Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

pm modi
ತಾಜಾ ಸುದ್ದಿ

3-4 ವರ್ಷಗಳಲ್ಲಿ 8 ಕೋಟಿ ಉದ್ಯೋಗ ಸೃಷ್ಟಿ: ಪ್ರಧಾನಿ ಮೋದಿ

ದೇಶದಲ್ಲಿ ಕಳೆದ 3-4 ವರ್ಷಗಳಲ್ಲಿ 8 ಕೋಟಿ ಉದ್ಯೋಗ ಸೃಷ್ಟಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂಬೈನಲ್ಲಿ ಶನಿವಾರ 29,400 ಕೋಟಿ ರೂ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಪ್ರತಿಪಕ್ಷಗಳು ಸುಳ್ಳು ಸುದ್ದಿ ಹಬ್ಬಿಸಿ…

siddaramiah
ತಾಜಾ ಸುದ್ದಿ

ಅಂಗವಿಕಲ ಕಾರ್ಯಕರ್ತರ ಬಳಿ ಖುದ್ದು ತೆರಳಿ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ!

ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ನಡೆಯಿತು. ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ ಅಭಿಯಾನಕ್ಕೆ ಚಾಲನೆ ನೀಡಿದರು. ತ್ರಿಚಕ್ರ ವಾಹನ, ಸರ್ಕಾರಿ…

nitin gadkari
ತಾಜಾ ಸುದ್ದಿ

ಕಾಂಗ್ರೆಸ್ ಗೆ ಬಂದ ಗತಿಯೇ ಬರುತ್ತೆ: ಬಿಜೆಪಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ

ನಾವು ಅದೇ ತಪ್ಪು ಮಾಡಿದರೆ ಕಾಂಗ್ರೆಸ್ ಗೆ ಬಂದ ಗತಿಯೇ ನಮಗೂ ಬರುತ್ತದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. ಪಣಜಿಯಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇತರೆ…

hd kumarswamy
ತಾಜಾ ಸುದ್ದಿ

ಕಾಂಗ್ರೆಸ್ ಆಡಳಿತದಲ್ಲಿ 10 ವರ್ಷ ಹಿಂದೆ ಹೋದ ರಾಜ್ಯದ ಅಭಿವೃದ್ಧಿ: ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರಕಾರ ಬಂದ ಮೇಲೆ ಅಭಿವೃದ್ಧಿ ವಿಷಯದಲ್ಲಿ ರಾಜ್ಯವು ಹತ್ತು ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಎಂದು ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ನಡೆದ ಎನ್…

bjp
ತಾಜಾ ಸುದ್ದಿ

ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆ: 11 ಸ್ಥಾನಗಳಲ್ಲಿ 9ರಲ್ಲಿ ಗೆಲುವು ಕಂಡ ಬಿಜೆಪಿ ಮೈತ್ರಿ!

ಮಹಾರಾಷ್ಟ್ರ ವಿಧಾನ ಪರಿಷತ್ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ 9 ಸ್ಥಾನಗಳಲ್ಲಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಬಿಜೆಪಿ, ಏಕಾಂತ್ ಶಿಂಧೆ ನೇತೃತ್ವದ ಶಿವಸೇನಾ ಬಣ ಮತ್ತು ಅಜಿತ್ ಪವಾರ್…

siddaramiah
ತಾಜಾ ಸುದ್ದಿ

ಬಿಜೆಪಿಯ ರಾಜಕೀಯ ಷಡ್ಯಂತ್ರಕ್ಕೆ ಹೆದರುವುದಿಲ್ಲ: ಸಿಎಂ ಸಿದ್ದರಯ್ಯ ತಿರುಗೇಟು

ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮೂಡಾ ಹಗರಣದ ಬಗ್ಗೆ ಬಿಜೆಪಿ…

aravind kejriwal
ತಾಜಾ ಸುದ್ದಿ

100 ಕೋಟಿ ಕಿಕ್ ಬ್ಯಾಕ್ ಪಡೆದ ಅರವಿಂದ್ ಕೇಜ್ರಿವಾಲ್: ಚಾರ್ಜ್ ಶೀಟ್ ನಲ್ಲಿ ಇಡಿ ಆರೋಪ

ಮದ್ಯ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷ 100 ಕೋಟಿ ರೂ. ಕಿಕ್ ಪಡೆದಿರುವ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪಣ ಪಟ್ಟಿಯಲ್ಲಿ ಗಂಭೀರ ಆರೋಪ ಮಾಡಿದೆ. ವಿಜಯ್ ನಾಯರ್…

dk shivakumar
ತಾಜಾ ಸುದ್ದಿ

ನಮ್ಮ ಸಚಿವರ ಪಾತ್ರವಿಲ್ಲ ಅಂತ ಗೊತ್ತಾಯ್ತಲ್ಲ: ಡಿಕೆ ಶಿವಕುಮಾರ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನಮ್ಮ ಶಾಸಕರು ಹಾಗೂ ಸಚಿವರ ಪಾತ್ರವಿಲ್ಲ ಎಂಬುದು ನಿಜವಾಯಿತಲ್ಲ. ಇದರ ಹಿಂದೆ ಯಾರಿದ್ದಾರೆ ಅನ್ನೋದು ಗೊತ್ತಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ…

ಜಿಲ್ಲಾ ಸುದ್ದಿ

ಅಗಲಿದ್ದಾರೆ ಎಂದು ಎಲ್.ಕೆ. ಅಡ್ವಾಣಿ ಮೌನಾಚರಣೆ ಮಾಡಿಸಿ ಕೇಂದ್ರ ಸಚಿವ ಸೋಮಣ್ಣ ಎಡವಟ್ಟು!

ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್​​.ಕೆ.ಅಡ್ವಾಣಿ ಅವರು ನಿಧನರಾಗಿದ್ದಾರೆ ಅವರಿಗೆ ಮೌನಾಚರಣೆ ಮಾಡೋಣ ಕರೆ ನೀಡುವ ಮೂಲಕ ಕೇಂದ್ರ ಸಚಿವ ವಿ.ಸೋಮಣ್ಣ ಎಡವಟ್ಟು ಮಾಡಿ ಮುಜುಗರಕ್ಕೆ ಒಳಗಾಗಿದ್ದಾರೆ. ತುಮಕೂರಿನ ಗುಬ್ಬಿಯಲ್ಲಿ ಶನಿವಾರ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಸೋಮಣ್ಣ…

ತಾಜಾ ಸುದ್ದಿ

ಈಗ ಚುನಾವಣೆ ನಡೆದರೆ ಬಿಜೆಪಿ 142 ಸ್ಥಾನ ಗೆಲ್ಲುತ್ತೆ: ಬಿಎಸ್ ಯಡಿಯೂರಪ್ಪ

ತಾಕತ್ತಿದ್ದರೆ ಕೂಡಲೇ ಸರ್ಕಾರ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಯಡಿಯೂರಪ್ಪ ಸವಾಲೆಸೆದಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಮೂಡಾ ಸೈಟು ಹಂಚಿಕೆ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬ ಭಾಗಿಯಾಗಿದ್ದು, ನೈತಿಕ…