Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

dk shivakumar
ರಾಜಕೀಯ

2006ರಲ್ಲಿ ಬೆಂಗಳೂರಿಗೆ ಬಂದ ಹೆಚ್.ಡಿ. ದೇವೇಗೌಡರು ಗಳಿಸಿದ ಜಮೀನು ಪಟ್ಟಿ ಬೇಕಾ?

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ., ದೇವೇಗೌಡರು ನನ್ನ ಬಗ್ಗೆ ಮಾತನಾಡಿದ್ದಾರೆ. ಇದು ಅವರು ನನಗೆ ತೋರುತ್ತಿರುವ ಪ್ರೀತಿ. ನೀವು 2006ರಲ್ಲಿ ಈ ಯೋಜನೆ ಮಾಡಿದಾಗ, ಯಾವ ಹೈಕಮಾಂಡ್ ಗೆ ಮೆಚ್ಚಿಸಲು ಹೋಗಿದ್ದಿರಿ? ಅವರು ಹಾಸನದಿಂದ ಇಲ್ಲಿಗೆ ಬಂದು ಯಾವ ವರ್ಷದಲ್ಲಿ ಎಲ್ಲೆಲ್ಲಿ…

hd devegowda
ರಾಜಕೀಯ

ಹೈಕಮಾಂಡ್ ಆಮೀಷವೊಡ್ಡಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಸಿದ ಡಿಕೆ ಶಿವಕುಮಾರ್: ಹೆಚ್.ಡಿ.ದೇವೇಗೌಡ ಬಾಂಬ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಇಳಿಸಿ ತಮ್ಮನ್ನು ಮುಖ್ಯಮಂತ್ರಿ ಮಾಡುವುದಕ್ಕಾಗಿ ಹೈಕಮಾಂಡ್’ಗೆ ಒಡ್ಡಿರುವ ಆಮಿಷಗಳನ್ನು ಈಡೇರಿಸಲು ಸಿಎಂ ಡಿ.ಕೆ. ಶಿವಕುಮಾರ್ ಬಿಡದಿ ಟೌನ್ ಶಿಪ್ ಯೋಜನೆಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ  ಅತ್ಯಂತ ಗಂಭೀರ ಆರೋಪ ಮಾಡಿದರು. ಈ ಟೌನ್ಶಿಪ್’ಗೆ…

eshwar khandre
ಬೆಂಗಳೂರು

ವಿಐಎಸ್ಎಲ್ ಪುನಶ್ಚೇತನಕ್ಕೆ 10,000 ಕೋಟಿ ರೂ. ಎಲ್ಲಿ? ಎಚ್‌ಡಿಕೆಗೆ ಸಚಿವ ಈಶ್ಖರ್‌ ಖಂಡ್ರೆ ಪ್ರಶ್ನೆ

ಬೆಂಗಳೂರು: ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಎಚ್ಎಂಟಿ ಭೂಮಿ ಅರಣ್ಯವಾಗಿದ್ದು, ಅರಣ್ಯವಾಗೇ ಉಳಿಯುತ್ತದೆ, ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಹಕ್ಕಿದೆಯೇ ಹೊರತು ಎಚ್ಎಂಟಿಗಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ…

hd kumarswamy
ರಾಜಕೀಯ

ರಾಜ್ಯಕ್ಕೆ ವಾಪಸ್ ಬಂದೇ ಬರುತ್ತೇನೆ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನಾನು ನಮ್ಮ ಪಕ್ಷದ ರಾಜ್ಯಾಧ್ಯಕ್ಷ. ಹೀಗಾಗಿ ಪಕ್ಷದ ಸಂಘಟನೆಯ ಜವಾಬ್ದಾರಿ ನನಗಿದೆ. ರಾಜ್ಯಕ್ಕೆ ವಾಪಸ್ ಬಂದೇ ಬರುತ್ತೇನೆ. ಆದರೆ ಈಗಲೇ ಅಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ರಾಜ್ಯಕ್ಕೆ ವಾಪಸ್…

hd kumarswamy
ಬೆಂಗಳೂರು

ಹೆಚ್ಎಂಟಿ ಪುನಶ್ಚೇತನ ಪ್ಯಾಕೇಜ್ ತಡೆಯಲು ಕಾಂಗ್ರೆಸ್ ಸಂಚು: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ರಾಷ್ಟ್ರದಲ್ಲಿಯೇ ಪ್ರತಿಷ್ಠಿತ ಕಾರ್ಖಾನೆಯಾಗಿದ್ದ ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವು ಅರಣ್ಯ ಇಲಾಖೆಯನ್ನು ಚೂ ಬಿಟ್ಟು ಅಡ್ಡಿಪಡಿಸಲು ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಕೆಲ ಮಾಧ್ಯಮಗಳಲ್ಲಿ ಹೆಚ್ಎಂಟಿಗೆ ರಾಜ್ಯ…

amit shah- modi
ದೇಶ

ಅಮಿತ್ ಶಾಗೆ ಉಪಪ್ರಧಾನಿ ಪಟ್ಟ: ರಾಘವ್ ಚಡ್ಡಾಗೆ ಸಚಿವ ಸ್ಥಾನ?

ನವದೆಹಲಿ: ಮುಂಗಾರು ಅಧಿವೇಶನಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಆಗಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪ ಪ್ರಧಾನಿ ಸ್ಥಾನಕ್ಕೇರುವ ಸಾಧ್ಯತೆ ದಟ್ಟವಾಗಿದೆ. ಪಂಜಾಬ್ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಮುಂಗಾರು ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ಪುನರ್…

bk hariprasad
ರಾಜಕೀಯ

ಪಾಕಿಸ್ತಾನ ಜೊತೆ ಆರ್ ಎಸ್ ಎಸ್ ರಹಸ್ಯ ಸಭೆ: ಹರಿಪ್ರಸಾದ್ ಬಾಂಬ್

ಬೆಂಗಳೂರು: ಪಾಕಿಸ್ತಾನದ ಐಎಸ್ಐ ಏಜೆಂಟರೊಂದಿಗೆ ಆರ್ ಎಸ್ ಎಸ್ ಮುಖಂಡರು 4 ರಹಸ್ಯ ಸಭೆಗಳನ್ನು ನಡೆಸಿದ್ದಾರೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಭಾರತ್ ಜೋಡೋ ಭವನದಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ…

tvk vijay
ದೇಶ

ವಿಜಯ್ ಸರ್ಕಾರ ಪತನಕ್ಕೆ ಸಂಚು: ಟಿವಿಕೆ 15 ಶಾಸಕರಿಗೆ 35 ಕೋಟಿ ರೂ. ಆಮೀಷ!

ಚೆನ್ನೈ: ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಉರುಳಿಸಲು ಡಿಎಂಕೆ ಸಂಚು ರೂಪಿಸಿತ್ತು ಎಂಬ ವದಂತಿ ತಮಿಳುನಾಡಿನಲ್ಲಿ ರಾಜಕೀಯ ಸಂಚಲ ಸೃಷ್ಟಿಸಿದೆ. ಟಿವಿಕೆ ಸರ್ಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳೊಳಗೆ ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿಯನ್ನು ವಿಫಲಗೊಳಿಸಲಾಗಿದೆ ಎಂದು ರಾಜ್ಯ ಗುಪ್ತಚರ…

satish jarakiholi
ರಾಜಕೀಯ

ರೈಲು ಮಿಸ್ ಆದರೆ ಜನ ಮರಿತಾರೆ: ಸಿದ್ದರಾಮಯ್ಯ ಕಡೆಗಣನೆ ಬಗ್ಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

ಬೆಂಗಳೂರು: ಒಬ್ಬರನ್ನು ಹಿಂದೆ ಹಾಕಿಯೇ ಮತ್ತೊಬ್ಬರು ಬರಬೇಕು. ಅದು ರಾಜಕೀಯ ಸಿದ್ಧಾಂತವಾಗಿದೆ ಪರಿಸ್ಥಿತಿಯು ಅದೇ ರೀತಿಯಲ್ಲಿರಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗುತ್ತಿದೆಯಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ,…

basavaraj bommai
ರಾಜಕೀಯ

ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲಿ: ಬಸವರಾಜ ಬೊಮ್ಮಾಯಿ

ಗದಗ: ಬಿಡದಿ ಟೌನ್ ಶಿಪ್ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪ್ರತಿಷ್ಠೆ ಮಾಡಿಕೊಳ್ಳದೆ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ, ಸರ್ಕಾರಿ ಜಮೀನಿನಲ್ಲಿ ಸ್ಯಾಟಲೈಟ್ ಟೌನ್‌ಶಿಪ್ ಮಾಡಿ, ಎಲ್ಲಾ ವ್ಯವಸ್ಥೆಗಳನ್ನು ಮಾಡಿದರೆ ಆ ಒಳ್ಳೆಯ ನಿರ್ಧಾರ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ…