Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

devendra fadnavis
ದೇಶ

ಬಗೆಹರಿಯದ ಬಿಕ್ಕಟ್ಟು: ನಾಳೆ ಮಹಾರಾಷ್ಟ್ರದ ಅರ್ಧಂಬರ್ಧ ಸಂಪುಟ ವಿಸ್ತರಣೆ!

ಮುಂಬೈ: ಮಹಾರಾಷ್ಟ್ರ ಮಹಾಯುತಿ ಸರ್ಕಾರದಲ್ಲಿ ಬಿಕ್ಕಟ್ಟು ಬಗೆಹರಿಯದ ಹಿನ್ನೆಲೆಯಲ್ಲಿ ಡಿಸೆಂಬರ್ 15ರಂದು ಭಾನುವಾರ ನಾಗಪುರದಲ್ಲಿ 15ರಿಂದ 30 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ನಡೆಯಲಿದ್ದು, ಮೂಲಗಳ ಪ್ರಕಾರ 15 ಶಾಸಕರು…

lk advani
ದೇಶ

ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ತಿಂಗಳಷ್ಟೇ 97ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಎಲ್‌ಕೆ ಅಡ್ವಾಣಿ ಕಳೆದ ಕೆಲವು ತಿಂಗಳಿಂದ ಆರೋಗ್ಯ…

cm siddaramiah
ರಾಜಕೀಯ

ಸಾರ್ವಜನಿಕರಿಗೆ ತೊಂದರೆಯಾದರೆ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಗುಡುಗು

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿಗಳು ಕಲ್ಲು ತೂರಾಟ ನಡೆಸಿದ್ದಕ್ಕೆ ಸಾಕ್ಷಿ ಇದೆ ಎಂದು ಪೊಲೀಸರ ಲಾಠಿಪ್ರಹಾರವನ್ನು ಸಮರ್ಥಿಸಿಕೊಂಡರು. ಪಂಚಮಸಾಲಿ…

Maharashtra cabinet expansion likely by Dec 14, Fadnavis to meet PM Modi
ದೇಶ

ಬಗೆಹರಿಯದ `ಮಹಾ’ ಬಿಕ್ಕಟ್ಟು: ಡಿ.14ಕ್ಕೆ ಸಂಪುಟ ವಿಸ್ತರಣೆ?

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದ ನಂತರ ಸಿಎಂ ಸ್ಥಾನದ ಗೊಂದಲ ಮುಗಿದ ನಂತರ ಇದೀಗ ಮಹಾಯುತಿ ಸರ್ಕಾರದಲ್ಲಿ ಖಾತೆ ಹಂಚಿಕೆ ಬಿಕ್ಕಟ್ಟು ಮುಂದುವರಿದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನೆಯ ಏಕನಾಥ್ ಶಿಂಧೆ ಪಟ್ಟು ಹಿಡಿದಿದ್ದರೆ, ಬಿಜೆಪಿ ಸಿಎಂ ಸ್ಥಾನ ಉಳಿಸಿಕೊಳ್ಳುವಲ್ಲಿ…

mallikarjun kharge
ದೇಶ

ರಾಜ್ಯಸಭಾ ಕಲಾಪ ಭಂಗಕ್ಕೆ ಸಭಾಧ್ಯಕ್ಷರೇ ಕಾರಣ: ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ಮಂಡನೆಗೆ ಕಲಾಪಕ್ಕೆ ಅಡ್ಡಿಯಾಗಲು ರಾಜ್ಯಸಭಾ ಅಧ್ಯಕ್ಷರೇ ಕಾರಣ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ಪ್ರತಿಪಕ್ಷಗಳು ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿತ್ತು.…

rajyasabha
ದೇಶ

ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸಕ್ಕೆ ಆಗ್ರಹಿಸಿ ಪ್ರತಿಪಕ್ಷಗಳ ಒತ್ತಾಯ: ರಾಜ್ಯಸಭೆ ನಾಳೆಗೆ ಮುಂದೂಡಿಕೆ

ಸಭಾಪತಿ ಜಗದೀಪ್‌ ಧನ್‌ಕರ್‌ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಭಾರೀ ಗದ್ಧಲ ಸೃಷ್ಟಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸಭಾಪತಿ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ…

sm krishna
ರಾಜಕೀಯ

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ, ನಾಳೆ-ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಮಂಗಳವಾರ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.…

ramesh mla
ಕಾನೂನು

4 ಬಾರಿಯ ಮಾಜಿ ಶಾಸಕ ಭಾರತೀಯನೇ ಅಲ್ಲ! ಕೋರ್ಟ್ 30 ಲಕ್ಷ ರೂ. ದಂಡ!

ಮೂರು ಬಾರಿಯ ಮಾಜಿ ಶಾಸಕ ಹಾಗೂ ಬಿಆರ್ ಪಕ್ಷದ ಮಾಜಿ ನಾಯಕ ಚೆನ್ನಮನೆನಿ ರಮೇಶ್ ಜರ್ಮನಿ ಪೌರತ್ವ ಪಡೆದಿದ್ದು, ಭಾರತೀಯ ಪ್ರಜೆ ಎಂದು ನಕಲಿ ಸೃಷ್ಟಿಸಿ ಚುನಾವಣೆಗೆ ಸ್ಪರ್ಧಿಸಿರುವುದು ನ್ಯಾಯಾಲಯದಲ್ಲಿ ದೃಢಪಟ್ಟಿದೆ. ಕಾಂಗ್ರೆಸ್ ಶಾಸಕ ಆದಿ ಶ್ರೀನಿವಾಸ್ ಸಲ್ಲಿಸಿದ ದೂರಿನ ವಿಚಾರಣೆ…

siddaramiah
ರಾಜಕೀಯ

ಪಂಚಮಸಾಲಿ 2ಎ ವಿವಾದ: ಸುಪ್ರೀಂಕೋರ್ಟ್ ಆದೇಶ ಮಂಡಿಸುವೆ: ಸಿಎಂ ಸಿದ್ದರಾಮಯ್ಯ

ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.…

nikil kumarswamy
ರಾಜಕೀಯ

ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ

ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ದೆಹಲಿಯಲ್ಲಿ ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸೋಲಿಗೆ ಕಾರಣ ಹುಡುಕುವುದಿಲ್ಲ.…