Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

dk shivakumar
ರಾಜಕೀಯ

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಸ್ಥಾನ ಭದ್ರ? ಸುರ್ಜೆವಾಲಾ ಸ್ಥಾನಕ್ಕೆ ಭೂಪೇಶ್ ನೇಮಕ?

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಬದಲಾವಣೆ ಮಾಡದೇ ಇರಲು ಎಐಸಿಸಿ ಚಿಂತನೆ ನಡೆಸಿದೆ ಎಂದು ಮೂಲಗಳು ದೃಢಪಡಿಸಿವೆ. ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶಾದ್ಯಂತ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆದಿದ್ದು, 8 ದಿನದಲ್ಲಿ ಎಲ್ಲಾ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು…

rss delhi office
ದೇಶ

150 ಕೋಟಿ ವೆಚ್ಚದಲ್ಲಿ ದೆಹಲಿಯ ಆರ್ ಎಸ್ಸೆಸ್ ಕಚೇರಿ ಪುನರ್ ನವೀಕರಣ!

ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಚೇರಿ 150 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡಿದ್ದು, 2 ದಶಕದ ನಂತರ ಹಳೆಯ ಪ್ರಧಾನ ಕಚೇರಿಗೆ ಮರಳಲು ಸಿದ್ಧತೆ ನಡೆದಿದೆ. ದೆಹಲಿಯ ಹಳೆಯ 2 ಅಂತಸ್ತಿನ ಕಟ್ಟಡ ಇದೀಗ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ…

kamal hassan
ದೇಶ

ರಾಜ್ಯಸಭೆಗೆ ನಟ ಕಮಲ್ ಹಾಸನ್ ಪ್ರವೇಶ? ಕುತೂಹಲ ಮೂಡಿಸಿದ ಡಿಎಂಕೆ ಭೇಟಿ!

ಚೆನ್ನೈ: ಸಕಲ ಕಲಾವಲ್ಲಭ ಕಮಲ್ ಹಾಸನ್ ಶೀಘ್ರವೇ ರಾಜ್ಯಸಭೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ತಮಿಳುನಾಡಿನ ರಾಜಕೀಯ ಪಡಸಾಲೆಯಲ್ಲಿ ಜೋರಾಗಿ ಕೇಳಿಬರುತ್ತಿದೆ. ಕಮಲ್ ಅವರನ್ನು ಡಿಎಂಕೆ ಪಕ್ಷವು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ…

mallikarjun kharge
ರಾಜಕೀಯ

ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ: ಸುಳಿವು ನೀಡಿದ ಮಲ್ಲಿಕಾರ್ಜುನ ಖರ್ಗೆ

ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, 8 ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ತೆರೆಬೀಳುವ ಸುಳಿವು ನೀಡಿದ್ದಾರೆ. ಕಲಬುಗರಿಯಲ್ಲಿ ಬುಧವಾರ…

basanagouda patil yatnal
ರಾಜಕೀಯ

ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್: 72 ಗಂಟೆಯಲ್ಲಿ ಉತ್ತರಿಸದಿದ್ದರೆ ಶಿಸ್ತುಕ್ರಮದ ಎಚ್ಚರಿಕೆ!

ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿ ಬಂಡಾಯ ಘೋಷಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ…

delhi women cm
ದೇಶ

ದೆಹಲಿಗೆ ಮಹಿಳಾ ಸಿಎಂ: ಬಿಜೆಪಿ ಹೊಸ ಕಾರ್ಯತಂತ್ರ?

ದೆಹಲಿಯಲ್ಲಿ ಭರ್ಜರಿ ಗೆಲುವಿನೊಂದಿಗೆ 2 ದಶಕದ ನಂತರ ಅಧಿಕಾರ ಹಿಡಿದಿರುವ ಬಿಜೆಪಿ ಮಹಿಳಾ ಸಿಎಂ ನೇಮಕ ಮಾಡಲು ಚಿಂತನೆ ನಡೆಸಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 48ರಲ್ಲಿ ಗೆಲುವು ಸಾಧಿಸಿದ ಬಿಜೆಪಿ 27 ವರ್ಷದ ನಂತರ ಅಧಿಕಾರದ ಗದ್ದುಗೆ…

rss
ದೇಶ

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಹಿಂದೆ RSS ಕಾರ್ಯತಂತ್ರ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ದಕ್ಕಿದ ಗೆಲುವಿನ ಹಿಂದೆ ಆರ್ ಎಸ್ ಎಸ್ ಕಾರ್ಯತಂತ್ರ ಹಾಗೂ ಶ್ರಮ ಕಾರಣ ಎಂಬುದು ಇದೀಗ ಬೆಳಕಿಗೆ ಬರುತ್ತಿದೆ. ಆಮ್ ಆದ್ಮಿ ಪಕ್ಷದ ಉಚಿತ ಯೋಜನೆಗಳಿಂದ ಸತತ ಸೋಲುಂಡಿದ್ದ ಬಿಜೆಪಿಗೆ ದೆಹಲಿ…

ದೇಶ

ತೆಲಂಗಾಣದಲ್ಲಿ ಹಿಂದುಳಿದ ವರ್ಗ ಪ್ರಾಬಲ್ಯ: ಜಾತಿ ವರದಿ

ಜಾತಿ ಗಣತಿಯ ವರದಿಯ ಪ್ರಕಾರ ತೆಲಂಗಾಣದಲ್ಲಿ ಒಟ್ಟು ಜನಸಂಖ್ಯೆಯ ಶೇ.56.33 ಜನರು ಹಿಂದುಳಿದ ವರ್ಗಗಳಿಗೆ ಸೇರಿದವರು ಎಂದು ಸಚಿವ ಉತ್ತಮ್ ಕುಮಾರ್ ರೆಡ್ಡಿ ಬಹಿರಂಗಪಡಿಸಿದ್ದಾರೆ. ಹಿಂದುಳಿದ ವರ್ಗಗಳಲ್ಲಿ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಗಳ ಸದಸ್ಯರು ಸೇರಿದ್ದಾರೆ…

mallikarjun kharge
ದೇಶ

ಕುಂಭಮೇಳ ದುರಂತದಲ್ಲಿ ಸಾವಿರಾರು ಸಾವು: ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆರೋಪ

ಕುಂಭಮೇಳದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜ್ಯಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಸೋಮವಾರ ಆರಂಭವಾದ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಕುಂಭಮೇಳದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಕುಂಭಮೇಳದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದು, ಅವರಿಗೆ…

aravind kejriwal
ದೇಶ

ಧೈರ್ಯ ಇದ್ದರೆ ಯಮುನಾ ನದಿ ನೀರು ಕುಡಿಯಿರಿ: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಸವಾಲು

ಯಮುನಾ ನದಿ ಎಷ್ಟು ವಿಷಕಾರಿ ಎಂಬುದು ತಿಳಿಯುವ ಧೈರ್ಯ ಇದ್ದರೆ ಇದನ್ನು ಕುಡಿಯುವ ಸಾಹಸ ಮಾಡಿ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಯಮುನಾ ನದಿ ಕಲುಷಿತಗೊಂಡಿದ್ದು, ಬಿಜೆಪಿ ಸರ್ಕರ ವಿಷ ಹಾಕುತ್ತಿದೆ…