Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

bjp padayatre
ತಾಜಾ ಸುದ್ದಿ

ಬಿಜೆಪಿ ಪಾದಯಾತ್ರೆಯಲ್ಲಿ ಕಾರ್ಯಕರ್ತೆ ನಿಧನ, ಮುಖಂಡ ಅಸ್ವಸ್ಥ, ಬಾಲಕ ನಾಪತ್ತೆ!

ಬಿಜೆಪಿ-ಜೆಡಿಎಸ್ ದೋಸ್ತಿ ಪಕ್ಷಗಳು ಹಮ್ಮಿಕೊಂಡಿರುವ ಮೈಸೂರು ಚಲೋ ಕಾರ್ಯಕ್ರಮದಲ್ಲಿ ಎಡವಟ್ಟುಗಳು ಮುಂದುವರಿದಿದ್ದು, ಬಿಜೆಪಿ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದರೆ, ಮುಖಂಡರೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿರುವ ಪಾದಯಾತ್ರೆಯಲ್ಲಿ ಮೂರನೇ ದಿನವಾದ ಸೋಮವಾರ ಹಲವು ಕಹಿ ಘಟನೆಗಳು ನಡೆದಿದೆ. ಎರಡನೇ ದಿನ ಕಾಣೆಯಾಗಿದ್ದ…

dk shivakumar
ತಾಜಾ ಸುದ್ದಿ

ಆಲೂಗಡ್ಡೆ, ಈರುಳ್ಳಿ ಬೆಳೆದು ಕುಮಾರಸ್ವಾಮಿ ಸಾವಿರಾರು ಕೋಟಿ ಆಸ್ತಿ ಸಂಪಾದಿಸಿದ್ದಾ? ಡಿಕೆ ಶಿವಕುಮಾರ್ ಪ್ರಶ್ನೆ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಕುಟುಂಬ ನಾವು ಮಣ್ಣಿನ ಮಕ್ಕಳು, ಉದ್ಯಮಿಗಳಲ್ಲ ಅಂತ ಹೇಳುತ್ತಾರೆ. ಹಾಗಾದರೆ ಸಾವಿರಾರು ಕೋಟಿ ಆಸ್ತಿ ಆಲೂಗಡ್ಡೆ, ಈರುಳ್ಳಿ ಬೆಳೆದು ಸಂಪಾದಿಸಿದ್ದಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಚನ್ನಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ…

vijaendra
ತಾಜಾ ಸುದ್ದಿ

ವಿಜಯೇಂದ್ರ ಆದ್ಯತೆಗೆ ಅಸಮಾಧಾನ: 2ನೇ ದಿನದ ಪಾದಯಾತ್ರೆಯಿಂದ ಮುಖಂಡರು ನಾಪತ್ತೆ!

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ನಡೆಸುತ್ತಿರುವ ಪಾದಯಾತ್ರೆ ಭಾನುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯ ಹಿನ್ನಡೆಯಿಂದ ಕುಗ್ಗಿದ್ದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾದರೆ, ಎರಡೂ ಪಕ್ಷಗಳ ಮುಖಂಡರಲ್ಲಿ ಒಳಗೊಳಗೇ…

vijaendra
ತಾಜಾ ಸುದ್ದಿ

ರಾಜ್ಯದ ಲೂಟಿ ಮಾಡಿದ ಹಣದಿಂದ ಗಾಂಧಿ ಕುಟುಂಬಕ್ಕೆ ಕಪ್ಪಕಾಣಿಕೆ: ವಿಜಯೇಂದ್ರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಭ್ರಷ್ಟ ಕಾಂಗ್ರೆಸ್ ಸರಕಾರವು ಹಣವನ್ನು ಲೂಟಿ ಮಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಗಾಂಧಿ ಕುಟುಂಬಕ್ಕೆ ಕಪ್ಪಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಮೈಸೂರು ಚಲೋ ಪಾದಯಾತ್ರೆಯ ಎರಡನೇ ದಿನವಾದ…

padatyatre
ಬೆಂಗಳೂರು

10 ತಿಂಗಳು ಅಧಿಕಾರದಲ್ಲಿ ಮುಂದುವರಿಯಿರಿ ನೋಡೋಣ: ಎಚ್.ಡಿ. ಕುಮಾರಸ್ವಾಮಿ ಬಾಂಬ್

ಇನ್ನೂ ಹತ್ತು ವರ್ಷ ನಮ್ಮದೇ ಅಧಿಕಾರ ಅಂತ ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದಾರೆ. 10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಿಂದ ಮೈಸೂರಿನವರೆಗೆ ಜೆಡಿಎಸ್-ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ…

siddaramiah
ತಾಜಾ ಸುದ್ದಿ

ದೂರು ನೀಡಿದ ಕೂಡಲೇ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಸಚಿವ ಸಂಪುಟ ಸಲಹೆಯಂತೆ ಕಾರ್ಯ ನಿರ್ವಹಿಸಬೇಕೇ ಹೊರತು ರಾಜ್ಯ ಸರ್ಕಾರಕ್ಕೆ ಶೋಕಾಸ್ ನೀಡುವುದಲ್ಲ. ಮುಡಾ ಪ್ರಕರಣದಲ್ಲಿ ಶೋಕಾಸ್ ನೋಟಿಸ್ ನೀಡಿರುವುದು ಸಂವಿಧಾನ ವಿರೋಧಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೊಡಗು ಜಿಲ್ಲೆಗೆ ಶುಕ್ರವಾರ ಪ್ರಯಾಣ ಬೆಳೆಸುವ ಮುನ್ನ ಮೈಸೂರಿನಲ್ಲಿ…

rahul gandhi
ತಾಜಾ ಸುದ್ದಿ

ನನ್ನ ಮೇಲೆ ಇಡಿ ದಾಳಿಗೆ ಸಿದ್ಧತೆ ನಡೆದಿದೆ: ರಾಹುಲ್ ಗಾಂಧಿ ಆರೋಪ

ಸಂಸತ್ ಭವನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ `ಚಕ್ರವ್ಯೂಹ’ ಆರೋಪ ಮಾಡಿದ್ದಕ್ಕಾಗಿ ನನ್ನ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಸಿದ್ಧತೆ ನಡೆಸಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಕೇರಳದ ವಯನಾಡು ದುರಂತ ಸ್ಥಳಕ್ಕೆ ಭೇಟಿ…

dk shivakumar
ತಾಜಾ ಸುದ್ದಿ

ಬಿಜೆಪಿ ಪಾದಯಾತ್ರೆ ವೇಳೆ 30 ಹಗರಣಗಳನ್ನು ಬಿಚ್ಚಿಡ್ತಿವಿ: ಡಿಸಿಎಂ ಡಿಕೆ ಶಿವಕುಮಾರ್

ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಎದುರಿಸಲು ರಾಜ್ಯ ಸರ್ಕಾರ ಸಜ್ಜಾಗಿದ್ದು, ದಿನಕ್ಕೊಂದರಂತೆ 30 ಹಗರಣಗಳನ್ನು ಜನರ ಮುಂದೆ ಇಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಾದಯಾತ್ರೆಯಿಂದ ಜೆಡಿಎಸ್ ಹಿಂದೆ ಸರಿದಿರುವುದು ರಾಜಕೀಯ…

siddaramiah
ತಾಜಾ ಸುದ್ದಿ

ಸಿದ್ದರಾಮಯ್ಯ ಷಡ್ಯಂತ್ರ ಮುಂದುವರಿಸಿದರೆ ಹಿಂದುಳಿದ ವರ್ಗಗಳಿಂದ ರಾಜ್ಯಾದ್ಯಂತ ಸಮಾವೇಶ: ಕುರುಬ ಸಂಘ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿ ಜೆಡಿಎಸ್ ವಿರುದ್ಧ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯ ರಾಜ್ಯದೆಲ್ಲೆಡೆ ಸಿಡಿದೇಳಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಎಚ್ಚರಿಸಿದೆ. ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ…

budget halwa
ತಾಜಾ ಸುದ್ದಿ

ರಾಹುಲ್ ಗಾಂಧಿ ಪ್ರಸ್ತಾಪಿಸಿದ `ಬಜೆಟ್ ಹಲ್ವಾ’ಗೆ ನಿರ್ಮಲಾ ಸೀತರಾಮನ್ ಪ್ರತಿಕ್ರಿಯೆ ವೈರಲ್!

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಜೆಟ್ ಮೇಲಿನ ಚರ್ಚೆ ವೇಳೆ `ಹಲ್ವಾ’ ತಯಾರಿಯ ಬಗ್ಗೆ ಪ್ರಸ್ತಾಪಿಸಿದ ವಿಷಯಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ನಾಚಿ ಮುಖ ಮುಚ್ಚಿಕೊಂಡ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೋಮವಾರ ನಡೆದ ಲೋಕಸಭಾ ಅಧಿವೇಶನದಲ್ಲಿ…