Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

bjp mla bp harish
ರಾಜಕೀಯ

ದಾವಣಗೆರೆ ಮಹಿಳಾ ಎಸ್ ಪಿ ವಿರುದ್ಧ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಎಫ್ ಐಆರ್!

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಪಮೊರಿಯನ್ ನಾಯಿ ಎಂದು ಅವಹೇಳನಕಾರಿ ನಿಂದನೆ ಮಾಡಿದ ಹರಿಹರ ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಪೊಲೀಸ್ ಎಫ್ ಐಆರ್ ದಾಖಲಿಸಿದ್ದಾರೆ. ನನ್ನ ಕುರಿತು ಬಿಜೆಪಿ ಶಾಸಕ ಬಿಪಿ ಹರೀಶ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು…

k.kavita
ದೇಶ

ಮಗಳನ್ನೇ ಬಿಆರ್ ಎಸ್ ಪಕ್ಷದಿಂದ ಅಮಾನತುಗೊಳಿಸಿದ ತಂದೆ ಕೆಸಿಆರ್

ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಪುತ್ರಿ ಕೆ.ಕವಿತಾರನ್ನು ಬಿಆರ್ ಎಸ್ ಪಕ್ಷದ ವರಿಷ್ಠರಾಗಿರುವ ತಂದೆ ಕೆ. ಚಂದ್ರಶೇಖರ್ ರಾವ್ ಅಮಾನತುಗೊಳಿಸಿದ್ದಾರೆ. ಭಾರತ್ ರಾಷ್ಟ್ರೀಯ ಸಮಿತಿ ಪಕ್ಷದಿಂದ ವಿಧಾನಪರಿಷತ್ ಸದಸ್ಯೆ ಆಗಿರುವ ಕೆ.ಕವಿತಾ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.…

jp nadda
ದೇಶ

ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ 100 ನಾಯಕರ ಪೈಪೋಟಿ!

ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನದ ಆಯ್ಕೆ ಕಗ್ಗಂಟಾಗಿದ್ದು, ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನವೇ ನೇಮಕಗೊಳ್ಳುವ ಸಾಧ್ಯತೆ ಇದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಅಧಿಕಾರಾವಧಿ ಲೋಕಸಭಾ ಚುನಾವಣೆಗೂ ಮುನ್ನವೇ ಮುಗಿದಿತ್ತು. ಆದರೆ ನಾನಾ ಕಾರಣಗಳಿಂದ ಅಧಿಕಾರಾವಧಿ ಮುಂದುವರಿಸಲಾಗಿತ್ತು. ಇದೀಗ ಬಿಹಾರ ವಿಧಾನಸಭೆ…

CP radhakrishnan
ದೇಶ

ಉಪರಾಷ್ಟ್ರಪತಿ ಸ್ಥಾನಕ್ಕೆ ಸಿಪಿ ರಾಧಕೃಷ್ಣನ್‌ ಆಯ್ಕೆ: ಒಂದೇ ಕಲ್ಲಲ್ಲಿ ಹಲವು ಹಕ್ಕಿ ಮೇಲೆ ಬಿಜೆಪಿ ಕಣ್ಣು!

ನವದೆಹಲಿ: ಉಪ ರಾಷ್ಟ್ರಪತಿ ಬಿಜೆಪಿ ನೇತೃತ್ವದ ಎನ್‌ ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಹಾಗೂ ತಮಿಳುನಾಡಿನ ಹಿರಿಯ ಬಿಜೆಪಿ ಮುಖಂಡ ಸಿಪಿ ರಾಧಾಕೃಷ್ಣನ್‌ ಅವರನ್ನು ಆಯ್ಕೆ ಮಾಡಲಾಗಿದೆ. ಜಗದೀಪ್‌ ಧಂಕರ್‌ ರಾಜೀನಾಮೆಯಿಂದ ತೆರವಾಗಿರುವ ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್‌ ಡಿಎ ಅಭ್ಯರ್ಥಿಯಾಗಿ…

dcm dk shivakumar gift
ರಾಜಕೀಯ

ಪ್ರಧಾನಿಗೆ ಮತ್ತೊಬ್ಬರ ಉಡುಗೊರೆ ನೀಡುವ ದುಸ್ಥಿತಿ ಬಂದಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ತಮ್ಮ ಸ್ವಂತದ್ದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ…

ರಾಜಕೀಯ

ಮಧುಗಿರಿಯಲ್ಲಿ ಹೈಡ್ರಾಮ: ವಿಷ ಸೇವಿಸಿ, ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಕೆಎನ್ ರಾಜಣ್ಣ ಅಭಿಮಾನಿಗಳ ಯತ್ನ!

ಸಚಿವ ಸ್ಥಾನದಿಂದ ಕೆಎನ್‌ ರಾಜಣ್ಣ ಅವರ ವಜಾ ಖಂಡಿಸಿ ಮಧುಗಿರಿಯಲ್ಲಿ ನಡೆದ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬೆಂಬಲಿಗರು ವಿಷ ಸೇವಿಸಲು ಹಾಗೂ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮತಗಳ್ಳತನ ಕುರಿತು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದ ಕೆಎನ್ ರಾಜಣ್ಣ…

vidhana souda
ರಾಜಕೀಯ

18‌ ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್‌

ಬೆಂಗಳೂರು: ಸಭಾಧ್ಯಕ್ಷರ ಪೀಠಕ್ಕೆ ಅಗೌರವ ಸೂಚಿಸಿ ಗಲಾಟೆ ಮಾಡಿದ್ದ ಆರೋಪದ ಮೇಲೆ 6 ತಿಂಗಳು ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿದ್ದ ನಿರ್ಣಯ ಹಿಂಪಡೆದಿರುವುದನ್ನು ವಿಧಾನಸಭೆಯಲ್ಲಿ ಸೋಮವಾರ ಸ್ಥಿರೀಕರಿಸಲಾಯಿತು. ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಸ್ಥಿರೀಕರಣ ಪ್ರಸ್ತಾವವನ್ನು ಸದನದಲ್ಲಿ ಮಂಡಿಸಿ ಬಿಜೆಪಿ ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ,…

dk shivakumar
ರಾಜಕೀಯ

ಹೆದರಬೇಡಿ, ಬಿಜೆಪಿಗೆ ಓಡಿ ಹೋಗಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ

ನಾನೇನು ಬಿಜೆಪಿಗೆ ಓಡಿ ಹೋಗುತ್ತಿಲ್ಲ, ನನಗೆ ಅದರ ಅವಶ್ಯಕತೆಯೂ ಇಲ್ಲ. ಯಾರೂ ಇದರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಮಾಧ್ಯಮದವರು ನಿಧಿ ನೀಡಿದರೆ ನಿಮ್ಮ ಹೆಸರಿನಲ್ಲಿಯೂ ಮೆಟ್ರೋ ನಿಲ್ದಾಣಗಳ ನಾಮಕರಣ ಮಾಡಲಾಗುವುದು. ಈ ಯೋಜನೆ ಬೇರೆ ಎಲ್ಲಿಯೂ ಇಲ್ಲ. ಈ ಮಾದರಿಯನ್ನು ಬೆಂಗಳೂರಿನಲ್ಲಿ…

kn rajanna
ರಾಜಕೀಯ

BREAKING ಸಚಿವ ಸ್ಥಾನಕ್ಕೆ ಕೆಎನ್ ರಾಜಣ್ಣ ರಾಜೀನಾಮೆ

ಸಹಕಾರ ಸಚಿವ ಕೆಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಕೆಲವೇ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಂದ ಬೇಸತ್ತ ಹೈಕಮಾಂಡ್ ಸೂಚನೆ ಮೇರೆಗೆ ಕೆಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ…

siddaramiah
ಬೆಂಗಳೂರು

ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್…