ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಪಕ್ಷ ನೀಡಿರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಿ. ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಕೀತು ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ…
