Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

bjp mp pratap sarangi
ದೇಶ

ಸಂಸತ್ ಬಳಿ ಕಾಂಗ್ರೆಸ್-ಬಿಜೆಪಿ ಜಟಾಪಟಿಯಲ್ಲಿ ಬಿಜೆಪಿ ಸಂಸದನಿಗೆ ಗಾಯ: ರಾಹುಲ್ ವಿರುದ್ಧ ದೂರು!

ಸಂಸತ್ ಭವನದ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತಳ್ಳಾಟ, ನೂಕಾಟ ನಡೆದು ಗೊಂದಲ ಸೃಷ್ಟಿಯಾಗಿದ್ದು, ಈ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಳ್ಳಿದ ಕಾರಣ ಬಿಜೆಪಿ ಸಂಸದ ಗಾಯಗೊಂಡಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ…

ambedkar photo in belagavi seesion
ರಾಜಕೀಯ

ಅಂಬೇಡ್ಕರ್ ಭಾವಚಿತ್ರ ಪ್ರದರ್ಶಿಸಿ ಕಾಂಗ್ರೆಸ್ ದಿಢೀರ್ ಪ್ರತಿಭಟನೆ: ಅಮಿತ್ ಶಾ ಹೇಳಿಕೆಗೆ ಖಂಡನೆ!

ಬೆಳಗಾವಿ ಸುವರ್ಣಸೌಧ:  ‘ಧಿಕ್ಕಾರ ಧಿಕ್ಕಾರ, ಕೇಂದ್ರ ಬಿಜೆಪಿ ಸರಕಾರಕ್ಕೆ ಧಿಕ್ಕಾರ’ ಎಂದು ಕಾಂಗ್ರೆಸ್ ಸದಸ್ಯರು ಏಕಾಏಕಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಘಟನೆ…

Mallikarjun Kharge
ದೇಶ

ಅಂಬೇಡ್ಕರ್ ಮೇಲೆ ಗೌರವ ಇದ್ದರೆ ಸಚಿವ ಸ್ಥಾನದಿಂದ ಅಮಿತ್ ಶಾ ವಜಾ ಮಾಡಿ: ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಗಡುವು

ಅಂಬೇಡ್ಕರ್ ಮೇಲೆ ಗೌರವ ಇದ್ದರೆ ಪ್ರಧಾನಿ ನರೇಂದ್ರ ಮೋದಿ ಮಧ್ಯರಾತ್ರಿಯೊಳಗೆ ಕೇಂದ್ರ ಗೃಹ ಸಚಿವ ಸ್ಥಾನದಿಂದ ಅಮಿತ್ ಶಾ ಅವರನ್ನು ವಜಾಗೊಳಿಸಬೇಕು ಎಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಗಡವು ನೀಡಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮೇಲೆ ಗೌರವ ಇದ್ದರೆ…

belagavi session
ರಾಜಕೀಯ

Belagavi ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ: ವಿಧಾನಪರಿಷತ್ ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗ!

ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 1 ಮತದಿಂದ ಅಂಗೀಕಾರ ಪಡೆಯುವ ಮೂಲಕ ಬಹುತಮ ಇದ್ದರೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳಿಗೆ ವಿಧಾನಪರಿಷತ್ ನಲ್ಲಿ ಮುಖಭಂಗ ಅನುಭವಿಸಿದೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಬಹುಮತ ಹೊಂದಿದ್ದ ಆಡಳಿತಾರೂಢ…

amit shah
ದೇಶ

ಅಂಬೇಡ್ಕರ್ ಹೆಸರು ಫ್ಯಾಷನ್ ಆಗಿಬಿಟ್ಟಿದೆ: ಅಮಿತ್ ಶಾ ಹೇಳಿಕೆ ಖಂಡಿಸಿ ಕೈ ಪ್ರತಿಭಟನೆ

ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರು ಬಳಸಿಕೊಳ್ಳುವುದು ಈಗ ಫ್ಯಾಷನ್ ಆಗಿಬಿಟ್ಟಿದೆ ಎಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು. ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ. ಸಂವಿಧಾನ ಜಾರಿಯಾಗಿ75ನೇ ವರ್ಷಾಚರಣೆ ಅಂಗವಾಗಿ ಮಂಗಳವಾರ ಭಾಷಣ ಮಾಡಿದ…

tb jayachandra
ದೇಶ

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾದ ಟಿಬಿ ಜಯಚಂದ್ರ!

ಬೆಳಗಾವಿ: ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಟಿಬಿ ಜಯಚಂದ್ರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸ್ಪೀಕರ್ ಯು.ಟಿ.ಖಾದರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಈ…

loksabha
ದೇಶ

ಒಂದು ದೇಶ, ಒಂದು ಚುನಾವಣೆ: 31 ಸದಸ್ಯರ ಸಂಸದೀಯ ಸಮಿತಿಗೆ 90 ದಿನದ ಗಡುವು!

ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಲಾಗಿದ್ದು, ಸಂಸದೀಯ ಸಮಿತಿಗೆ ಶಿಫಾರಸು ಮಾಡಲಾಗಿದೆ. ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ದೇಶಾದ್ಯಂತ ಏಕಕಾಲದಲ್ಲಿ ನಡೆಸುವ ಸಾಂವಿಧಾನಿಕ 129ನೇ ಮಸೂದೆಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್…

hd devegowda
ದೇಶ

ಜಾತಿ ಮೀಸಲಾತಿ ತೆಗೆದು ಆರ್ಥಿಕವಾಗಿ ಹಿಂದುಳಿದವರಿಗೆ ನೀಡಬೇಕು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಜಾತಿ ಆಧಾರದ ಮೇಲೆ ನೀಡುತ್ತಿರುವ ಮೀಸಲಾತಿಯನ್ನು ಮುಂದುವರಿಸಬೇಕೋ ಅಥವಾ ಆರ್ಥಿಕವಾಗಿ ಹಿಂದುಳಿದವರಿಗೆ ಮಾತ್ರ ನೀಡಬೇಕೋ ಎಂಬ ಬಗ್ಗೆ ನಿರ್ಧರಿಸಲು ಇದು ಸೂಕ್ತ ಸಮಯ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯಸಭೆಯಲ್ಲಿ ಭಾರತದ ಸಂವಿಧಾನದ 75 ವರ್ಷಗಳ ವೈಭವದ ಪಯಣ ಕುರಿತ…

santosh lad
ರಾಜಕೀಯ

ಕಬ್ಬು ಕಟಾವು ಕಾರ್ಮಿಕರಿಗೂ ಕಾರ್ಡ್ ವಿತರಣೆಗೆ ಚಿಂತನೆ: ಸಚಿವ ಸಂತೋಷ್ ಲಾಡ್

ಕಾರ್ಮಿಕರಿಗೆ ಕಾರ್ಡ್ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಹಲವು ಬೇಡಿಕೆಗಳು ಬಂದಿವೆ. ಅವುಗಳಲ್ಲಿ ಕಬ್ಬು ಕಟಾವು ಮಾಡುವವರಿಗೂ ಕಾರ್ಮಿಕರ ಕಾರ್ಡ್ ವಿತರಿಸುವ ಬೇಡಿಕೆ ಬಂದಿದ್ದು ಅದು ನ್ಯಾಯಯುತವಾಗಿದೆ. ಅದರ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬೆಳಗಾವಿಯ…

maharashtra cabinet
ದೇಶ

ಮಹಾರಾಷ್ಟ್ರ ಸಂಪುಟ ವಿಸ್ತರಣೆ: 39 ಶಾಸಕರಿಗೆ ಸಚಿವ ಸ್ಥಾನ!

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆಗಿದ್ದು, 39 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮಹಾಯುತಿ ಮೈತ್ರಿ ಸರ್ಕಾರಕ್ಕೆ ಸೇರ್ಪಡೆಯಾಗಿದ್ದಾರೆ. ನಾಗ್ಪುರದಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ 39 ಶಾಸಕರು ಸಚಿವರಾಗಿ ಪ್ರಮಾಣ ವಚನ…