Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

bs yadiyurappa
ರಾಜಕೀಯ

ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಖುದ್ದು ಹಾಜರಾಗಲು ಕೋರ್ಟ್ ಆದೇಶ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಕುರಿತು ಪೊಲೀಸರು…

jp nadda
ದೇಶ

ಮಾ.15ರಂದು ನೂತನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ!

ಕೇಂದ್ರ ಸಚಿವ ಜೆಪಿ ನಡ್ಡಾ ಅವರ ಮುಗಿದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ನೂತನ ಅಧ್ಯಕ್ಷರ ನೇಮಕ ನಡೆಯಲಿದೆ. ವಿವಿಧ 12 ರಾಜ್ಯಗಳ ಪದಾಧಿಕಾರಿಗಳ ನೇಮಕಾತಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತುಂಬಾ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ನಡೆಯಲಿದೆ ಎಂದು…

kannadavahini zameer khan
ರಾಜಕೀಯ

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದರೆ ಸುಟ್ಟು ಹೋಗ್ತಾರೆ: ಸಚಿವ ಜಮೀರ್ ಅಹ್ಮದ್

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಲು ಬಂದರೆ ಸುಟ್ಟು ಹೋಗ್ತಾರೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ. ಬಳ್ಳಾರಿಯಲ್ಲಿ ಬುಧವಾರ ಸಿಎಂ ಸ್ಥಾನದ ಕುರಿತು ಪಕ್ಷದ ಮುಖಂಡರ ಹೇಳಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಸ್ಥಾನ ಖಾಲಿ…

hd kumarswamy
ರಾಜಕೀಯ

ಎಚ್.ಡಿಕುಮಾರಸ್ವಾಮಿ ಸಂಕಷ್ಟ: ಪ್ರಾಸಿಕ್ಯೂಷನ್ ತನಿಖೆಗೆ ಎಸ್ ಐಟಿ ಮತ್ತೆ ರಾಜ್ಯಪಾಲರ ಮೊರೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಶೇಷ ತನಿಖಾ ತಂಡ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆಗೆ ಅಕ್ರಮವಾಗಿ ಜಮೀನು ನೀಡಿದ ಪ್ರಕರಣದಲ್ಲಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ…

ದೇಶ

ಶಶಿ ತರೂರ್ ಅಸಮಾಧಾನ: ಕೇರಳ ಬಿಕ್ಕಟ್ಟು ಶಮನಕ್ಕೆ ಕಾಂಗ್ರೆಸ್ ಸಭೆ

ನವದೆಹಲಿ: ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ಕೇರಳದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಕಾಂಗ್ರೆಸ್ ಪಕ್ವು ಮುಂದಾಗಿದ್ದು, ಇದೇ 28ರಂದು ಸಭೆ ಕರೆದಿದೆ. ಶುಕ್ರವಾರ ನಡೆಯಲಿರುವ ಸಭೆಯು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಹೊಸ ಪ್ರಧಾನ ಕಚೇರಿ…

basavaraj bommai
ರಾಜಕೀಯ

ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಗಡಿಪಾರು ಮಾಡಿ: ಬಸವರಾಜ ಬೊಮ್ಮಾಯಿ

ಹಾವೇರಿ: ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಮೊದಲು ಸರಕಾರ ಒದ್ದು ಹೊರಗೆ ಹಾಕಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರಕಾರ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು,…

dk shivakumar
ರಾಜಕೀಯ

2028ರ ಚುನಾವಣೆಗೆ ಸಜ್ಜಾಗಿ: ಪರಾಜಿತ ಕೈ ಅಭ್ಯರ್ಥಿಗಳಿಗೆ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಪೈಕಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳಿವೆ ಎಂದು ನಮ್ಮ ಆಂತರಿಕ ಸಮೀಕ್ಷೆಗಳು ವರದಿ ನೀಡಿವೆ. ಈ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿಗಳ ಕಷ್ಟ ಆಲಿಸಿ, ಮುಂದಿನ 2028ರ ಚುನಾವಣೆಗೆ ಸಜ್ಜಾಗಿ…

dk shivakumar
ರಾಜಕೀಯ

ಮುಂದಿನ ಬಾರಿ ನನ್ನ ನಾಯಕತ್ವದಲ್ಲೇ ಚುನಾವಣೆ: ಡಿಕೆ ಶಿವಕುಮಾರ್ ಹೊಸ ಬಾಂಬ್

ಮುಂದಿನ ಬಾರಿ ನನ್ನ ನಾಯಕತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಇದೀಗ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ನನ್ನ ನಾಯಕತ್ವದಲ್ಲೇ ಚುನಾವಣೆ ನಡೆದಾಗ ಈ…

delhi cabinet
ದೇಶ

ದಿಲ್ಲಿ ಸರ್ಕಾರದ 7 ಸಚಿವರಲ್ಲಿ 5 ಮಂದಿಯ ವಿರುದ್ಧ ಕ್ರಿಮಿನಲ್ ಕೇಸು, ಇಬ್ಬರು ಕೋಟ್ಯಾಧಿಪತಿಗಳು!

ದೆಹಲಿಯಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಏಳು ಸಚಿವರಲ್ಲಿ ಮುಖ್ಯಮಂತ್ರಿ ಸೇರಿದಂತೆ ಐವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹೇಳಿದೆ. 2025ರ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಸಚಿವರು ಸಲ್ಲಿಸಿದ ಅಫಿಡವಿಟ್‌ಗಳನ್ನು ಆಧರಿಸಿ ಈ ಅಧ್ಯಯನ…

delhi cm rekha gupta
ದೇಶ

ಮೊದಲ ಬಾರಿಯ ಶಾಸಕಿ ರೇಖಾ ಗುಪ್ತಾಗೆ ಒಲಿದ ದೆಹಲಿ ಸಿಎಂ ಸ್ಥಾನ!

ದೆಹಲಿ ಮುಖ್ಯಮಂತ್ರಿ ಆಗಿ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ 27 ವರ್ಷಗಳ ನಂತರ ಅಧಿಕಾರ ಹಿಡಿಯುತ್ತಿರುವ ಬಿಜೆಪಿ ಮಹಿಳೆಗೆ ಮಣೆ ಹಾಕಿದೆ. ಶಾಲಿಮಾರ್ ಭಾಗ್ ಕ್ಷೇತ್ರದಿಂದ ಮೊದಲ ಬಾರಿ ಶಾಸಕಿ…