Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

gt devegowda
ಜಿಲ್ಲಾ ಸುದ್ದಿ

ಜೆಡಿಎಸ್ ಪಕ್ಷ ಮುಳುಗಿಸುತ್ತಿರುವ ಕುಮಾರಸ್ವಾಮಿ: ಜಿಟಿ ದೇವೇಗೌಡ ಅಸಮಾಧಾನ

ಜೆಡಿಎಸ್ ಪಕ್ಷವನ್ನು ಬೇರೆ ಯಾರೂ ಮುಳುಗಿಸುವ ಅವಶ್ಯಕತೆ ಇಲ್ಲ. ಸ್ವತಃ ಎಚ್.ಡಿ. ಕುಮಾರಸ್ವಾಮಿ ಅವರೇ ಡೆಮಾಲಿಷ್ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯ ಸೋಲು ಜೆಡಿಎಸ್…

siddaramiah
ತಾಜಾ ಸುದ್ದಿ

ಗ್ಯಾರಂಟಿಗೆ ಸಿಕ್ಕ ಗೆಲುವು, ಸುಳ್ಳು, ಅಪಪ್ರಚಾರಕ್ಕೆ ಸೋಲು: ಸಿದ್ದರಾಮಯ್ಯ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಸಿಗಲು ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳೇ ಕಾರಣ. ಸುಳ್ಳು, ಅಪಪ್ರಚಾರ ಮಾಡಿದವರಿಗೆ ಸೋಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಜೊತೆಯಾದ…

priyanaka gandhi
ತಾಜಾ ಸುದ್ದಿ

ವಯನಾಡಿನಲ್ಲಿ 4 ಲಕ್ಷ ಮತಗಳ ಅಂತರದಿಂದ ಗೆದ್ದು ರಾಹುಲ್ ದಾಖಲೆ ಮುರಿದ ಪ್ರಿಯಾಂಕಾ!

ಪ್ರಿಯಾಂಕಾ ಗಾಂಧಿ ಕೇರಳದ ವಯನಾಡಿನಲ್ಲಿ ಕನಿಷ್ಠ 4 ಲಕ್ಷ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ದಾಖಲೆ ಅಂತರದ ಗೆಲುವಿನೊಂದಿಗೆ ಮೊದಲ ಬಾರಿ ಸಂಸತ್ ಪ್ರವೇಶಿಸಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಟ್ಟುಕೊಟ್ಟ ವಯನಾಡು ಲೋಕಸಭಾ ಕ್ಷೇತ್ರಕ್ಕಾಗಿ ನಡೆದ ಉಪ ಚುನಾವಣೆಯಲ್ಲಿ…

R Ashok
ತಾಜಾ ಸುದ್ದಿ

ನಿಖಿಲ್ ಅರ್ಜುನ ಆಗ್ತಾನೆ ಅಂದುಕೊಂಡರೆ ಮತ್ತೆ ಅಭಿಮನ್ಯು ಆದರು: ಆರ್.ಅಶೋಕ್

ನಿಖಿಲ್ ಕುಮಾರ್ ಸ್ವಾಮಿ ಅರ್ಜುನ ಆಗುತ್ತಾನೆ ಎಂದು ಭಾವಿಸಿದ್ದೆವು. ಆದರೆ ಜನರು ಮತ್ತೆ ಅವರನ್ನು ಅಭಿಮನ್ಯು ಪಾತ್ರವನ್ನೇ ಕೊಟ್ಟರು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪ ಚುನವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ…

cp yogeshwar
ಜಿಲ್ಲಾ ಸುದ್ದಿ

ದೇವೇಗೌಡರ ಕುಟುಂಬದ ಸ್ವಾರ್ಥ ರಾಜಕಾರಣ ಅಂತ್ಯ ಹಾಡಿದ ಮತದಾರ: ಸಿಪಿ ಯೋಗೇಶ್ವರ್

ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಸ್ವಾರ್ಥ ರಾಜಕಾರಣವನ್ನು ಮತದಾರರು ಅಂತ್ಯಗೊಳಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಚುನಾವಣೆಯಲ್ಲಿ 26,929 ಮತಗಳ ಮುನ್ನಡೆ ಪಡೆಯುವ ಮೂಲಕ ಸ್ಪಷ್ಟ…

karnataka bye election
ತಾಜಾ ಸುದ್ದಿ

ಹ್ಯಾಟ್ರಿಕ್ ಸೋಲಿನತ್ತ ನಿಖಿಲ್: 3-0 ಕ್ಲೀನ್ ಸ್ವೀಪ್ ನತ್ತ ಕಾಂಗ್ರೆಸ್!

ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮೂರೂ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ನತ್ತ ದಾಪುಗಾಲಿರಿಸಿದೆ. ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಆರಂಭಿಕ ಹಿನ್ನಡೆ ಅನುಭವಿಸಿದ್ದ ಕಾಂಗ್ರೆಸ್ ಪಕ್ಷ…

ತಾಜಾ ಸುದ್ದಿ

ಮಹಾರಾಷ್ಟ್ರದಲ್ಲಿ ಅರಳಿದ ಕಮಲ, ಜಾರ್ಖಂಡ್ ನಲ್ಲಿ ಕೈ ಮೇಲುಗೈ

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷಗಳು ಮೇಲುಗೈ ಸಾಧಿಸುವ ಮೂಲಕ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿವೆ. ನವೆಂಬರ್ 20ರಂದು ನಡೆದ ಮತದಾನದ ಮತ ಎಣಿಕೆ ಕಾರ್ಯ ಬಹುತೇಕ ಅಂತ್ಯಗೊಂಡಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ಸಾರಥ್ಯದ ಮಿತ್ರ ಪಕ್ಷಗಳು 288 ಸ್ಥಾನಗಳ ಪೈಕಿ…

dk shivakumar
ಜಿಲ್ಲಾ ಸುದ್ದಿ

Election ಚುನಾವಣಾ ಸಮೀಕ್ಷೆಗಳು ಉಲ್ಟಾ ಹೊಡೆಯಲಿವೆ: ಡಿಕೆ ಶಿವಕುಮಾರ್

ಉಪಚುನಾವಣೆಯಲ್ಲಿ ನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮುರುಡೇಶ್ವರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮಹಾರಾಷ್ಟ್ರದಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸವಿದೆ. ನನಗೆ ಆ ರಾಜ್ಯದ ಬಗ್ಗೆ…

siddaramiah
ಜಿಲ್ಲಾ ಸುದ್ದಿ

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಸಿಎಂ ಸಿದ್ದರಾಮಯ್ಯ

ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು. ಮೈಸೂರು ವಿಮಾನ‌ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ…

mb patil
ರಾಜಕೀಯ

ಕೇಂದ್ರದಿಂದ 5.80 ಕೋಟಿ ರೇಷನ್ ಕಾರ್ಡ್ ರದ್ದು: ಸಚಿವ ಎಂಬಿ ಪಾಟೀಲ್ ಬಾಂಬ್

ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸಿದ್ದನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರು ಕೇಂದ್ರ ಸರ್ಕಾರ ದೇಶಾದ್ಯಂತ 5.80 ಕೋಟಿ ರೇಷನ್ ಕಾರ್ಡ್ ರದ್ದುಪಡಿಸಿದ್ದನ್ನು ಯಾಕೆ ಪ್ರಸ್ತಾಪಿಸುತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಪ್ರಶ್ನಿಸಿದ್ದಾರೆ.…