Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

dk shivakumar
ತಾಜಾ ಸುದ್ದಿ

ಸಿದ್ದರಾಮಯ್ಯ ಕಾಲ್ಗುಣ ಸರಿಯಿಲ್ಲ ಅಂದವರಿಗೆ ದೇವರೇ ಉತ್ತರ ಕೊಟ್ಟಿದ್ದಾನೆ: ಡಿಕೆ ಶಿವಕುಮಾರ್

ಸಿದ್ದರಾಮಯ್ಯ ಕಾಲ್ಗುಣದಿಂದ ರಾಜ್ಯದಲ್ಲಿ ಮಳೆ ಆಗುತ್ತಿಲ್ಲ ಎಂದು ಟೀಕೆ ಮಾಡುತ್ತಿದ್ದ ಪ್ರತಿಪಕ್ಷಗಳಿಗೆ ದೇವರೇ ಉತ್ತರ ಕೊಟ್ಟಿದ್ದಾನೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮಂಡ್ಯದ ಕೆಆರ್ ಎಸ್ ಡ್ಯಾಂ ನಂತರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ನಂತರ ಸುದ್ದಿಗಾರರೊಂದಿಗೆ…

hd kumarswamy
ತಾಜಾ ಸುದ್ದಿ

ಸುದ್ದಿಗೋಷ್ಠಿ ಮಧ್ಯದಲ್ಲೇ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವಾಗಲೇ ಮೂಗಿನಿಂದ ರಕ್ತಸ್ರಾವ ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಪಾದಯಾತ್ರೆ ಕುರಿತು ಚರ್ಚೆ…

Arvind Limbavali
ತಾಜಾ ಸುದ್ದಿ

ಪ್ರತಿಪಕ್ಷವಾಗಿ ಸಂಪೂರ್ಣವಾಗಿ ಎಡವಿದ ಬಿಜೆಪಿ: ಮಾಜಿ ಸಚಿವ ಅರವಿಂದ್ ಲಿಂಬಾವಳಿ ಆಕ್ರೋಶ

ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅಸಮಾಧಾನ ಹೊರಹಾಕಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮುಡಾ ಮತ್ತು ವಾಲ್ಮೀಕಿ ಹಗರಣಗಳನ್ನು ಸೂಕ್ತವಾಗಿ…

siddaramiah
ತಾಜಾ ಸುದ್ದಿ

ಗುಲಗಂಜಿಯಷ್ಟು ಲೋಪ ಇಲ್ಲದಿದ್ದರೂ ದ್ವೇಷಕ್ಕಾಗಿ ತೇಜೋವಧೆ ರಾಜಕಾರಣ: ಬಿಜೆಪಿ-ಜೆಡಿಎಸ್ ವಿರುದ್ಧ ಸಿದ್ದು ಗುಡುಗು!

ಅರ್ಧಬಂರ್ಧ ದಾಖಲೆಗಳನ್ನು ತೋರಿಸುವುದು, ಕುಟುಂಬದವರ ಮೇಲೆ ಒತ್ತಡ ಹೇರಿ ಹೇಳಿಕೆ ಕೊಡಿಸುವ ಮೂಲಕ ಬಿಜೆಪಿ- ಜೆಡಿಎಸ್ ಪಕ್ಷಗಳು ಸೋಲಿನ ಹತಾಶೆಯಿಂದ ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 40…

congress cm
ತಾಜಾ ಸುದ್ದಿ

ಪ್ರಧಾನಿ ಮೋದಿ ನೇತೃತ್ವದ ನೀತಿ ಆಯೋಗ ಸಭೆಗೆ ಕಾಂಗ್ರೆಸ್ ಸಿಎಂಗಳಿಂದ ಬಹಿಷ್ಕಾರ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಜುಲೈ 27ರಂದು ಕರೆಯಲಾಗಿರುವ ನೀತಿ ಆಯೋಗದ ಸಭೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳು ಬಹಿಷ್ಕರಿಸಿವೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮತ್ತು ಹಿಮಾಚಲ ಪ್ರದೇಶ ಸಿಎಂ ಸುಕ್ವಿಂದರ್ ಸಿಂಗ್ ಸುಕ್ಕು ನೀತಿ…

siddaramiah
ಜಿಲ್ಲಾ ಸುದ್ದಿ

ನನ್ನ ಕಾಲ್ಗುಣದಿಂದ ಅಲ್ಲ, ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆ: ಸಿಎಂ ಸಿದ್ದರಾಮಯ್ಯ

ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಮಂಗಳವಾರ ಪಾಲ್ಗೊಂಡಿದ್ದ ಅವರು, ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಕೃತಿ ನಮ್ಮ ಪರವಾಗಿದೆ. ಆದ್ದರಿಂದ…

chalavadi narayana swamy
ತಾಜಾ ಸುದ್ದಿ

ಸಿಟಿ ರವಿ, ರವಿಕುಮಾರ್ ಗೆ ಆಘಾತ: ಮೇಲ್ಮನೆ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ಆಯ್ಕೆ!

ಕರ್ನಾಟಕ ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿ ಮೊದಲ ಬಾರಿ ವಿಧಾನ ಪರಿಷತ್ ಸದಸ್ಯರಾಗಿರುವ ಬಿಜೆಪಿ ಛಲವಾದಿ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ. ಈ ಮೂಲಕ ಪಕ್ಷದ ಹಿರಿಯ ಮುಖಂಡರಾದ ಸಿಟಿ ರವಿ ಮತ್ತು ಎನ್. ರವಿಕುಮಾರ್ ಅವರನ್ನು ಕಡೆಗಣಿಸಲಾಗಿದೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ…

siddaramiah
ತಾಜಾ ಸುದ್ದಿ

ಒಂದು ದೇಶ, ಒಂದು ಚುನಾವಣೆ ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ: ಅಧಿವೇಶನದಲ್ಲಿ ಮಂಡನೆ

ಒಂದು ದೇಶ, ಒಂದು ದೇಶ ನಡೆಸುವ ಮೂಲಕ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಏಕಕಾಲದಲ್ಲಿ ನಡೆಸುವುದು ಸಂವಿಧಾನ ವಿರೋಧಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ…

mallikarjun kharge
ತಾಜಾ ಸುದ್ದಿ

ಒಡಿಶಾ ಕಾಂಗ್ರೆಸ್ ಸಮಿತಿ ವಿಸರ್ಜಿಸಿದ ಮಲ್ಲಿಕಾರ್ಜುನ ಖರ್ಗೆ!

ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಡಿಶಾ ಪ್ರದೇಶ ಕಾಂಗ್ರೆಸ್ ಪಕ್ಷದ ಸಮಿತಿಯನ್ನು ವಿಸರ್ಜಿಸಿದ್ದಾರೆ. ಒಡಿಶಾ ಸಮಿತಿ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು, ಜಿಲ್ಲಾ, ತಾಲೂಕು ಮತ್ತು ಮಂಡಲ…

siddaramiah
ತಾಜಾ ಸುದ್ದಿ

ಬಿಜೆಪಿ ಆಡಳಿತದ 21 ಹಗರಣಗಳ ತನಿಖೆ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ

ಬಿಜೆಪಿ ಆಡಳಿತದಲ್ಲಿ 21 ಹಗರಣಗಳು ನಡೆದಿದ್ದು, ಇವುಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ವಾಲ್ಮೀಕಿ ಹಗರಣದ ಕುರಿತು ಬಿಜೆಪಿ ಸದಸ್ಯರ ಆರೋಪಕ್ಕೆ ಉತ್ತರ ನೀಡುವಾಗ ಬಿಜೆಪಿ ಆಡಳಿತದಲ್ಲಿ 21 ಹಗರಣಗಳಲ್ಲಿ 500…