Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

R Ashok
ಬೆಂಗಳೂರು

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್‌.ಅಶೋಕ

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌…

ರಾಜಕೀಯ

ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನ: ದೋಸ್ತಿ ಜನಾರ್ದನ ರೆಡ್ಡಿ ವಿರುದ್ಧ ಶ್ರೀರಾಮುಲು ಗಂಭೀರ ಆರೋಪ

ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ರಾಜಕೀಯವಾಗಿ ಮುಗಿಸಲು ಯತ್ನಗಳು ನಡೆದಿವೆ. ಇದರಿಂದ ನೊಂದು ಪಕ್ಷ ತೊರೆಯುವುದಾಗಿ ಹೇಳಿದ್ದೇನೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಸಮಿತಿ…

gt devegowda
ರಾಜಕೀಯ

ಸೌಹಾರ್ದ ಬ್ಯಾಂಕ್ ದುಡ್ಡು ಏನು ಮಾಡಿದೆ ಅಂತ ಗೊತ್ತು: ಯತ್ನಾಳ್ ಗೆ ಜಿಟಿ ದೇವೇಗೌಡ ತಿರುಗೇಟು

ನನ್ನ ಯೋಗ್ಯತೆ, ನನ್ನ ಆಸ್ತಿ ಲೆಕ್ಕ ನಿನಗೇನು ಗೊತ್ತು? ನಿನಗೆ ತಾಕತ್ ಇದ್ರೆ ನಿನ್ನ ಬಳಿ ನನ್ನದೇನಿದೆ ಬಹಿರಂಗಪಡಿಸು. ನಿನ್ನ ವಿಚಾರವೂ ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರೋದನ್ನ ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ…

gt devegowda
ಜಿಲ್ಲಾ ಸುದ್ದಿ

ನನ್ನ ಮೇಲೆ ಕ್ರಮ ಕೈಗೊಳ್ಳಲು ನಾಯಕರಿಗೆ ಧಮ್ ಬೇಕು: ಜಿಟಿ ದೇವೇಗೌಡ ಸವಾಲು

ನನ್ನ ಮೇಲಾಗಲಿ, ಯತ್ನಾಳ್ ಮೇಲಾಗಲಿ ಕ್ರಮ ಕೈಗೊಳ್ಳಲು ನಾಯಕರಿಗೆ ಧಮ್ ಬೇಕು ಎಂದು ಮಾಜಿ ಸಚಿವ ಜಿಟಿ ದೇವೇಗೌಡ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾನು ಜೆಡಿಎಸ್ ನಲ್ಲಿ ಇದ್ದೇನೆ. ೬ ತಿಂಗಳು ಪಕ್ಷದಲ್ಲೇ ಇರುತ್ತೇನೆ…

muniratna
ಅಪರಾಧ

ದಿನಗೂಲಿ ಕಾರ್ಮಿಕರ ಶೆಡ್ ನೆಲಸಮ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ ಐಆರ್!

ಬೆಂಗಳೂರು: ಯಾವುದೇ ಮಾಹಿತಿ ನೀಡದೇ ಏಕಾಏಕಿ ದಿನಗೂಲಿ ಕಾರ್ಮಿಕರ ಶೆಡ್‌ಗಳನ್ನು ನೆಲಸಮಗೊಳಿಸಿ ಜಾತಿ ನಿಂದನೆ ಹಾಗೂ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸೋಮವಾರ ಬೆಳಗ್ಗೆ 11ಕ್ಕೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ದಿನಗೂಲಿ…

gandhi statue
ರಾಜಕೀಯ

ರಾಮಭಕ್ತ ಗಾಂಧೀಜಿ ನಿಜವಾದ ಹಿಂದೂ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.…

belagavi news
ಜಿಲ್ಲಾ ಸುದ್ದಿ

ಬಿಜೆಪಿ ನಾಯಕ ಪ್ರಭಾಕರ್ ಕೋರೆ ಮನೆಯಲ್ಲಿ ಜೋಳದ ರೊಟ್ಟಿ ಊಟ ಸವಿದ ಡಿಸಿಎಂ

ಬೆಳಗಾವಿ: ಪ್ರಭಾಕರ್ ಕೋರೆ ಅವರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ ಕರೆದೂ ಇಲ್ಲ, ಅವರು ಬರುವುದೂ ಇಲ್ಲ. ಇದೊಂದು ಸೌಹರ್ದಯುತ ಭೇಟಿ ಅಷ್ಟೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ಮನೆಗೆ ಸೋಮವಾರ ಭೇಟಿ ನೀಡಿದ…

renukacharya
ಬೆಂಗಳೂರು

ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ

ಬಸವನಗೌಡ ಪಾಟೀಲ್ ಯತ್ನಾಳ ಹಾವು ರಮೇಶ್ ಜಾರಕಿಹೊಳಿ‌ ವಿರುದ್ದ ಶೀಘ್ರದಲ್ಲೇ ಹೈಕಮಾಂಡ್ ಗೆ ದೂರು ನೀಡುವುದಾಗಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನು ಈ ಹಿಂದೆ ಪಕ್ಷ ಉಚ್ಚಾಟನೆ‌  ಮಾಡಿತ್ತು. ಆಗ ಯಡಿಯೂರಪ್ಪ…

chnadrababu naidu son lokesh
ದೇಶ

ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ?

ಹೈದರಾಬಾದ್: ನೆರೆಯ ತಮಿಳುನಾಡಿನಂತೆ ಆಂಧ್ರದಲ್ಲಿಯೂ ಸಿಎಂ ಪುತ್ರ ಡಿಸಿಎಂ ಆಗುವ ದಿನ ದೂರವಿಲ್ಲ. ಇದರಿಂದ ನಟ ಪವನ್ ಕಲ್ಯಾಣ್ ಸಮನಾದ ಸ್ಥಾನ ಗಿಟ್ಟಿಸಲಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರ ಪುತ್ರ, ಸಚಿವ ನಾರಾ ಲೋಕೇಶ್…

sunil kumar
ರಾಜಕೀಯ

ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!

ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ತಾರಕಕ್ಕೇರಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಬಣದಿಂದ ಮತ್ತೊಂದು ವಿಕೆಟ್ ಪತನಗೊಳ್ಳುವ ಸೂಚನೆಯನ್ನು ಶಾಸಕ ಸುನೀಲ್ ಕುಮಾರ್ ನೀಡಿದ್ದಾರೆ. ಶಾಸಕ ಸುನೀಲ್ ಕುಮಾರ್ ಹೈಕಮಾಂಡ್ ಗೆ ಪತ್ರ ಬರೆದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆರವುಗೊಳಿಸುವಂತೆ ಮನವಿ ಮಾಡಿದ್ದಾರೆ.…