Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

ಜಿಲ್ಲಾ ಸುದ್ದಿ

ಚಾಮುಂಡೇಶ್ವರಿ ಪ್ರಾಧಿಕಾರಕ್ಕೆ ಪ್ರತಾಪ್ ಸಿಂಹ ಸ್ವಾಗತ: ಬಿಜೆಪಿ ಸಂಸದರಿಗೆ ಟಾಂಗ್

ಮೈಸೂರು ರಾಜ ಮನೆತನದ ವಿರೋಧದ ನಡುವೆ ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿಗೆ ಪ್ರಾಧಿಕಾರ ಅಗತ್ಯವಿದೆ ಎಂದರು. ಬೆಟ್ಟದಲ್ಲಿ ಆಸ್ಪತ್ರೆ ಮತ್ತು…

mb patil delhi
ತಾಜಾ ಸುದ್ದಿ

ಮೂವರು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ಎಂಬಿ ಪಾಟೀಲ್: ರಾಜ್ಯದ ಅಭಿವೃದ್ಧಿಗೆ ಸಹಕಾರಕ್ಕೆ ಮನವಿ

ರಾಜ್ಯದ ಕೈಗಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರ ಸರಕಾರದ ಸಹಕಾರ ಕೋರಿ ಮತ್ತು ಅಗತ್ಯ ಬಂಡವಾಳ ಹೂಡಿಕೆ ನಿರೀಕ್ಷಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಮೂವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ನೆರವು…

ತಾಜಾ ಸುದ್ದಿ

ದೀಪಾವಳಿಗೂ ಮುನ್ನವೇ ಸರ್ಕಾರ ಪತನ: ಸಿಟಿ ರವಿ ಬಾಂಬ್

ಸಂಕ್ರಾಂತಿ ತುಂಬಾ ದೂರ ಇದೆ. ದೀಪಾವಳಿಗೂ ಮುನ್ನವೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸರ್ಕಾರ ಬೀಳೋದಂತೂ ಗ್ಯಾರಂಟಿ ಎಂದರು.…

ತಾಜಾ ಸುದ್ದಿ

ಹರಿಯಾಣ ವಿಧಾನಸಭೆಗೆ 67 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

ಹರಿಯಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ 67 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಹರಿಯಾಣ ವಿಧಾನಸಭೆಯ 90 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮೊದಲ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ. ಮೊದಲ ಪಟ್ಟಿಯಲ್ಲಿ ಹಾಲಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ…

ತಾಜಾ ಸುದ್ದಿ

ಮೈಸೂರು ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ರಾಜೀನಾಮೆ ಅನಿವಾರ್ಯ: ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಛಲವಾದಿ ನಾರಾಯಣಸ್ವಾಮಿಯವರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೋಗಿದ್ದರು. ಎಲ್ಲಿದ್ದರು ನಿಮ್ಮ ಮಹಾನ್ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಪ್ರಿಯಾಂಕ್ ಖರ್ಗೆ ಕಾಲೆಳೆದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ…

Rahul gandhi
ತಾಜಾ ಸುದ್ದಿ

ಕುಸ್ತಿಪಟು ಭಜರಂಗ್ ಪೂನಿಯಾ, ವಿನೇಶ್ ಪೊಗಟ್ ಕಾಂಗ್ರೆಸ್ ಸೇರ್ಪಡೆ

ಭಾರತದ ಖ್ಯಾತ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ ಮತ್ತು ವಿನೇಶ್ ಪೊಗಟ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಮ್ಮುಖದಲ್ಲಿ ಭಜರಂಗ್ ಪೂನಿಯಾ ಮತ್ತು ವಿನೇಶ್ ಪೊಗಟ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಮುಂದಿನ ತಿಂಗಳು ಹರಿಯಾಣ ವಿಧಾನಸಭಾ…

siddaramiah
ಜಿಲ್ಲಾ ಸುದ್ದಿ

ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಯಾಕೆ ಮುಟ್ಕೊಬೇಕು: ಸುಧಾಕರ್ ಗೆ ಸಿಎಂ ತಿರುಗೇಟು

ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತು ಸಲ್ಲಿಕೆಯಾಗಿರುವ ವರದಿ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಿದ ಬಳಿಕ ಶ್ರೀ ಚಾಮುಂಡೇಶ್ವರಿ ಪ್ರಾಧಿಕಾರದ ಮೊದಲ ಸಭೆಯನ್ನು ಮೈಸೂರಿನಲ್ಲಿ ನಡೆಸಿದ…

priayank kharge
ಜಿಲ್ಲಾ ಸುದ್ದಿ

ರಾಜ್ಯದಲ್ಲಿ 9,357 ಗ್ರಾ.ಪಂ. ಸದಸ್ಯರು ಅನಕ್ಷರಸ್ಥರು: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮ ಪಂಚಾಯಿತಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಸೆಪ್ಟೆಂಬರ್‌ 1ರಿಂದ ರಾಜ್ಯದಾದ್ಯಂತ ಆರಂಭವಾಗಲಿದ್ದು, 6346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ…

ravi ganiga
ತಾಜಾ ಸುದ್ದಿ

ಬಿಜೆಪಿ ಬ್ರೋಕರ್ ಗಳಿಂದ ಶಾಸಕರಿಗೆ 60 ಕೋಟಿ ರೂ. ಆಮೀಷ: ಕಾಂಗ್ರೆಸ್ ಶಾಸಕ ರವಿ ಗಣಿಗ ಆರೋಪ

ಬಿಜೆಪಿಯಲ್ಲಿ ಇರುವ ಕೆಲವು ಬ್ರೋಕರ್ ಗಳು ಕಾಂಗ್ರೆಸ್ ಶಾಸಕರನ್ನು ಸೆಳೆಯಲು 60 ಕೋಟಿ ರೂ ಆಮೀಷವೊಡ್ಡುತ್ತಿದ್ದಾರೆ ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಆಪರೇಷನ್ ಕಮಲ ಮಾಡಲು…

congress
ತಾಜಾ ಸುದ್ದಿ

ಜಮ್ಮುಕಾಶ್ಮೀರ ಚುನಾವಣೆ: ನ್ಯಾಷನಲ್ ಕಾಂಗ್ರೆಸ್ 51, ಕಾಂಗ್ರೆಸ್ 32 ಸ್ಥಾನದಲ್ಲಿ ಸ್ಪರ್ಧೆ

ಕಾಂಗ್ರೆಸ್ ಮತ್ತು ನ್ಯಾಷನಲ್ ಕಾಂಗ್ರೆಸ್ ಪಕ್ಷಗಳು ಸೀಟು ಹಂಚಿಕೆ ಸಂಧಾನ ಯಶಸ್ವಿಯಾಗಿದ್ದು ಎರಡೂ ಪಕ್ಷಗಳು ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಜೊತೆಗೂಡಿ ಸ್ಪರ್ಧಿಸಲಿವೆ. ಸೋಮವಾರ ನಡೆದ ಸೀಟು ಹಂಚಿಕೆಯಾಗಿದ್ದು, ನ್ಯಾಷನಲ್ ಕಾಂಗ್ರೆಸ್ ಪಕ್ಷ 51 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ 32 ಸ್ಥಾನಗಳಲ್ಲಿ…