Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

ತಾಜಾ ಸುದ್ದಿ

ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ದೀರಿ: ಎಚ್.ಡಿ. ರೇವಣ್ಣ ಅಳಲು

ರಾಜಕೀಯ ಷಡ್ಯಂತ್ರ ಮಾಡಿ ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ದೀರಿ ಎಂದು ಮಾಜಿ ಸಚಿವ ಹಾಗೂ ಹೊಳೆನರಸೀಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಯಾವುದೇ…

ತಾಜಾ ಸುದ್ದಿ

ಮುಸ್ಲಿಮರಿಗೆ ಮಾತ್ರ ಹೆಚ್ಚು ಮಕ್ಕಳು ಇರ್ತಾರಾ? ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ಪ್ರಧಾನಿ ಮೋದಿಗೆ ಸೋಲಿನ ಭಯ ಶುರುವಾಗಿದೆ ಹಾಗಾಗಿ ಮುಸ್ಲಿಮರು ಮತ್ತು ಮಂಗಳಸೂತ್ರ ವಿಷಯವನ್ನು ಕೆದಕುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಚಂಡೀಗಢದ ಜಾಜಿಗರ್-ಚಂಪಾ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಹೆಚ್ಚು ಮಕ್ಕಳಿರುವ ಕುಟುಂಬಗಳಿಗೆ ಸಂಪತ್ತು…

ತಾಜಾ ಸುದ್ದಿ

ಮೋದಿ, ರಾಹುಲ್ ವಿರುದ್ಧ ದೂರು: ಬಿಜೆಪಿ, ಕಾಂಗ್ರೆಸ್ ಗೆ ಚುನಾವಣಾ ಆಯೋಗ ನೋಟಿಸ್!

ಚುನಾವಣಾ ಪ್ರಚಾರದ ವೇಳೆ ಬಹಿರಂಗ ಸಭೆಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೂರುಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ನೋಟಿಸ್ ಜಾರಿಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ…

ತಾಜಾ ಸುದ್ದಿ

ಮೋದಿ ಹೇಳಿಕೆ ಖಂಡಿಸಿದ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡ!

ಅಲ್ಪ ಸಂಖ್ಯಾತರ ಕುರಿತು ಪ್ರಧಾನಿ ಮೋದಿ ಹೇಳಿಕೆಯನ್ನು ಖಂಡಿಸಿದ್ದ ರಾಜಸ್ಥಾನ್ ನ ಬಿಕೆನಾರ್ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರನ್ನು ಬಿಜೆಪಿ ಅಮಾನತುಗೊಳಿಸಿದೆ. ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಬಹಿರಂಗವಾಗಿ ಖಂಡಿಸುವ ಮೂಲಕ ಅವರ ವರ್ಚಸ್ಸನ್ನು ಕುಗ್ಗಿಸುವ ಕೆಲಸ ಮಾಡುವ ಮೂಲಕ ಪಕ್ಷ…

ಜಿಲ್ಲಾ ಸುದ್ದಿ

ನನ್ನ ಅಂತ್ಯ ಸಂಸ್ಕಾರಕ್ಕಾದರೂ ಬನ್ನಿ: ಮಲ್ಲಿಕಾರ್ಜುನ ಖರ್ಗೆ ಭಾವನಾತ್ಮಕ ಭಾಷಣ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕುತ್ತಿರೋ ಇಲ್ಲವೋ ಗೊತ್ತಿಲ್ಲ. ಆದರೆ ನಾನು ಕಲಬುರಗಿಗೆ ಏನಾದರೂ ಮಾಡಿದ್ದೇನೆ ಎಂದಾದರೆ ನನ್ನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವನಾತ್ಮಕ ಭಾಷಣ ಮಾಡಿದ್ದಾರೆ. ಕಲಬುರಗಿಯಲ್ಲಿ ಕಾಂಗ್ರೆಸ್ ಪಕ್ಷದ…

ತಾಜಾ ಸುದ್ದಿ

ಬಿಜೆಪಿ ಸಂಸದ ರಾಜೀವ್ ದಿಲ್ಲರ್ ಹೃದಯಾಘಾತದಿಂದ ಸಾವು

ಉತ್ತರ ಪ್ರದೇಶದ ಹತ್ರಾಸ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ರಾಜೀವ್ ದಿಲ್ಲರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. 2029ರಲ್ಲಿ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ರಾಜೀವ್ ದಿಲ್ಲಾರ್ ಗೆ ಈ ಬಾರಿಯ 2024ರ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಿರಲಿಲ್ಲ. 2017ರಲ್ಲಿ…

ತಾಜಾ ಸುದ್ದಿ

ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಸುತ್ತ ಅನುಮಾನದ ಹುತ್ತ!

ಲೋಕಸಭಾ ಕ್ಷೇತ್ರದ ಮತದಾನ ಆರಂಭವಾಗುವ ಮುನ್ನವೇ ಗುಜರಾತ್ ನ ಸೂರತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರ ಗೆಲುವು ಈಗ ಅನುಮಾನಕ್ಕೆ ಕಾರಣವಾಗಿದೆ. ಇದಕ್ಕೆ ಕಾರಣ ನಾಮಪತ್ರ ತಿರಸ್ಕೃತಗೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆ ಆಗುತ್ತಿರುವುದು. ಹೌದು, ಕಾಂಗ್ರೆಸ್ ಅಭ್ಯರ್ಥಿ…

ತಾಜಾ ಸುದ್ದಿ

ಬಿಜೆಪಿಯಿಂದ ಕೆಎಸ್ ಈಶ್ವರಪ್ಪ 6 ವರ್ಷ ಉಚ್ಛಾಟನೆ

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಪಕ್ಷದಿಂದ ಉಚ್ಛಾಟನೆ ಮಾಡಿದೆ.…

ಜಿಲ್ಲಾ ಸುದ್ದಿ

ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿ ರೇಖಾ ಶ್ರೀನಿವಾಸ್ ನೇಮಕ

ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರಿತ್ತಿದ್ದು ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ ಏಳು ರಂದು 2 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಗೆಲುವಿಗಾಗಿ ಭರ್ಜರಿ ಪ್ರಚಾರ ಗಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು…

dk shivakumar
ತಾಜಾ ಸುದ್ದಿ

ನೀತಿ ಸಂಹಿತೆ ಉಲ್ಲಂಘನೆ: ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲು!

ಮತದಾರರ ಮೇಲೆ ಪ್ರಭಾವ ಬೀರುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಅಪಾರ್ಟ್ ಮೆಂಟ್ ನಲ್ಲಿ…