Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

ganga arati
ತಾಜಾ ಸುದ್ದಿ

ಗಂಗಾ ಆರತಿ ಅಧ್ಯಯನಕ್ಕೆ ಇಂದಿನಿಂದ 2 ದಿನ ಹರಿದ್ವಾರ, ವಾರಣಾಸಿ ಪ್ರವಾಸ ಕೈಗೊಳ್ಳಲಿರುವ ಸಚಿವರು, ಶಾಸಕರ ನಿಯೋಗ!

ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿ ಮಾದರಿ ಕಾವೇರಿ ನದಿಗೆ ಕಾವೇರಿ ಆರತಿ ಮಾಡುವ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಅವಲೋಕಿಸಿ ಅಧ್ಯಯನ ನಡೆಸಲು ಸಚಿವರು, ಶಾಸಕರು ಮತ್ತು ಅಧಿಕಾರಿಗಳನ್ನೊಳಗೊಂಡ ನಿಯೋಗ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಲಿದೆ. ಕೃಷಿ ಸಚಿವ ಹಾಗೂ…

shobha karandlaje
ಜಿಲ್ಲಾ ಸುದ್ದಿ

ಫೇಕ್ ವೀಡಿಯೋ ಪೋಸ್ಟ್ ಮಾಡಿದ ಶೋಭಾ, ಅಶೋಕ್ ವಿರುದ್ಧ ಎಫ್ ಐಆರ್ ದಾಖಲು: ಸಿಎಂ ವಿರುದ್ಧ ಶೋಭಾ ಕಿಡಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪೊಲೀಸರು ಎಫ್​​ಐಆರ್​​ ದಾಖಲಿಸಿದ್ದಾರೆ. ನಾಗಮಂಗಲ‌ ಗಲಭೆಗೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್…

siddaramiah- modi
ತಾಜಾ ಸುದ್ದಿ

ಮೋದಿ ಸರ್ಕಾರ ಅವಧಿ ಪೂರ್ಣಗೊಳಿಸಲ್ಲ: ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಬಂದಿರುವ ಮಾಹಿತಿ ಪ್ರಕಾರ ರಾಷ್ಟ್ರಮಟ್ಟದಲ್ಲಿ ರಾಜಕೀಯ ಬೆಳವಣಿಗೆ ಬೇರೆ ರೀತಿಯಲ್ಲಿ ನಡೆಯುತ್ತಿದೆ. ಮೋದಿ ಸರ್ಕಾರ ಅವಧಿ…

siddarmiah
ತಾಜಾ ಸುದ್ದಿ

ಎಚ್ ಡಿಕೆ, ಬಿಎಸ್ ವೈ ನನ್ನನ್ನು ಮುಗಿಸ್ತೀನಿ ಅಂತ ಅಂದುಕೊಂಡಿದ್ದರೆ ಭ್ರಮೆ: ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿಎಸ್ ಯಡಿಯೂರಪ್ಪ ನನ್ನನ್ನು ಮುಗಿಸ್ತೀನಿ ಅಂದುಕೊಂಡಿದ್ದರೆ ಅದು ಅವರ ಮೂರ್ಖತನ. ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಕಲಬುರಗಿ ತಾಲ್ಲೂಕಿನ‌ ಕವಲಗಿ (ಕೆ) ಗ್ರಾಮದಲ್ಲಿ ಸೋಮವಾರ ಸಂಗೊಳ್ಳಿ ರಾಯಣ್ಣ ಜಯಂತ್ಸೋತ್ಸವ…

shiva sena mla
ತಾಜಾ ಸುದ್ದಿ

ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ ವಿವಾದಾತ್ಮಕ ಹೇಳಿಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶದ ಮೀಸಲಾತಿ ವ್ಯವಸ್ಥೆಯನ್ನು ಬದಲಿಸುವ ಕುರಿತು ಹೇಳಿಕೆ ನೀಡಿದ ರಾಹುಲ್ ಗಾಂಧಿ ನಾಲಿಗೆ ಕತ್ತರಿಸಬೇಕು ಎಂದು…

ತಾಜಾ ಸುದ್ದಿ

ಲಂಚ ತಗೋ, ಬೈಯ್ಯಲು ನಾವು ಹೇಳಿದ್ವಾ: ಡಿಕೆ ಸುರೇಶ್ ತಿರುಗೇಟು

ಬಿಜೆಪಿ ಶಾಸಕ ಮುನಿರತ್ನ ಪ್ರಕರಣವನ್ನು ರಾಜಕೀಯ ಮಾಡಲಾಗುತ್ತಿದೆ. ನಾವೇನು ಲಂಚ ತಗೊ, ಗುತ್ತಿಗೆದಾರನಿಗೆ ನಿಂದಿಸು ಅಂತ ಹೇಳಿ ಕೊಟ್ಟಿದ್ವಾ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ನೀಡಿದ ದೂರು ಆಧರಿಸಿ…

hd devegowda
ತಾಜಾ ಸುದ್ದಿ

3 ತಿಂಗಳು ಮಲಗಿಸಿಬಿಟ್ಟಿದ್ದರು, ಇಂದಿನಿಂದ ನನ್ನ ಹೋರಾಟ ಶುರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗುಡುಗು

ನನ್ನನ್ನು ಮೂರು ತಿಂಗಳು ಮನೆಯಿಂದ ಹೊರಗೆ ಬಾರದಂತೆ ಮಾಡಿದ್ದರು. ಈಗ ಹೊರಗೆ ಬಂದಿದ್ದೀನಿ. ಇವತ್ತಿನಿಂದ ನನ್ನ ಹೋರಾಟ ಶುರು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುಡುಗಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಗೆ ಶನಿವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು…

nagamangala
ಜಿಲ್ಲಾ ಸುದ್ದಿ

ನಾಗಮಂಗಲ ಗಲಭೆ ಸಂತ್ರಸ್ತರಿಗೆ 2 ಲಕ್ಷದವರೆಗೆ ಪರಿಹಾರ ನೀಡಿದ ಕುಮಾರಸ್ವಾಮಿ!

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ನಾಗಮಂಗಲ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ 2 ಸಾವಿರದಿಂದ 2 ಲಕ್ಷ ರೂ.ವರೆಗೆ ವೈಯಕ್ತಿಕವಾಗಿ ಪರಿಹಾರ ಧನ ವಿತರಿಸಿದ್ದಾರೆ. ಬುಧವಾರ ತಡರಾತ್ರಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ…

mallikarjun kharge
ತಾಜಾ ಸುದ್ದಿ

20 ಸ್ಥಾನ ಹೆಚ್ಚು ಬಂದಿದ್ದರೆ ಬಿಜೆಪಿಯವರು ಜೈಲಲ್ಲಿ ಇರುತ್ತಿದ್ದರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ 20 ಸ್ಥಾನ ಹೆಚ್ಚು ಗೆದ್ದಿದ್ದರೆ ಬಿಜೆಪಿಯವರು ಜೈಲಲ್ಲಿ ಇರುತ್ತಿದ್ದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ದಕ್ಷಿಣ ಕಾಶ್ಮೀರದ ಅನಂತ್ ನಾಗ್ ನಲ್ಲಿ…

siddaramiah
ತಾಜಾ ಸುದ್ದಿ

ನಾನೇ ಸಿಎಂ ಆಗಿ ಮುಂದುವರೆಯುವೆ, ಸಂಶಯ ಬೇಡ: ಸಿದ್ದಾರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತ ಚಾಲನೆ ನೀಡಲು ಹಾಗೂ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ…