ನಿಖಿಲ್ ಕುಮಾರಸ್ವಾಮಿ 113 ಕೋಟಿ ರೂ. ಒಡೆಯ: 70 ಕೋಟಿ ಸಾಲಗಾರ!
ಚನ್ನಪಟ್ಟಣ ವಿಧಾನಸಭೆಯ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ 113 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಸಿದ ವೇಳೆ ನಿಖಿಲ್ ಕುಮಾರಸ್ವಾಮಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದು, ಬಿಬಿಎ ಪದವೀಧರ ಎಂದು…
