Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

siddaraimah
ತಾಜಾ ಸುದ್ದಿ

ಮಾಧ್ಯಮಗಳಿಗೆ ಬಿಜೆಪಿ ನೀಡಿದ ಸುಳ್ಳು ಜಾಹಿರಾತು ಕುರಿತು ಕೇಸು ದಾಖಲಿಸಲು ನಿರ್ಧಾರ: ಸಿಎಂ ಸಿದ್ದರಾಮಯ್ಯ ಘೋಷಣೆ

ಮಂಗಳ್ ವೇಡ (ಮಹಾರಾಷ್ಟ್ರ): ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.…

ತಾಜಾ ಸುದ್ದಿ

ಆಪರೇಷನ್ ಕಮಲಕ್ಕೆ ಸಾವಿರ ಕೋಟಿ ಹಣ ಎಲ್ಲಿಂದ ಬರುತ್ತಿದೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾ ನಾ ಖಾವೋಂಗಾ, ನಾ ಖಾನೆದೂಂಗಾ ಎನ್ನುತ್ತಾರೆ . ಹಾಗಾದರೆ ಆಪರೇಶನ್ ಕಮಲ ಮಾಡಲು ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮುಖೇಡ್ ನಲ್ಲಿ…

hd kumarswamy
ಜಿಲ್ಲಾ ಸುದ್ದಿ

mysore ಗುಜರಿ, ಪಂಚರ್ ಅಂಗಡಿಯಿಂದ ಬಂದ ದುಡ್ಡಲ್ಲಿ ದೇವೇಗೌಡರನ್ನ ಖರೀದಿಸ್ತಾರಾ: ಎಚ್.ಡಿ. ಕುಮಾರಸ್ವಾಮಿ ಲೇವಡಿ

ಜಮೀರ್ ಅಹ್ಮದ್ ಗೆ ದುಡ್ಡಿನ ಮದ ಬಂದಿದೆ.  ನ್ಯಾಯವಾಗಿ ಬಸ್ ಓಡಿಸಿ ದುಡ್ಡು ಮಾಡಿದ್ದಾ? ಈ ದುಡ್ಡಿಂದ ದೇವೇಗೌಡರನ್ನು ಖರೀದಿಸ್ತಾರಾ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಶನಿವಾರ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…

cp yogeshwar
ಜಿಲ್ಲಾ ಸುದ್ದಿ

ಜಮೀರ್ ’ಕರಿಯ’ ಹೇಳಿಕೆಯಿಂದ ಚುನಾವಣೆಯಲ್ಲಿ ನಷ್ಟ ಆಗಿದೆ: ಸಿಪಿ ಯೋಗೇಶ್ವರ್ ಬೇಸರ

ಸಚಿವ ಜಮೀರ್ ಅಹ್ಮದ್ ಖಾನ್ ಕರಿಯ ಎಂದು ವೈಯಕ್ತಿಕವಾಗಿ ನಿಂದಿಸಿದ್ದರಿಂದ ಉಪ ಚುನಾವಣೆಯ ಮತದಾನದಲ್ಲಿ ನಷ್ಟ ಆಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅಸಮಾಧಾನ ಹೊರಹಾಕಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಚುನಾವಣೆಯ ನಂತರ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ…

sunil kumar
ರಾಜಕೀಯ

ಬೆಳಗಾವಿ ಅಧಿವೇಶನಕ್ಕೆ ಹೊಸ ಸಿಎಂ: ಮಾಜಿ ಸಚಿವ ಸುನೀಲ್‍ಕುಮಾರ್ ಭವಿಷ್ಯ

ಉಪ ಚುನಾವಣೆಯ ಫಲಿತಾಂಶ ಬರುವುದಕ್ಕಿಂತ ಮುಂಚೆಯೇ ಸೋಲಿನ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ತನ್ನ ಸ್ಥಾನಕ್ಕೆ ಚ್ಯುತಿ ಬರುವ ಭಾವನೆಯನ್ನು ಕಣ್ಮುಂದೆ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ‘ನಮ್ಮ ಶಾಸಕರನ್ನು ಬಿಜೆಪಿಯವರು ಖರೀದಿಸುತ್ತಿದ್ದಾರೆ ಎಂಬ ಹುಸಿ ಸುಳ್ಳನ್ನು ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ…

punith kerehalli
ತಾಜಾ ಸುದ್ದಿ

ಜಮೀರ್ ಅಹ್ಮದ್ ಗೆ ಜೀವ ಬೆದರಿಕೆ ಒಡ್ಡಿದ ಪುನೀತ್ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ!

ವಸತಿ ಸಚಿವ ಜಮೀರ್‌ ಅಹ್ಮದ್‌ ಅವರಿಗೆ ಜೀವ ಬೆದರಿಕೆ ಹಾಕಿದ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಕರಿಯಾ ಎಂದು ಕರೆದ ಜಮೀರ್ ಅಹ್ಮದ್ ಗೆ ಪುನೀತ್ ಕೆರೆಹಳ್ಳಿ…

siddaraimah
ತಾಜಾ ಸುದ್ದಿ

ಇಡಿ, ಸಿಬಿಐ, ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡು ಆಟ ಆಡ್ತೀರಾ: ಸಿಎಂ ಸಿದ್ದರಾಮಯ್ಯ ಗುಡುಗು

ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಬಿಜೆಪಿ ಟಾರ್ಗೆಟ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಟಿ.ನರಸೀಪುರ  ವಿಧಾನಸಭಾ ಕ್ಷೇತ್ರದಲ್ಲಿ 470 ಕೋಟಿ ರೂ. ಮೌಲ್ಯದ…

ಜಿಲ್ಲಾ ಸುದ್ದಿ

3 ವಿಧಾನಸಭಾ ಕ್ಷೇತ್ರಗಳ ಮತದಾನ: ಸಂಜೆ 5 ಗಂಟೆಗೆ ಶೇ.75 ದಾಟಿದ ಮತದಾನ!

ರಾಜ್ಯದ ಮೂರು ವಿಧಾನಸಭೆಗಳಿಗೆ ಬುಧವಾರ ನಡೆದ ಉಪ ಚುನಾವಣೆಯಲ್ಲಿ ಮತದಾರರು ಹುರುಪಿನಿಂದ ಮತದಾನ ಮಾಡುತ್ತಿದ್ದು, ಮೂರೂ ಕ್ಷೇತ್ರಗಳಲ್ಲಿ ಶೇ.75ಕ್ಕಿಂತಲೂ ಅಧಿಕ ಮತದಾನ ದಾಖಲಾಗಿದೆ. ಬುಧಾರ ಸಂಜೆ ೫ ಗಂಟೆಗೆ ಚುನಾವಣಾಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಶಿಗ್ಗಾವಿಯಲ್ಲಿ ಶೇ. 75.07, ಸಂಡೂರಿನಲ್ಲಿ ಶೇ.…

hakkupatra
ಜಿಲ್ಲಾ ಸುದ್ದಿ

ಹಕ್ಕುಪತ್ರ ನೀಡದ ಅಂಜುಮನ್ ಇಸ್ಲಾಂ ಹೆಸರಿಗೆ ದಾಖಲಾದ ವಸತಿ ಪ್ರದೇಶ: ಚುನಾವಣೆ ಬಹಿಷ್ಕಾರಿಸಿದ ಶಿಗ್ಗಾವಿ ಕ್ಷೇತ್ರದ ನಿವಾಸಿಗಳು

ಹಾವೇರಿ: ಶಿಗ್ಗಾವಿ ವಿಧಾನಸಭಾ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಿ ಜಿಲ್ಲೆಯ ಸವಣೂರಿನ ದಂಡಿನಪೇಟೆ ನಿವಾಸಿಗಳು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಕಳೆದ 70-80 ವರ್ಷಗಳಿಂದ ಸುಮಾರು 70-80 ಮನೆಗಳಲ್ಲಿ ಹಿಂದೂ, ಮುಸ್ಲಿಂ ಸೇರಿಕೊಂಡು ವಾಸವಾಗಿದ್ದೇವೆ. ನಾವು ವಾಸವಿರುವ ಈ ಪ್ರದೇಶ ಮೂಲತಃ ಕಂದಾಯ ಭೂಮಿಯಾಗಿದ್ದು,…

vote
ಜಿಲ್ಲಾ ಸುದ್ದಿ

ರಾಜ್ಯದ 3 ವಿಧಾನಸಭೆ ಉಪಚುನಾವಣೆ: ಚನ್ನಪಟ್ಟಣದಲ್ಲಿ ಗರಿಷ್ಠ ಶೇ.48.15 ಮತದಾನ!

ರಾಜ್ಯದ ಮೂರು ವಿಧಾನಸಭೆಗಳಿಗೆ ಬುಧವಾರ ನಡೆದ ಉಪ ಚುನಾವಣೆಯಲ್ಲಿ ಮತದಾರರು ಹುರುಪಿನಿಂದ ಮತದಾನ ಮಾಡುತ್ತಿದ್ದು, ಭಾರೀ ಕುತೂಹಲ ಕೆರಳಿಸಿರುವ ಚನ್ನಪಟ್ಟಣದಲ್ಲಿ ಹೆಚ್ಚು ಮತದಾನ ಆಗಿದೆ. ಮಧ್ಯಾಹ್ನ 1 ಗಂಟೆಗೆ ಚುನಾವಣಾಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಶಿಗ್ಗಾವಿಯಲ್ಲಿ ಶೇ.43.50 ಸಂಡೂರಿನಲ್ಲಿ ಶೇ. 47…