ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಲು ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
ಜೋಡಿಸುವುದೇ ಪರಿಹಾರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಚುನಾವಣಾ ಆಯೋಗಕ್ಕೆ ಸಲಹೆ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಮತಗಳ್ಳತನಕ್ಕೆ ಒಂದೇ ಮದ್ದು ಎಂದರೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು.…
