Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

kangana ranuath
ತಾಜಾ ಸುದ್ದಿ

ಸಂಸದೆ ಕಂಗನಾ ರಾಣವತ್ ಗೆ ಬಿಜೆಪಿ ಹೈಕಮಾಂಡ್ ಎಚ್ಚರಿಕೆ!

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣವತ್ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಆಕೆಯ ಹೇಳಿಕೆ ಪಕ್ಷದ ಅಭಿಪ್ರಾಯ ಅಲ್ಲ ಎಂದು ಸ್ಪಷ್ಟನೆ ನೀಡಿದೆ. ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ದೇಶದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ…

r.ashok
ತಾಜಾ ಸುದ್ದಿ

ಕಾಂಗ್ರೆಸ್ ಶಾಸಕರಿಗೆ ಹಣ ಕೊಡಲು ಬಂದವರ ಹೆಸರು ಹೇಳಿ: ಆರ್.ಅಶೋಕ್ ಆಗ್ರಹ

ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಹೇಳಿದ ಬಿಜೆಪಿ ನಾಯಕರ ಹೆಸರು ಬಹಿರಂಗಪಡಿಸಿ ಇಲ್ಲದಿದ್ದರೆ ಇದು ಹಿಟ್‌ ಆಂಡ್‌ ರನ್‌ ಆರೋಪ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮುಡಾ ಮತ್ತು…

siddramiah
ತಾಜಾ ಸುದ್ದಿ

ಜಾತಿ ಅಸಮಾನತೆ ಪೋಷಕರೇ ಗಾಂಧೀಜಿ ಹಂತಕರು: ಸಿಎಂ ಸಿದ್ದರಾಮಯ್ಯ

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ. ಜಾತಿ ಅಸಮಾನತೆಯ ಪೋಷಕರೇ ಗಾಂಧೀಜಿಯನ್ನು ಕೊಂದಿದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” ಅಂತಾರಾಷ್ಟ್ರೀಯ…

yogi adithyanath
ತಾಜಾ ಸುದ್ದಿ

ಅತ್ಯುತ್ತಮ ಸಿಎಂ ಸಮೀಕ್ಷೆ: ಯೋಗಿ ಆದಿತ್ಯನಾಥ್ ಜನಪ್ರಿಯತೆ ಕುಸಿತ!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅತ್ಯುತ್ತಮ ಆಡಳಿತ ನೀಡಿದ್ದಕ್ಕಾಗಿ ಜನಸಾಮಾನ್ಯರ ಆಯ್ಕೆಯಲ್ಲಿ ನಂ.1 ಸ್ಥಾನ ಉಳಿಸಿಕೊಂಡಿದ್ದರೂ ಅವರ ಜನಪ್ರಿಯತೆಯಲ್ಲಿ ಭಾರೀ ಕುಸಿತ ಕಂಡು ಬಂದಿದೆ. ಮೂಡ್ ಆಫ್ ನೇಷನ್ ಸಿ ವೋಟರ್ಸ್ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಅವರ ಜನಪ್ರಿಯತೆಯಲ್ಲಿ…

bs yadiyurappa
ಕಾನೂನು

ಬಿಎಸ್ ಯಡಿಯೂರಪ್ಪಗೆ ನೆರವಾದ ತಾಂತ್ರಿಕ ಎಡವಟ್ಟು: ಫೋಕ್ಸೊ ಕೇಸ್ ವಿಚಾರಣೆ ಮುಂದೂಡಿಕೆ

ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಮಧ್ಯಂತರ ತಡೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿದ ಅರ್ಜಿಯ ವಿಚಾರಣೆ ತಾಂತ್ರಿಕ ಕಾರಣದಿಂದ ಆಗಸ್ಟ್ 30ಕ್ಕೆ ಮುಂದೂಡಿಕೆಯಾಗಿದೆ. ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಆದೇಶ ತೆರವು…

bk hariprasad
ತಾಜಾ ಸುದ್ದಿ

ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಮ್ಮ ಹಕ್ಕು: ಬಿಕೆ ಹರಿಪ್ರಸಾದ್

ರಾಜ್ಯಪಾಲರನ್ನು ನಾವು ಅವಮಾನಿಸಿಲ್ಲ. ಆದರೆ ಸಂವಿಧಾನಕ್ಕೆ ಅವಮಾನ ಆಗುವ ರೀತಿ ನಡೆದುಕೊಂಡರೆ ಸಂವಿಧಾನದ ಚೌಕಟ್ಟಿನಲ್ಲಿ ಅವರ ವಿರುದ್ಧ ಪ್ರತಿಭಟನೆ ಮಾಡೋದು ನಮ್ಮ ಹಕ್ಕು ಎಂದು ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಹಾವೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಮುಖ್ಯಸ್ಥರಾಗಿ…

siddaramiah
ತಾಜಾ ಸುದ್ದಿ

ಎಚ್ ಡಿಕೆ ಬಂಧಿಸಲು ಒಬ್ಬ ಕಾನ್ಸ್ ಟೇಬಲ್ ಸಾಕು: ಸಿಎಂ ಸಿದ್ದರಾಮಯ್ಯ ತಿರುಗೇಟು

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯನ್ನು ಬಂಧಿಸೋಕೆ 100 ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ನೂರು…

ತಾಜಾ ಸುದ್ದಿ

ನನ್ನ ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು: ಎಚ್.ಡಿ. ಕುಮಾರಸ್ವಾಮಿ

ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ನನಗೆ ಭಯ ಶುರುವಾಗಿದೆಯಾ? ನನ್ನ…

hd kumarswamy
ತಾಜಾ ಸುದ್ದಿ

ಪ್ರಾಸಿಕ್ಯೂಷನ್ ಕೊಟ್ಟರೆ ಏಕಾಂಗಿಯಾಗಿ ಹೋರಾಡುವೆ: ಎಚ್.ಡಿ.ಕುಮಾರಸ್ವಾಮಿ

ರಾಜ್ಯಪಾಲರು ನನ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಅನುಮತಿ ನೀಡಿದರೆ ಏಕಾಂಗಿಯಾಗಿ ಹೋರಾಟ ಮಾಡುತ್ತೇನೆ ಹೊರತು ಶಾಸಕರನ್ನು ಮುಂದಿಟ್ಟುಕೊಂಡು ಹೋರಾಟ ಮಾಡಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಷ್ಟು ದಿನ ಇಲ್ಲದ್ದು ಈಗ…

dk shivakumar
ತಾಜಾ ಸುದ್ದಿ

ಬಿಜೆಪಿ ಪ್ರತಿಭಟನೆಗೆ ಮೈಸೂರಲ್ಲಿ ಉತ್ತರ ಕೊಟ್ಟಿದ್ದೇವೆ: ಡಿಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿರುವುದಕ್ಕೆ ನಾವು ಮೈಸೂರಿನಲ್ಲಿ ತಕ್ಕ ಉತ್ತರ ಕೊಟ್ಟಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಪ್ರತಿಭಟನೆಯಲ್ಲಿ ಹುರುಳಿಲ್ಲ. ಹಾಗಾಗಿ ಅವರು ಪ್ರತಿಭಟನೆ ಮಾಡಲಿ.…