Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

siddaramiah
ತಾಜಾ ಸುದ್ದಿ

ಬಿಜೆಪಿಗೆ ಸದನದಲ್ಲಿ ತಕ್ಕ ಉತ್ತರ ನೀಡಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಕರೆ!

ಬಿಜೆಪಿಯವರು ಹೇಳಿದ್ದನ್ನು ಕೇಳಿಸಿಕೊಳ್ಳಲು ಸದನಕ್ಕೆ ಬರುವುದಲ್ಲ. ಇಷ್ಟು ದಿನ ರಕ್ಷಣಾತ್ಮಕವಾಗಿ ಇದ್ದಿದ್ದು ಸಾಕು. ಇನ್ನು ಮುಂದೆ ಆಕ್ರಮಣಕಾರಿಯಾಗಿ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಶಾಸಕರಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಉದ್ದೇಶಿಸಿ…

Udhayanidhi Stalin
ತಾಜಾ ಸುದ್ದಿ

ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಡಿಸಿಎಂ ಆಯ್ಕೆ ಆಯ್ಕೆ?

ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಗ್ರಾಸವಾಗಿರುವ ಸಚಿವ ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಡಿಎಂಕೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಬಡ್ತಿ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ ತಮಿಳುನಾಡು ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ ಅವರನ್ನು ಶೀಘ್ರದಲ್ಲೇ ಉಪ ಮುಖ್ಯಮಂತ್ರಿಯಾಗಿ ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.…

Kangana Ranaut
ತಾಜಾ ಸುದ್ದಿ

ರಾಜಕಾರಣಿಗಳು ಗೋಲ್ ಕೊಪ್ಪ ಮಾರಬೇಕಿತ್ತಾ?: ಶಂಕರಾಚಾರ್ಯ ಸ್ವಾಮೀಜಿಗೆ ಕಂಗನಾ ತಿರುಗೇಟು

ಶಿವಸೇನೆಯ ಉದ್ಧವ್ ಠಾಕ್ರೆಗೆ ದ್ರೋಹ ಮಾಡಿದ್ದು ನೋವು ತಂದಿದೆ ಎಂದು ಶಂಕರಾಚಾರ್ಯ ಸ್ವಾಮೀಜಿಗೆ ಪ್ರತಿಕ್ರಿಯೆ ನೀಡಿರುವ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣವಾತ್ ರಾಜಕಾರಣಿಗಳು ಗೋಲ್ ಕಪ್ಪ ಮಾರಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ. ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾತನಾಡಿದ್ದ ಶಂಕರಾಚಾರ್ಯ…

Bhupendra Chaudhary
ತಾಜಾ ಸುದ್ದಿ

ಲೋಕಸಭಾ ಚುನಾವಣೆ ಸೋಲು: ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರ ತಲೆದಂಡ?

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಗ್ರ ಬದಲಾವಣೆಗೆ ಹೈಕಮಾಂಡ್ ಮುಂದಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ 69 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ 33…

Suvendu Adhikari
ತಾಜಾ ಸುದ್ದಿ

`ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಘೋಷವಾಕ್ಯ ನಿಲ್ಲಿಸಿ: ಹೈಕಮಾಂಡ್ ಗೆ ಬಿಜೆಪಿ ಮುಖಂಡ ಆಗ್ರಹ

ಅಲ್ಪಸಂಖ್ಯಾತರನ್ನು ಓಲೈಸಲು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಘೋಷವಾಕ್ಯವನ್ನು ನಿಲ್ಲಿಸಿ ಎಂದು ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಹೈಕಮಾಂಡ್ ಅನ್ನು ಆಗ್ರಹಿಸಿದ್ದಾರೆ. ಕೋಲ್ಕತಾದಲ್ಲಿ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ…

ತಾಜಾ ಸುದ್ದಿ

ಪವಾರ್ ಪೊಲಿಟಿಕ್ಸ್: ಶರದ್ ಬಣಕ್ಕೆ ಮರಳಿದ ನಾಲ್ವರು ಅಜಿತ್ ಬಣದ ಪ್ರಮುಖರು!

ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಬೆನ್ನಲ್ಲೇ ಎನ್ ಸಿಪಿ ಪಕ್ಷದ ಅಜಿತ್ ಪವಾರ್ ಬಣದ ನಾಲ್ವರು ಪ್ರಮುಖರು ಶರದ್ ಪವಾರ್ ಬಣಕ್ಕೆ ಮರಳಲು ನಿರ್ಧರಿಸಿದ್ದಾರೆ. ಮಹಾರಾಷ್ಟ್ರದ ಪಿಂಪ್ರಿ ಚಿಂಚ್ವಾಡ್ ಕ್ಷೇತ್ರದ ನಾಲ್ವರು ಮುಖಂಡರು ಮುಂದಿನ ವಾರ ಶರದ್ ಪವಾರ್ ಬಣದ ಎನ್…

vidhana soudha
ತಾಜಾ ಸುದ್ದಿ

ವಾಲ್ಮೀಕಿ ಮಾತ್ರವಲ್ಲ 7 ನಿಗಮಗಳಲ್ಲಿ ಕೋಟ್ಯಂತರ ಭ್ರಷ್ಟಾಚಾರ: ಯಾವ ನಿಗಮದಲ್ಲಿ ಎಷ್ಟು? ವಿವರ ಇಲ್ಲಿದೆ!

ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಲ್ಲಿ ಮಾತ್ರವಲ್ಲ ವಿವಿಧ ನಿಗಮಗಳಲ್ಲೂ ಭ್ರಷ್ಟಾಚಾರ ನಡೆದಿರುವುದು ದಾಖಲೆಗಳ ಪ್ರಕಾರ ಬೆಳಕಿಗೆ ಬಂದಿದ್ದು, ಇದೀಗ ರಾಜ್ಯ ಸರ್ಕಾರ ಎಲ್ಲಾ ನಿಗಮ-ಮಂಡಳಿಗಳ ಪರಾಮರ್ಶೆ ನಡೆಸಬೇಕಾಗಿದೆ. ಕರ್ನಾಟಕ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ…

dinesh gooligowda
ತಾಜಾ ಸುದ್ದಿ

ಶೂನ್ಯ ಬಡ್ಡಿದರ ಕೃಷಿ ಸಾಲ ಸಿಟಿ ರವಿ, ಬೋಜೇಗೌಡ ಅಂತಹವರಿಗೆ ಮಾತ್ರ ಸಿಗುತ್ತಿದೆ: ಶಾಸಕ ದಿನೇಶ್ ಗೂಳಿಗೌಡ

ವಿಧಾನ ಪರಿಷತ್: ಪ್ರಸಕ್ತ ಸಾಲಿನಲ್ಲಿ ಆಹಾರೋತ್ಪದನೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರೈತರಿಗೆ ಸಕಾಲಕ್ಕೆ ಸಾಲಸೌಲಭ್ಯವನ್ನು ನೀಡಲಾಗುವುದು. ಜತೆಗೆ ಈಗಾಗಲೇ ಹಾಕಿಕೊಳ್ಳಲಾಗಿರುವ 35.10 ಲಕ್ಷ ರೈತರಿಗೆ 25 ಸಾವಿರ ಕೋಟಿ ರೂ. ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ನೀಡುವ ಗುರಿಯನ್ನು ತಲುಪಲಾಗುವುದು…

suresh babu
ತಾಜಾ ಸುದ್ದಿ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸುರೇಶ್ ಬಾಬು ನೇಮಕ

ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ಜಾತ್ಯತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ವಿಧಾನ ಮಂಡಲ ವಿಧಾನಸಭೆ ಅಧಿವೇಶನ ಆರಂಭಗೊಂಡ ಹಿನ್ನೆಲೆಯಲ್ಲಿ ಸೋಮವಾರ ಸುರೇಶ್ ಬಾಬು ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಶಾಸಕಾಂಗ ಪಕ್ಷದ ನಾಯಕರಾಗಿದ್ದ ಜೆಡಿಎಸ್ ಮುಖಂಡ…

rajya sabha
ತಾಜಾ ಸುದ್ದಿ

ರಾಜ್ಯಸಭೆಯಲ್ಲೂ ಕುಸಿದ ಎನ್ ಡಿಎ ಬಲ: ಬಹುಮತಕ್ಕೆ 12 ಮತಗಳ ಕೊರತೆ!

ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲು ವಿಫಲವಾದ ಬಿಜೆಪಿಗೆ ಇದೀಗ ರಾಜ್ಯಸಭೆಯಲ್ಲೂ ತನ್ನ ಬಲ ಕಳೆದುಕೊಳ್ಳುವ ಮೂಲಕ ಬಹುಮತದ ಕೊರತೆ ಎದುರಿಸುವಂತಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಯಾವುದೇ ಕಾನೂನು, ನಿಯಮ ಜಾರಿಗೆ ತರಬೇಕಾದರೂ ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಜ್ಯಸಭಾ ಸದಸ್ಯರಾದ ಬಿಜೆಪಿಯ ರಾಕೇಶ್…