Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

modi- kejriwal
ದೇಶ

2700 ಕೋಟಿಯ ಮನೆ, 8400 ಕೋಟಿಯ ವಿಮಾನದಲ್ಲಿ ಹಾರಾಡುವ ಪ್ರಧಾನಿ: ಕೇಜ್ರಿವಾಲ್ ಟೀಕೆ

10 ಲಕ್ಷ ರೂ. ಸೂಟು, 8400 ಕೋಟಿಯ ವಿಮಾನ, 2700 ಕೋಟಿ ಮೌಲ್ಯದ ಮನೆ ನಿರ್ಮಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಎಂದು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಟೀಕಿಸಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದ ಪ್ರಧಾನಿ…

hd kumarswamy
ಬೆಂಗಳೂರು

ಐಶ್ವರ್ಯ ಗೌಡ ಪ್ರಕರಣದಲ್ಲಿ ನಿಖಿಲ್, ಅನಿತಾ ಕುಮಾರಸ್ವಾಮಿ ಹೆಸರು: ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು: ಐಶ್ವರ್ಯ ಗೌಡ ಎಂಬ ಮಹಿಳೆ ಯಾವಾಗ, ಎಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆಂಬ ಮಾಹಿತಿ ಕೊಟ್ಟರೆ ಒಳಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಐಶ್ವರ್ಯ…

rss
ದೇಶ

ದೆಹಲಿ ಚುನಾವಣಾ ಅಖಾಡಕ್ಕಿಳಿದ RSS: ಬಿಜೆಪಿ ಪರ 50,000 ಗಲ್ಲಿ ಸಭೆ!

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಹಾಗೆ ಬಿಜೆಪಿಗೆ ಬಲ ತುಂಬಲು ಆರ್‌ಎಸ್‌ಎಸ್ ಮತಕಣಕ್ಕೆ ಪ್ರವೇಶ ನೀಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಗೆಲುವಿನ ನಂತರ ರಾಜಧಾನಿಯಲ್ಲೂ ಖೇಸರಿ ಬಾವುಟ ಹಾರಿಸಲು ನಎರವಾಗಲು ಸಂಘದ ಪ್ರಚಾರಕರು ಬೀದಿಗಿಳಿದಿದ್ದಾರೆ. ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ…

aravind kejriwal
ದೇಶ

ದಿಲ್ಲಿಯಲ್ಲಿ ಬಿಜೆಪಿಯ ಕರ್ಮಕಾಂಡ ನಿಲ್ಲಿಸಿ: ಆರ್‌ಎಸ್‌ಎಸ್‌ಗೆ ಕೇಜ್ರಿವಾಲ್ ಪತ್ರ

ನವದೆಹಲಿ: ವಿಧಾನಸಭೆಯ ಚುನಾವಣೆಗೂ ಮುನ್ನ ಬಿಜೆಪಿ ದಿಲ್ಲಿಯಲ್ಲಿ ನಡೆಸುತ್ತಿರುವ ಕರ್ಮಕಾಂಡಗಳ ಬಗ್ಗೆ ಆಪ್‌ನ ಸಮಚಾಲಕ ಅರವಿಂದ್ ಕೇಜ್ರಿವಾಲ್ ಅವರು ಪತ್ರ ಮುಖೇನ ಆರ್‌ಎಸ್‌ಎಸ್‌ನ ಗಮನ ಸೆಳೆದಿದ್ದಾರೆ. ದೆಹಲಿ ಚುನಾವಣೆಗೆ ಭರದ ಸಿದ್ದತೆ ನಡೆಸಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್…

siddaramiah
ರಾಜಕೀಯ

ರಾಜಕೀಯ ದ್ವೇಷಕ್ಕಾಗಿ ಪ್ರಿಯಾಂಕ ಖರ್ಗೆ ರಾಜೀನಾಮೆ ಕೇಳ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್…

dk suresh
ಬೆಂಗಳೂರು

ಚಿನ್ನಾಭರಣ ವಂಚಿಸಿದ ಐಶ್ವರ್ಯಾ ಗೌಡ ವಿರುದ್ಧ ಡಿಕೆ ಸುರೇಶ್ ಪೊಲೀಸ್ ಆಯುಕ್ತರಿಗೆ ದೂರು

ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿಕೆ ಸುರೇಶ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಡಿಕೆ ಸುರೇಶ್…

hd devegowda
ರಾಜಕೀಯ

ಆರ್ಥಿಕವಾಗಿ ದೇಶದ ಗೌರವ ಕಾಪಾಡಿದ ಮನಮೋಹನ್ ಸಿಂಗ್: ಭಾವುಕರಾದ ಹೆಚ್.ಡಿ. ದೇವೇಗೌಡ

ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದು ದೇಶದ ಗೌರವ ಕಾಪಾಡಿದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗದ್ಗತಿರಾದರು. ಬೆಂಗಳೂರಿನ ಜೆಡಿಎಸ್ ಪಕ್ಷದ ರಾಜ್ಯ…

annamali
ದೇಶ

Annamalai ಛಾಟಿಯಲ್ಲಿ ಹೊಡೆದುಕೊಂಡು ಅಣ್ಣಾಮಲೈ ಪ್ರತಿಭಟನೆ!

ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ಕೊಯಮತ್ತೂರಿನಲ್ಲಿ ಛಾಟಿಯಿಂದ ಹೊಡೆದುಕೊಂಡು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೊಯಮತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಡಿಎಂಕೆ ಪಕ್ಷದ ಆಡಳಿತದಿಂದ ಕಾನೂನು ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ೬ ಬಾರಿ…

bjp
ದೇಶ

ಬಿಜೆಪಿಗೆ 2,224 ಕೋಟಿ ರೂ. ದೇಣಿಗೆ: `ಕೈ’ ಹಿಂದಿಕ್ಕಿದ ಬಿಆರ್ ಎಸ್ ಗೆ 2ನೇ ಸ್ಥಾನ!

ದೇಣಿಗೆ ಪಡೆಯುವ ರಾಜಕೀಯ ಪಕ್ಷಗಳ ಪಟ್ಟಿಯಲ್ಲಿ ಬಿಜೆಪಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ ಹಿಂದಿಕ್ಕಿದ ಕೆಸಿ ಚಂದ್ರಶೇಖರ್ ನೇತೃತ್ವದ ಬಿಆರ್ ಎಸ್ ಪಕ್ಷ ಎರಡನೇ ಸ್ಥಾನಕ್ಕೆ ಲಗ್ಗೆ ಹಾಕಿದೆ. 2023-24ನೇ ಸಾಲಿನಲ್ಲಿ ರಾಜಕೀಯ ಪಕ್ಷಗಳಿಗೆ 20 ಸಾವಿರ ಕೋಟಿ ರೂ. ದೇಣಿಗೆ ಮೊತ್ತ…

Annamalai
ದೇಶ

ಡಿಎಂಕೆ ಸರ್ಕಾರ ತೊಲಗುವವರೆಗೂ ಚಪ್ಪಲಿ ಧರಿಸಲ್ಲ, 6 ಬಾರಿ ಛೇಡಿಯೇಟು ಹೊಡೆಸಿಕೊಳ್ಳುವೆ: ಅಣ್ಣಾಮಲೈ ಶಪಥ

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಪತನಗೊಳ್ಳುವವರೆಗೂ ಶೂ, ಚಪ್ಪಲಿ ಮುಂತಾದ ಯಾವುದೇ ಪಾದರಕ್ಷೆ ಧರಿಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶಪಥ ಮಾಡಿದ್ದಾರೆ. ಕೊಯಮತ್ತೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಡಿಎಂಕೆ ಪಕ್ಷದ ಆಡಳಿತದಿಂದ ಕಾನೂನು ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿದೆ…