Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

mallikarjun kharge
ರಾಜಕೀಯ

ಸಂಸತ್ ಸಭೆ ಕರೆಯಲು ಪ್ರಧಾನಿ ಪತ್ರ ಬರೆದರೆ ಪ್ರತಿಕ್ರಿಯೆನೇ ಬಂದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚಾರಣೆ ವಿಚಾರದಲ್ಲಿ ನಮ್ಮ ಪಕ್ಷ ಮತ್ತು ಘಟಬಂಧನ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದೆ. ಈ ವಿಚಾರದ ಬಗ್ಗೆ ಚರ್ಚೆಗೆ ಬೇಗನೇ ಪಾರ್ಲಿಮೆಂಟ್ ಸಭೆ ಕರೆಯಿರಿ ಮಾತಾಡೋಣ ಅಂತ ಪ್ರಧಾನಿಗೆ ಪತ್ರ ಬರೆದಿದ್ದೇವೆ.ಆದರೆ ಪ್ರಧಾನಿ ಅವರಿಂದ…

kh muniyappa
ರಾಜಕೀಯ

ಸಂಪುಟದಲ್ಲಿ ಹಿರಿಯ ಶಾಸಕರಿಗೆ ಅವಕಾಶ ಕೊಡಿ: ಸಚಿವ ಕೆಹೆಚ್ ಮುನಿಯಪ್ಪ

ಮೂರ್ನಾಲ್ಕು ಬಾರಿ ಗೆದ್ದ ಶಾಸಕರಿಗೆ ಇನ್ನೂ ಅವಕಾಶಗಳು ಸಿಕ್ಕಿಲ್ಲ. ಹೀಗಾಗಿ, ರಾಜ್ಯ  ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬಳಿಕ ಹಿರಿಯ ಸಚಿವರು ಅವಕಾಶ ಮಾಡಿಕೊಡಬೇಕು ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಸಲಹೆ ನೀಡಿದ್ದಾರೆ. ಕೋಲಾರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…

dk shivakumar
ರಾಜಕೀಯ

ಮೇ 20ರಂದು ವಿಜಯನಗರದಲ್ಲಿ ಸರ್ಕಾರ 2 ವರ್ಷ ಪೂರೈಸಿದ ಸಂಭ್ರಮಾಚರಣೆ: ಡಿಕೆ ಶಿವಕುಮಾರ್

ಮೇ 20ರಂದು ವಿಜಯನಗರದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 2 ವರ್ಷ ಪೂರೈಸಿದ ಸಂಭ್ರಮಾಚರಣೆ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ…

siddaramiah in mysore
ರಾಜಕೀಯ

ಸರ್ವಪಕ್ಷ ಸಭೆ ನಂತರ ಕದನ ವಿರಾಮ ಘೋಷಿಸಬೇಕಿತ್ತು: ಸಿಎಂ ಸಿದ್ದರಾಮಯ್ಯ ಅಭಿಮತ

ಮೈಸೂರು: ಸರ್ವಪಕ್ಷ ಸಭೆ ಹಾಗೂ ಸಂಸತ್ ಸದಸ್ಯರ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ – ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ…

mallikarjun kharge
ರಾಜಕೀಯ

ಸರ್ವ ಪಕ್ಷ ಸಭೆಗೆ 2ನೇ ಬಾರಿ ಮೋದಿ ಗೈರು: ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ

ನವದೆಹಲಿ: ಭಾರತೀಯ ಸೇನೆ ಕೈಗೊಂಡ ಆಪರೇಷನ್​ ಸಿಂಧೂರ ಕಾರ್ಯಾಚರಣೆ ಹಾಗೂ ಗಡಿಯಲ್ಲಿ ನಡೆಯುತ್ತಿರುವ ದಾಳಿಗಳ ಕುರಿತು ಕೇಂದ್ರ ಸರ್ಕಾರ ಕರೆದಿದ್ದ ಸರ್ವ ಪಕ್ಷ ಸಭೆಗೆ ಸ್ವತಃ ಪ್ರಧಾನಿ ಮೋದಿ ಸತತ 2ನೇ ಬಾರಿ ಗೈರು ಹಾಜರಾಗಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

modi- kharge
ದೇಶ

ಪೆಹಲ್ಗಾವ್ ದಾಳಿ ಬಗ್ಗೆ ಮೋದಿಗೆ ಮೊದಲೇ ಗೊತ್ತಿತ್ತು: ಮಲ್ಲಿಕಾರ್ಜುನ ಖರ್ಗೆ ಬಾಂಬ್

ಪೆಹಲ್ಗಾಮ್ ದಾಳಿ ಬಗ್ಗೆ ಪ್ರಧಾನಿ ಮೋದಿಗೆ ಮೊದಲೇ ಗೊತ್ತಿತ್ತು. ಆದರೂ ಅವರು ಯಾಕೆ ಭದ್ರತೆ ಹೆಚ್ಚಿಸಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ…

mallikarjun kharge
ದೇಶ

250 ಪ್ರವಾಸ ಕೈಗೊಂಡ ಪ್ರಧಾನಿ ಮೋದಿ ಮಣಿಪುರಕ್ಕೆ ಹೋಗಲು ಸಮಯವಿಲ್ಲವೇ?: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ಪ್ರಧಾನಿ ಮೋದಿ ಕಳೆದರಡು ವರ್ಷದಲ್ಲಿ 250 ಪ್ರವಾಸ ಕೈಗೊಂಡಿದ್ದಾರೆ. ಆದರೆ ಮಣಿಪುರಕ್ಕೆ ಒಂದೂ ಬಾರಿಯೂ ಭೇಟಿ ನೀಡಿಲ್ಲ ಯಾಕೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ…

shivananda patil resign
ರಾಜಕೀಯ

ಕೃಷಿ ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ: ಷರತ್ತು ಅನ್ವಯ!

ಕೃಷಿ ಸಚಿವ ಶಿವಾನಂದ ಪಾಟೀಲ್ ದಿಢೀರನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ವಿಧಾನಸಭಾ ಅಧ್ಯಕ್ಷ ಯುಟಿ ಖಾದರ್ ಅವರಿಗೆ ಪತ್ರ ಬರೆದಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲಿನಂತೆ ನಾನು ಬಸವನ ಬಾಗೇವಾಡಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸಿದ್ಧನಾಗಿದ್ದು, ಈ…

ರಾಜಕೀಯ

ದಲಿತರು ತಿರುಗಿಬಿದ್ದರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಬೆಂಗಳೂರು: ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ. ನಾನಾ ಕಾರಣಗಳಿಗೆ ಅವರು ಸುಮ್ಮನಿದ್ದಾರೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೆಹಲಿಯಲ್ಲಿ…

ರಾಜಕೀಯ

ರಾಮನಗರ ಹೆಸರು ಬದಲಿಸೋದು ನನಗೆ ಗೊತ್ತು: ಡಿಕೆ ಶಿವಕುಮಾರ್

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವುದು ಹೇಗೆ ಎಂಬುದು ನನಗೆ ಗೊತ್ತಿದೆ. ನಾನು ಅದನ್ನು ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಖಾಸಗಿ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಆಗಿ ರೂಪಿಸುವ…