Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

hd kumarswamy
ಬೆಂಗಳೂರು

ಡಿ.ಕೆ.ಶಿವಕುಮಾರ್ ರಿಯಲ್ ಎಸ್ಟೇಟ್ ದೊರೆ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಮಂಡ್ಯ: 1999ರಲ್ಲಿ ಕೇವಲ ಮೂರು ಎಕರೆ ಹೊಂದಿದ್ದ ರಾಜ್ಯದ ಮುಖ್ಯಮಂತ್ರಿ ಆಸ್ತಿ 2018ರ ವೇಳೆಗೆ ₹1400 ಕೋಟಿ ಹೇಗಾಯಿತು? ಈ ಬಗ್ಗೆ ಅವರು ಇಡೀ ರಾಜ್ಯದ ಜನತೆಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಲಿ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ…

dk shivakumar
ಬೆಂಗಳೂರು

ಅಶೋಕ್ ಕಸ ಮಾಫಿಯಾ ಏಜೆಂಟ್: ಸಿಎಂ ಡಿಕೆ ಶಿವಕುಮಾರ್ ತಿರುಗೇಟು

ನವದೆಹಲಿ: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬೆಂಗಳೂರು ಕಸ ಮಾಫಿಯಾ ಗ್ಯಾಂಗಿನ ಏಜೆಂಟರಾಗಿ ಮಾತನಾಡುತ್ತಿದ್ದಾರೆ. ಈ ಮಾಫಿಯಾ ನಿಯಂತ್ರಿಸಬೇಕು ಎಂದು ನಾನು ಈ ಹಿಂದೆ ಅವರೊಂದಿಗೆ ಚರ್ಚೆ ಮಾಡಿದ್ದೆ. ಈಗ ಅಶೋಕ್ ಅವರು ಮಾಫಿಯಾದ ವಕ್ತಾರರಾಗಿರುವುದು ಆಶ್ಚರ್ಯವಾಗಿದೆ ಎಂದು ಸಿಎಂ…

hd devegowda
ರಾಜಕೀಯ

ಒಂದು ರಾಜ್ಯಸಭಾ ಸ್ಥಾನಕ್ಕಾಗಿ ಮೈತ್ರಿ ಹಾಳಾಗಲ್ಲ: ಎಚ್.ಡಿ.ದೇವೇಗೌಡ ಸ್ಪಷ್ಟನೆ

ರಾಜ್ಯಸಭಾ ಸ್ಥಾನವನ್ನು ನಾನಾಗಲಿ, ಕುಮಾರಸ್ವಾಮಿ ಆಗಲಿ ಕೇಳಿಲ್ಲ. ಒಂದು ರಾಜ್ಯಸಭಾ ಸ್ಥಾನಕ್ಕಾಗಿ ಬಜೆಪಿ ಜೊತೆಗಿನ ನಮ್ಮ ಮೈತ್ರಿ ಹಾಳಾಗಲ್ಲ. 10 ವರ್ಷದಿಂದ ಮೋದಿ ಜೊತೆ ಉತ್ತಮ ಸಂಬಂಧ ಹೊಂದಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭಾ ಸ್ಥಾನ ಕೈ ತಪ್ಪಿದ್ದಕ್ಕಾಗಿ…

hd kumarswamy
ರಾಜಕೀಯ

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ: ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಮಂಡ್ಯ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮೇಲೆ ಕಾಂಗ್ರೆಸ್ ನಾಯಕರಿಗೆ ಅತಿಯಾದ ಅನುಕಂಪ ಬಂದಿದೆ. ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಆ ಪಕ್ಷದ ಅನುಕಂಪದ ಅಸ್ತ್ರ ಪ್ರಯೋಗಿಸುತ್ತಿದೆ ಎಂದು ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯ ಅಧ್ಯಕ್ಷ ಹೆಚ್.ಡಿ.…

mamata banerjee
ದೇಶ

ಮಮತಾ ಬ್ಯಾನರ್ಜಿಗೆ ಆಘಾತ: ಬಿಜೆಪಿಗೆ ಬೆಂಬಲ ಘೋಷಿಸಿದ 20 ಟಿಎಂಸಿ ಸಂಸದರು!

ಕೋಲ್ಕತ್ತ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ 20 ಸಂಸದರು ಎನ್‌ ಡಿಎಗೆ ಬೆಂಬಲ ಘೋಷಿಸಿದ್ದಾರೆ. ಈ ಮೂಲಕ ಮಮತಾ ಬ್ಯಾನರ್ಜಿಗೆ ದೊಡ್ಡ ಆಘಾತ ನೀಡಿದ್ದಾರೆ. ಸಂಸದರು ತಮ್ಮ ನಿಲುವನ್ನು ಲೋಕಸಭಾ ಸ್ಪೀಕರ್ ಡಾ. ಓಂ ಬಿರ್ಲಾ ಅವರಿಗೆ ಪತ್ರದ ಮೂಲಕ…

indian block
ದೇಶ

ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 5 ಪ್ರಮುಖ ನಿರ್ಣಯ!

ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ದೆಹಲಿಯಲ್ಲಿ ನಡೆದ ಮೈತ್ರಿಕೂಟದ ಸಭೆಯಲ್ಲಿ 5 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಟಿಎಂಸಿ ಅಧ್ಯಕ್ಷ ಮಮತಾ ಬ್ಯಾನರ್ಜಿ, ಶರದ್ ಯಾದವ್, ಅಖಿಲೇಶ್…

hd devegowda in rajyasabha
ರಾಜಕೀಯ

ಬಿಜೆಪಿಯಿಂದ ರಾಜ್ಯಸಭಾ, ವಿಧಾನ ಪರಿಷತ್‌ ಟಿಕೆಟ್‌ ಘೋಷಣೆ: ದೇವೇಗೌಡರಿಗೆ ತಪ್ಪಿದ ಟಿಕೆಟ್!

ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ ಬಿಜೆಪಿ ರಾಜ್ಯಸಭೆ ಮತ್ತು ವಿಧಾನಪರಿಷತ್‌ ಅಭ್ಯರ್ಥಿಗಳ ಟಿಕೆಟ್‌ ಘೋಷಣೆ ಮಾಡಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಟಿಕೆಟ್‌ ಕೈ ತಪ್ಪಿದೆ. ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಚುನಾವಣೆಗೆ ಪ್ರವೇಶಿಸಲು ಬಿಜೆಪಿ ಪ್ರೊ ಎಂ.ನಾಗರಾಜ್​ ಅವರಿಗೆ ಟಿಕೆಟ್​…

r ashoka
ರಾಜಕೀಯ

ಹಳೇ ಪಿಕ್ಚರ್, ಹೊಸ ಪೋಸ್ಟರ್ ನಂತಿದೆ ಡಿಕೆಶಿ ಸರ್ಕಾರ: ಆರ್‌.ಅಶೋಕ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ರಚನೆಯಾದ ಹೊಸ ಸರ್ಕಾರ, ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯನವರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯಲಿದೆ. ಇದರಿಂದ ಜನರಿಗೆ ಏನೂ ಹೊಸತು ಸಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಿರುವುದು…

bk hariprasad
ರಾಜಕೀಯ

ಬಿಕೆ ಹರಿಪ್ರಸಾದ್ ಸೇರಿ ನಾಲ್ವರಿಗೆ ವಿಧಾನಪರಿಷತ್ ಟಿಕೆಟ್ ಘೋಷಿಸಿದ ಕಾಂಗ್ರೆಸ್

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಸೇರಿದಂತೆ ನಾಲ್ವರಿಗೆ ಮುಂಬರುವ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ. ಕಾಂಗ್ರೆಸ್ ಬುಧವಾರ ಬಿಕೆ ಹರಿಪ್ರಸಾದ್, ತಿಪ್ಪಣ್ಣಪ್ಪ ಕಾಮಕನೂರ್, ಪಿವಿ ಮೋಹನ್ ಮತ್ತು ಶಿವಣ್ಣ ಮಳವಳ್ಳಿ ಅವರಿಗೆ ಟಿಕೆಟ್ ಘೋಷಿಸಿದೆ. ಜೂನ್ 18ರಂದು ನಡೆಯಲಿರುವ…

sumalata
ರಾಜಕೀಯ

ರಾಜ್ಯಸಭೆಗೆ ಸುಮಲತಾ ಬಿಜೆಪಿ ಅಭ್ಯರ್ಥಿ?

ಬೆಂಗಳೂರು: ರಾಜ್ಯದಿಂದ  ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ  ಚುನಾವಣೆಯು ತೀವ್ರ ಕುತೂಹಲ ಕೆರಳಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​​​ನಲ್ಲಿ ರಾಜಕೀಯ ಲೆಕ್ಕಾಚಾರಗಳು ನಡೆದಿವೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇವಲ ಒಂದೇ ಸ್ಥಾನ ದೊರೆಯಲಿದ್ದು, ಒಂದು ಸ್ಥಾನಕ್ಕೆ ದೋಸ್ತಿಗಳ ಮಧ್ಯೆ ಕುಸ್ತಿ ಶುರುವಾಗಿದೆ.…