ಮಾಡಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿರುವ ರಾಹುಲ್‌ ಗಾಂಧಿ ಬೇಗುಸರಾಯ್‌…

gt devegowda
ರಾಜಕೀಯ

ನನಗೆ ಜಾತಿಗೆಟ್ಟ ಬುದ್ದಿ ಇಲ್ಲ: ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಗುಡುಗು

ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ. ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಸಿದ್ದರಾಮಯ್ಯ ಪರ ಹೇಳಿಕೆ ಕೊಟ್ಟೆ ಎಂದು ನಾನು ಕಾಂಗ್ರೆಸ್…

yatidra siddaramiah
ರಾಜಕೀಯ

ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯಲ್ಲಿದ್ದಾರೆ: ಪುತ್ರ ಯತೀಂದ್ರ ಶಾಕಿಂಗ್‌ ಹೇಳಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ ಎಂದು ಪುತ್ರ ಹಾಗೂ ಕಾಂಗ್ರೆಸ್‌ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಸತೀಶ್‌ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ…

siddaramiah
ಬೆಂಗಳೂರು

ಬೆಂಗಳೂರು ಅಭಿವೃದ್ಧಿಗೆ 1,20,000 ಲಕ್ಷ ಕೋಟಿ ಮೀಸಲು: ಸಿಎಂ ಸಿದ್ದರಾಮಯ್ಯ

ಹೊಸ ಹೊಸ ಹೊರ ವರ್ತುಲ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ 1,20,000 ಕೋಟಿ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ…

dk shivakumar meet mallikarjun kharge
ರಾಜಕೀಯ

ಪಕ್ಷ ನಿಷ್ಠೆಗೆ ಫಲ ಸಿಗಲಿದೆ, ತಾಳ್ಮೆಯಿಂದ ಇರುವಂತೆ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಅಭಯ

ಪಕ್ಷ‌ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಕಾಯುವಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಯ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ.  ಪವರ್ ಶೇರಿಂಗ್, ಸಂಪುಟ…

siddaramiah in mysore
ರಾಜಕೀಯ

ಸುಳ್ಳು ಹೇಳಲು ನಾನು ಮೋದಿ ಅಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು…

dk shivakumar
ರಾಜಕೀಯ

ಬಿಜೆಪಿ ಸೇರಲು ಆಫರ್ ಬಂದಿತ್ತು: ಡಿಕೆ ಶಿವಕುಮಾರ್ ಹೊಸ ಬಾಂಬ್!

ಬಿಜೆಪಿಗೆ ಸೇರಲು ದೆಹಲಿಯಿಂದ ಆಫರ್ ಬಂದಿತ್ತು. ಆದರೆ ಅದನ್ನು ತಿರಸ್ಕರಿಸಿ ಜೈಲುವಾಸ ಅನುಭವಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಡಿಕೆ ಶಿವಕುಮಾರ್ ಅವರ ಜೀವನ ಪಯಣದ ಕುರಿತ ಪುಸ್ತಕ ‘ಎ ಸಿಂಬಲ್ ಆಫ್…

nitish-modi
ದೇಶ

ಎನ್‌ ಡಿಎ ಸೀಟು ಹಂಚಿಕೆ ಫೈನಲ್:‌ ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ

ತೀವ್ರ ಹಗ್ಗಜಗ್ಗಾಟದ ನಂತರ ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಎನ್‌ ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ ಪಕ್ಷಗಳು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಮುಂದಿನ ತಿಂಗಳು ಚುನಾವಣೆ ನಿಗದಿಯಾಗಿದ್ದು,…

siddaramiah
ರಾಜಕೀಯ

ಸಮೀಕ್ಷೆಯಿಂದ ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ…