Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

laxmi hebbalkar
ರಾಜಕೀಯ

ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಸಿಟಿ ರವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು

ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಸಿಟಿ ರವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲುನನ್ನನ್ನು ಅಸಭ್ಯವಾಗಿ ನಿಂದಿಸಿದ್ದು ನಿಜ. ಸಿಟಿ ರವಿ ಬೇಕಾದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ ನಾನು ಹೇಳಿಲ್ಲ ಎಂದು ಹೇಳಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ. ಖಾಸಗಿ…

g.parameshwar
ರಾಜಕೀಯ

ಸಿಟಿ ರವಿ ನಿಂದನೆ ಪ್ರಕರಣ ಸಿಐಡಿ ತನಿಖೆ: ಗೃಹ ಸಚಿವ ಜಿ.ಪರಮೇಶ್ವರ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ನಿಂದಿಸಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಟಿ ರವಿ…

laxmi hebbalkar
ಜಿಲ್ಲಾ ಸುದ್ದಿ

ಯಾವುದೇ ಕಾರಣಕ್ಕೂ ಸಿಟಿ ರವಿ ಕ್ಷಮಿಸೋದೇ ಇಲ್ಲ: ಅಶ್ಲೀಲ ಪದದ ಸಾಕ್ಷ್ಯ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್

ಯಾವುದೇ ಕಾರಣಕ್ಕೂ ಸಿಟಿ ರವಿಯನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಇದು ಮಹಿಳಾ ಸಮುದಾಯಕ್ಕೆ ಮಾಡಿದ ಅಪಮಾನ. ನಾನು ಸಭಾಪತಿಗೆ ಮತ್ತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವೆ. ನನ್ನ ಬಳಿ ಸಾಕ್ಷಿಗಳಿವೆ. ಮಾಧ್ಯಮಗಳ ಬಳಿಯೂ ಇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಟಿಕಿ…

ct ravi
ಕಾನೂನು

ಸಿಟಿ ರವಿಗೆ ಬಿಗ್ ರಿಲೀಫ್: ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶ

ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಈ ಮೂಲಕ ಸಿಟಿ ರವಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ನ್ಯಾಯಮೂರ್ತಿ ಎಂ.ಜಿ.ಉಮಾ ನೇತೃತ್ವದ ಪೀಠ ಶುಕ್ರವಾರ ಹೊರಡಿಸಿದ ಮಧ್ಯಂತರ ಆದೇಶದಲ್ಲಿ ಸಿಟಿ ರವಿ…

ct ravi
ಕಾನೂನು

ಸಿಟಿ ರವಿ ಜಾಮೀನು ಅರ್ಜಿ: ವಿಚಾರಣೆ ನಾಳೆಗೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ಮುಂದೂಡಿದೆ.ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ…

siddaraimah
ಜಿಲ್ಲಾ ಸುದ್ದಿ

ಅವಾಚ್ಯ ಪದ ಬಳದಿದ್ದು ಸುಳ್ಳಾಗಿದ್ದರೆ ಸಿಟಿ ರವಿ ಬಂಧನ ಆಗುತ್ತಿತ್ತಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮಂಡ್ಯ: ಸಾಮಾನ್ಯವಾಗಿ ಹೆಣ್ಣುಮಕ್ಕಳು ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿ ಅವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು…

ct ravi
ರಾಜಕೀಯ

BREAKING ಬೆಳಗಾವಿಯಲ್ಲಿ ಬಿಜೆಪಿ ನಾಯಕ ಸಿಟಿ ರವಿ ಅರೆಸ್ಟ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಗುರುವಾರ ಅಂಬೇಡ್ಕರ್ ವಿಷಯದ ಮೇಲೆ ಚರ್ಚೆ ನಡೆಯುವ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್…

ct ravi- laxmi hebbalkar
ರಾಜಕೀಯ

ಸಿಟಿ ರವಿ ವಿರುದ್ಧ ಸಭಾಪತಿ, ಪೊಲೀಸರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು: 30 ಬೆಂಬಲಿಗರು ಪೊಲೀಸ್ ವಶಕ್ಕೆ

ಬಿಜೆಪಿ ಸದಸ್ಯ ಸಿಟಿ ರವಿ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಪರಿಷತ್ ಸಭಾಪತಿ ಹಾಗೂ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನ ಪರಿಷತ್‌ನಲ್ಲಿಗುರುವಾರ ಕಾಂಗ್ರೆಸ್ ಸದಸ್ಯರು…

r ashoka
ರಾಜಕೀಯ

ಕಾಂಗ್ರೆಸ್ಸಿಗರಿಗೆ ಡಾ.ಅಂಬೇಡ್ಕರರ ಫೋಟೊ ಹಿಡಿಯುವ ಯೋಗ್ಯತೆಯೂ ಇಲ್ಲ: ಆರ್.ಅಶೋಕ್ ಟೀಕೆ

ಬೆಳಗಾವಿ: ಸಂವಿಧಾನ ಕರ್ತೃ ಬಾಬಾಸಾಹೇಬ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ ಕಾಂಗ್ರೆಸ್ಸಿಗರಿಗೆ ಬಾಬಾಸಾಹೇಬರ ಫೋಟೊ ಹಿಡಿಯುವ ಯೋಗ್ಯತೆಯೂ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪಿಸಿದರು. ಇಂದು ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ತಾವು…

mallikarjun kharge
ದೇಶ

ಸಂಸತ್ ಬಳಿ ಹೈಡ್ರಾಮಾ: ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಗಾಯ: ಸ್ಪೀಕರ್ ಗೆ ದೂರು

ಸಂಸತ್ ಭವನದ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರ ನಡುವೆ ತಳ್ಳಾಟ, ನೂಕಾಟ ನಡೆದು ಹೈಡ್ರಾಮಾ ನಡೆದ ಘಟನೆಯಲ್ಲಿ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾಲಿಗೆ ಗಾಯವಾಗಿದೆ. ಕೇಂದ್ರ ಸಚಿವ ಅಮಿತ್ ಶಾ ಅಂಬೇಡ್ಕರ್ ಸದನದಲ್ಲಿ…