Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣಗೆ ತುಮಕೂರಿನಲ್ಲಿ ನೀಡಿದ್ದ ಸಂಸದರ ಕಚೇರಿಯನ್ನು ಉದ್ಘಾಟನೆಗೆ ಮುನ್ನವೇ ರಾಜ್ಯ ಸರ್ಕಾರ ವಾಪಸ್ ಪಡೆದು ಆಘಾತ ನೀಡಿದೆ.
ಜಿಲ್ಲಾ ಸುದ್ದಿ

ಕೇಂದ್ರ ಸಚಿವ ಸೋಮಣ್ಣಗೆ ಬಿಗ್ ಶಾಕ್: ಉದ್ಘಾಟನೆಗೂ ಮುನ್ನವೇ ಸಂಸದರ ಕಚೇರಿ ವಾಪಸ್ ಪಡೆದ ರಾಜ್ಯ ಸರ್ಕಾರ!

ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣಗೆ ತುಮಕೂರಿನಲ್ಲಿ ನೀಡಿದ್ದ ಸಂಸದರ ಕಚೇರಿಯನ್ನು ಉದ್ಘಾಟನೆಗೆ ಮುನ್ನವೇ ರಾಜ್ಯ ಸರ್ಕಾರ ವಾಪಸ್ ಪಡೆದು ಆಘಾತ ನೀಡಿದೆ. ತುಮಕೂರಿನಿಂದ ಸಂಸದರಾಗಿ ಆಯ್ಕೆಯಾಗಿದ್ದ ವಿ.ಸೋಮವಣ್ಣ ಕೇಂದ್ರದಲ್ಲಿ ಸಚಿವ ಸ್ಥಾನವನ್ನೂ ಅಲಂಕರಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

sowmya reddy
ತಾಜಾ ಸುದ್ದಿ

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಆಯ್ಕೆ

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಎಐಸಿಸಿ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ಮಹಿಳಾ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡಿ…

hd kumarswamy
ತಾಜಾ ಸುದ್ದಿ

ಮೆಂಟಲ್ ಆಸ್ಪತ್ರೆಗೆ ಹೋಗ್ತೀನಿ, ಡಿಕೆಶಿ ಯಾವ ಜಾಗಕ್ಕೆ ಹೋಗ್ತಾರೆ ನೋಡೋಣ: ಕುಮಾರಸ್ವಾಮಿ ಬಾಂಬ್

ನಾನು ಮೆಂಟಲ್ ಆಸ್ಪತ್ರೆಗೆ ಹೋಗ್ತಿನಿ. ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ‌‌ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ…

chamundi
ಜಿಲ್ಲಾ ಸುದ್ದಿ

ಬಿಜೆಪಿ- ಜೆಡಿಎಸ್ ಸುಳ್ಳು ಆರೋಪಗಳ ವಿರುದ್ಧ ಕಾನೂನು ಹೋರಾಟ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…

tea break
ತಾಜಾ ಸುದ್ದಿ

ಚಹಾಕೂಟದಲ್ಲಿ ಭಾಗಿಯಾದ ಮೋದಿ-ರಾಹುಲ್!

ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂಸತ್ ಭವನದಲ್ಲಿ ಆಯೋಜಿಸಲಾಗಿದ್ದ ಅನೌಪಚಾರಿಕ ಸಹಾಕೂಟದಲ್ಲಿ ಮುಖಾಮುಖಿ ಆಗಿದ್ದು, ಪರಸ್ಪರ ಹಸ್ತಲಾಘವ ನೀಡಿ ಅಭಿನಂದಿಸಿದ್ದಾರೆ. ಬಜೆಟ್ ಅಧಿವೇಶನ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಚಹಾಕೂಟದಲ್ಲಿ ಪ್ರಧಾನಿ ಮೋದಿ, ಪ್ರತಿಪಕ್ಷ ನಾಯಕ…

siddaramiah
ತಾಜಾ ಸುದ್ದಿ

ಆಸ್ತಿ ಮಾಡುವ ಮೋಹ ನನಗೆ ಇಲ್ಲ: ಸಿದ್ದರಾಮಯ್ಯ

ನನಗಾಗಲಿ, ನನ್ನ ಕುಟುಂಬದವರಿಗಾಗಲಿ ಆಸ್ತಿ ಮಾಡುವ ವ್ಯಾಮೋಹ ಇಲ್ಲ. ಜೆಡಿಎಸ್-ಬಿಜೆಪಿ ಬೆದರಿಕೂ ಬಗ್ಗೋದು ಇಲ್ಲ, ಜಗ್ಗೋದು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಬೃಹತ್ ಜನಾಂದೋಲನ ಸಭೆಯಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿಯವರು…

siddaramiah
ತಾಜಾ ಸುದ್ದಿ

ಏಯ್ ಕುಮಾರಸ್ವಾಮಿ, ಏಯ್ ಅಶೋಕ, ಏಯ್ ವಿಜಯೇಂದ್ರ ರಾಜೀನಾಮೆ ಬೇಕಾ: ಡಿಕೆ ಶಿವಕುಮಾರ್

ಏಯ್ ಕುಮಾರಸ್ವಾಮಿ, ಏಯ್ ಅಶೋಕ, ಏಯ್ ವಿಜಯೇಂದ್ರ ನಿಮಗೆ ಸಿದ್ದರಾಮಯ್ಯ ರಾಜೀನಾಮೆ ಬೇಕಾ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಏಕವಚನದಲ್ಲಿಯೇ ಬಿಜೆಪಿ-ಜೆಡಿಎಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 19…

bk hariprasad
ತಾಜಾ ಸುದ್ದಿ

ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಸಿದ್ದರಾಮಯ್ಯ-ಹರಿಪ್ರಸಾದ್ ಗೌಪ್ಯ ಮಾತುಕತೆ!

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಸದಾ ಟೀಕೆ ಮಾಡುತ್ತಿದ್ದ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಗುರುವಾರ ದಿಢೀರನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗೌಪ್ಯ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸರ್ಕಾರ ರಚನೆಯಾಗಿ ಒಂದು…

r.ashok
ತಾಜಾ ಸುದ್ದಿ

ಪಿತ್ರಾರ್ಜಿತ ಆಸ್ತಿಗೆ ಒಬ್ಬನಿಂದಲೇ 27 ಜನರ ಸಹಿ ಹಾಕಿಸಿದ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಕೇವಲ ಒಬ್ಬನಿಂದ 27 ಹಕ್ಕುದಾರರ ಸಹಿ ಹಾಕಿಸಿಕೊಂಡಿದ್ದಾರೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮೀನಿನ ಮೂಲ ಹಕ್ಕುದಾರರು,…

ತಾಜಾ ಸುದ್ದಿ

82ನೇ ವಯಸ್ಸಿಗೆ ಫೋಕ್ಸೊ ಕಾಯ್ದೆಯಡಿ ಕೇಸ್ ಹಾಕಿಸಿಕೊಂಡ ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಲಿ

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಸಚಿವ ಸಂಪುಟ ತೀರ್ಮಾನದ ಮೂಲಕ ಉತ್ತರ ನೀಡಲಾಗಿದ್ದು, ಅಇದನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ…