Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

modi interview
ದೇಶ

ನಾನು ದೇವರಲ್ಲ, ನನ್ನಿಂದಲೂ ತಪ್ಪುಗಳು ಆಗಿವೆ: ಪ್ರಧಾನಿ ಮೋದಿ ಮನದ ಮಾತು

ನಾನು ಕೂಡ ಮನುಷ್ಯನೇ ನಾನು ಸಾಕಷ್ಟು ತಪ್ಪು ಮಾಡಿದ್ದೇನೆ. ನಾನೇನು ದೇವರಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಿರೋದಾ ಮುಖ್ಯಸ್ಥ ನಿಖಿಲ್ ಕಾಮತ್ ಗೆ ನೀಡಿದ ಪಾಡ್ ಕಾಸ್ಟ್ ವಿಶೇಷ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿರುವ ಮೋದಿ, ತಪ್ಪುಗಳು ಆಗುತ್ತವೆ. ನನ್ನಿಂದಲೂ…

ct ravi- laxmi hebbalkar
ಬೆಂಗಳೂರು

2ನೇ ಬಾರಿ ನೋಟಿಸ್ ಜಾರಿ ಬೆನ್ನಲ್ಲೇ ಸಿಐಡಿ ವಿಚಾರಣೆಗೆ ಹಾಜರಾದ ಸಿಟಿ ರವಿ!

ವಿಧಾನಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಐಡಿ ಪೊಲೀಸರು ಮೊದಲ ಬಾರಿ ನೋಟಿಸ್ ನೀಡಿದ್ದಾಗ ವಿಚಾರಣೆಗೆ ಹಾಜರಾಗದ ಸಿಟಿ ರವಿಗೆ ಎರಡನೇ ಬಾರಿ ನೋಟಿಸ್…

dk shivakumar
ಬೆಂಗಳೂರು

ತಮಿಳುನಾಡಿನ ಪ್ರತ್ಯಂಗಿನಿ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್!

ಡಿಸಿಎಂ ಡಿ.ಕೆ ಶಿವಕುಮಾರ್ ದಂಪತಿ ಗುರುವಾರ ಬೆಳಿಗ್ಗೆ ತಮಿಳುನಾಡಿನ ಖ್ಯತ ಪ್ರತ್ಯಂಗಿನಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ತಮಿಳುನಾಡಿನ ಕುಂಭಕೋಣಂಗೆ ಹೆಲಿಕಾಫ್ಟರ್ ನಲ್ಲಿ ಪತ್ನಿ ಸಹಿತ ತೆರಳಿದ ಡಿಕೆ ಶಿವಕುಮಾರ್ ಕ್ತಿ ಸ್ವರೂಪಿಣಿ, ಉಗ್ರ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ…

Dr.G.parameshwar
ರಾಜಕೀಯ

ಹೈಕಮಾಂಡ್ ಸೂಚನೆ ಬೆನ್ನಲ್ಲೇ ಡಿನ್ನರ್ ಪಾರ್ಟಿ ರದ್ದುಗೊಳಿಸಿದ ಜಿ.ಪರಮೇಶ್ವರ್

ಪ್ರತಿಪಕ್ಷಗಳ ಬಾಯಿಗೆ ಆಹಾರವಾಗಿದ್ದ ಡಿನ್ನರ್ ಪಾರ್ಟಿಯನ್ನು ಹೈಕಮಾಂಡ್ ಸೂಚನೆ ಮೇರೆಗೆ ಗೃಹ ಸಚಿವ ಜಿ.ಪರಮೇಶ್ವರ್ ರದ್ದುಗೊಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಕಾಂಗ್ರೆಸ್ ಶಾಸಕರೊಂದಿಗೆ ಡಿನ್ನರ್ ಪಾರ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಜಿ.ಪರಮೇಶ್ವರ್ ಕೂಡ ಬುಧವಾರ ಡಿನ್ನರ್ ಪಾರ್ಟಿ ಕರೆದಿರುವುದಾಗಿ ಹೇಳಿಕೊಂಡಿದ್ದರು.…

delhi election
ದೇಶ

ದೆಹಲಿ ಚುನಾವಣೆಗೆ ಮುಹೂರ್ತ ಫಿಕ್ಸ್: ಫೆ.5ರಂದು ಒಂದೇ ಹಂತದಲ್ಲಿ ಚುನಾವಣೆ ಘೋಷಣೆ

ಫೆಬ್ರವರಿ 5ರಂದು ಒಂದೇ ಹಂತದಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಒಂದೇ ಹಂತದಲ್ಲಿ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸುವುದಾಗಿ ಘೋಷಿಸಿದರು. ಫೆಬ್ರವರಿ 5ರಂದು…

modi teleprompter
ದೇಶ

ಕೈಕೊಟ್ಟ ಟೆಲಿಪ್ರಾಂಪ್ಟರ್: ಮೌನಕ್ಕೆ ಶರಣಾದ ಮೋದಿ

ನೆವದೆಹಲಿ: ನಿರರ್ಗಳ ಭಾಷಣಕ್ಕೆ ಹೆಸರಾದ ಪಿಎಂ ಮೋದಿ ಸಹ ಟೆಲೆಪ್ರಾಂಪ್ಟರ್ (ಓದು ಪರದೆ) ಕೈಕೊಟ್ಟ ಕಾರಣ ಕೆಲ ಕಾಲ ಭಾಷಣ ನಿಲ್ಲಿಸುವಂತಾಗಿ ಮುಜುಗರಕ್ಕೀಡಾದ ಪ್ರಸಂಗ ನಡೆದಿದೆ. ದಿಲ್ಲಿ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿಗೆ ಟೆಲಿಪ್ರಾಂಪ್ಟರ್ ಕೈಕೊಟ್ಟಿತು. ಟೆಲಿಪ್ರಾಂಪ್ಟರ್ ಕೈ ಕೊಟ್ಟಿದ್ದಕ್ಕೆ ಮೋದಿ…

prashant kishor
ದೇಶ

ರಾಹುಲ್, ತೇಜಸ್ವಿ ಬೆಂಬಲ ಕೋರಿದ ಪ್ರಶಾಂತ್ ಕಿಶೋರ್

ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಿರಶನ ಕುಳಿತಿರುವ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಬೆಂಬಲ ಕೋರಿದ್ದಾರೆ. ತಮ್ಮ ನಿರಶನದ ನಾಲ್ಕನೇ ದಿನದಂದು ಮಾತನಾಡಿದ ಕಿಶೋರ್, ಈ…

ramesh baduri
ದೇಶ

ಪ್ರಿಯಾಂಕಾ ಕೆನ್ನೆಯಂಥ ರಸ್ತೆ, ತಂದೆ ಬದಲಿಸಿದ ಅತಿಶಿ: ಬಿಜೆಪಿ ನಾಯಕನ ಅವಹೇಳನಕಾರಿ ಹೇಳಿಕೆ

ಹೊಸದಿಲ್ಲಿ: ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ತಾವು ಗೆದ್ದರೆ, ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕೆನ್ನೆಯಂತ ನುಣುಪಾದ ರಸ್ತೆಗಳನ್ನು ತಮ್ಮ ವಿಧಾನಸಭೆ ಕ್ಷೇತ್ರದಲ್ಲಿ ನಿರ್ಮಿಸುವುದಾಗಿ ದಿಲ್ಲಿಯ ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧೂರಿ ಭಾನುವಾರ ನೀಡಿರುವ ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ.…

siddaramiah
ರಾಜಕೀಯ

ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರ ಏರಿಸಿಲ್ಲವೇ? ಬಸ್ ಪ್ರಯಾಣ ದರ ಏರಿಕೆಗೆ ಸಿದ್ದರಾಮಯ್ಯ ತಿರುಗೇಟು

ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಸ್ ಪ್ರಯಾಣ ದರ ನಿರ್ಧಾರವನ್ನು ಸಮರ್ಥಿಸಿಕೊಂಡರು. ದಾವಣಗೆರೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ…

ದೇಶ

ದೆಹಲಿ ಚುನಾವಣೆ ಬಿಜೆಪಿ ಪಟ್ಟಿ ಪ್ರಕಟ: ಕೇಜ್ರಿವಾಲ್​ ವಿರುದ್ಧ ಪರವೇಶ್ ಕಣಕ್ಕೆ

ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕ ಪ್ರಕಟಿಸುವ ಮುನ್ನವೇ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಕೂಡ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಅಚ್ಚರಿ ಮೂಡಿಸಿದೆ. ಪ್ರಧಾನಿ ಮೋದಿ ಶುಕ್ರವಾರ ದೆಹಲಿಯಲ್ಲಿ…