Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

dk shivakumar
ರಾಜಕೀಯ

ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ: ಡಿಕೆ ಶಿವಕುಮಾರ್

ಮೈಸೂರು: ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ…

bjp mlc n ravikumar
ರಾಜಕೀಯ

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಪದ ಬಳಕೆ: ಬಿಜೆಪಿ ಎಂಎಲ್ ಸಿ ವಿರುದ್ಧ ಸಭಾಪತಿಗೆ ದೂರು

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಅಸಂಸದೀಯ ಹಾಗೂ ಅಸಭ್ಯ ಪದ ಬಳಸಿದ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಸರ್ಕಾರಿ ನೌಕರರ ನಿಯೋಗ ಸಭಾಪತಿಗೆ ದೂರು ನೀಡಿದೆ. ಸರ್ಕಾರದ ಪ್ರಮುಖ ಹುದ್ದೆಯಲ್ಲಿರುವ ಮಹಿಳಾ ಅಧಿಕಾರಿ ವಿರುದ್ಧ ಅಸಭ್ಯವಾಗಿ ಸಾರ್ವಜನಿಕವಾಗಿ…

siddaramiah
ರಾಜಕೀಯ

5 ವರ್ಷಗಳ ಕಾಲ ನಾನೇ ಸಿಎಂ: ಸಿದ್ದರಾಮಯ್ಯ ಘೋಷಣೆ

ಚಿಕ್ಕಬಳ್ಳಾಪುರ: 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಕಾಲ ನಮ್ಮ ಸರ್ಕಾರ ಬಂಡೆಯಂತೆ ಇರುತ್ತದೆ ಎಂದರು. ಬಿಜೆಪಿಯವರು ಸುಳ್ಳು ಹೇಳಿ ಜನರ…

randeep surjewala
ರಾಜಕೀಯ

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ರಣದೀಪ್ ಸುರ್ಜೆವಾಲಾ ಸ್ಪಷ್ಟನೆ

ಭಿನ್ನಮತಗಳ ನಡುವೆಯೂ ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಸ್ತಾಪ ಇಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿಗೆ ಭೇಟಿ ನೀಡಿರುವ ಸುರ್ಜೆವಾಲಾ ಅವರನ್ನು ಭೇಟಿ ಮಾಡಿದ ಹಲವು ಶಾಸಕರು ಸಿಎಂ…

byrathi suresh
ರಾಜಕೀಯ

ನಿಮ್ಮ ತಟ್ಟೆಲಿ ಬಿದ್ದಿರೋ ಹೆಗ್ಗಣ ನೋಡಿಕೊಳ್ಳಿ: ಅಶೋಕ್ ಗೆ ಭೈರತಿ ಸುರೇಶ್ ಟಾಂಗ್

ಕೋಲಾರ: ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಅವರು ಮೊದಲು ತಮ್ಮ ಪಕ್ಷದ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಹೊರ ಹಾಕಲಿ. ನಂತರ ಬೇರೆಯವರ ತಟ್ಟೆಯಲ್ಲಿ ನೊಣದ ಬಗ್ಗೆ ಯೋಚನೆ ಮಾಡಲಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ತಿರುಗೇಟು…

hubli dharwad munipal
ರಾಜಕೀಯ

ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧ್ಯಕ್ಷ-ಉಪಾಧ್ಯಕ್ಷ ಬಿಜೆಪಿ ಪಾಲು!

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳೆರಡು ಬಿಜೆಪಿ ಪಾಲಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಆಘಾತವಾಗಿದೆ. ಸೋಮವಾರ ನಡೆದ ಪಾಲಿಕೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಮಹಾಪೌರರಾಗಿ ಜ್ಯೋತಿ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಸಂತೋಷ್ ಚವ್ಹಾಣ್ ಭಾರೀ…

rss leader
ರಾಜಕೀಯ

ಕೇಂದ್ರ ಸಚಿವ ಸೋಮಣ್ಣ ರಾಜ್ಯಾಧ್ಯಕ್ಷರಾದರೆ ಬಿಜೆಪಿ ಕಚೇರಿ ಮುಂದೆ ಆತ್ಮಹತ್ಯೆ: ಆರ್ ಎಸ್ಎಸ್ ಮುಖಂಡ ಎಚ್ಚರಿಕೆ

ತಿ.ನರಸೀಪುರ: ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹಿರಿಯ ಆರ್ ಎಸ್ ಎಸ್ ಮುಖಂಡ ತೋಟದಪ್ಪ ಬಸವರಾಜು ಎಚ್ಚರಿಕೆ ನೀಡಿದರು. ಪಟ್ಟಣದ ತಮ್ಮ ಸ್ವಗೃಹದಲ್ಲಿ ಪತ್ರಿಕಾ…

siddu-dks
ರಾಜಕೀಯ

ನಮ್ಮ ಸರ್ಕಾರ 5 ವರ್ಷ `ಬಂಡೆ’ಯಂತೆ ಭದ್ರವಾಗಿ ಇರುತ್ತೆ: ಸಿಎಂ ಸಿದ್ದರಾಮಯ್ಯ

ಮೈಸೂರು: . ನಮ್ಮ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಹಾಗೂ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಇಬ್ಬರೂ ಚೆನ್ನಾಗಿಯೇ ಇದ್ದೇವೆ. ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಯಾರೂ…

hdk
ರಾಜಕೀಯ

ನಾನು ಶಾಶ್ವತ ಪರಿಹಾರದ ಪಂಚರತ್ನ ಘೋಷಿಸಿದೆ, ಜನ ಅಗ್ಗದ ಪಂಚ ಗ್ಯಾರಂಟಿಗೆ ಮಾರು ಹೋದರು: ಹೆಚ್.ಡಿ. ಕುಮಾರಸ್ವಾಮಿ ಬೇಸರ

ಬೆಂಗಳೂರು: ಉಚಿತ ಶಿಕ್ಷಣ, ಉಚಿತ ಆರೋಗ್ಯ, ಉಚಿತ ಮನೆ ಸೇರಿದಂತೆ ನಾನು ಪಂಚರತ್ನ ಎಂಬ ಐದು ಶಾಶ್ವತ ಕಾರ್ಯಕ್ರಮಗಳನ್ನು ಕೊಡಲು ನಿರ್ಧರಿಸಿದ್ದೆ. ಆದರೆ, ಜನರು ಪಂಚ ಗ್ಯಾರಂಟಿ ಎಂಬ ಅಗ್ಗದ ಕಾರ್ಯಕ್ರಮಗಳಿಗೆ ಮರು ಹೋದರು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

kn rajanna
ರಾಜಕೀಯ

ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಸಚಿವ ಕೆಎನ್ ರಾಜಣ್ಣ ಹೊಸ ಬಾಂಬ್

ಆಗಸ್ಟ್‌, ಸೆಪ್ಟೆಂಬರ್‌ ನಂತರ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆಎನ್‌ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ಸಣ್ಣ ಗಾಳಿ ಬೀಸುತ್ತಿದೆ. ಸೆಪ್ಟೆಂಬರ್ ಕಳಿಯಲಿ. ಅಷ್ಟರಲ್ಲಿ…