ಅಡ್ಡಮತದಾನ ಮಾಡಿದವರಗೆ ತಕ್ಕ ಶಾಸ್ತಿ: ಹೈಕಮಾಂಡ್ ಖಡಕ್ ಸೂಚನೆ
ನವದೆಹಲಿ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೆಲವು ಶಾಸಕರು ಅಡ್ಡ ಮತದಾನ ಮಾಡಿ ವಿಪ್ ಉಲ್ಲಂಘಿಸಿದವ ವಿರುದ್ಧ ಸರಿಯಾದ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೈಕಮಾಂಡ್ ರಾಜ್ಯ ನಾಯಕರಿಗೆ ತಿಳಿಸಿದೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಭೇಟಿ…
