Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

ತಾಜಾ ಸುದ್ದಿ

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಬಾಕ್ಸರ್ ವಿಜೇಂದರ್!

ಒಲಿಂಪಿಕ್ಸ್ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಬುಧವಾರ ಸೇರ್ಪಡೆಯಾಗಿದ್ದಾರೆ. 2019ರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ವಿಜೇಂದರ್ ಸಿಂಗ್ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಬಧೌರಿ ವಿರುದ್ಧ ದಕ್ಷಿಣ ದೆಹಲಿ ಕ್ಷೇತ್ರದಲ್ಲಿ ಸೋಲುಂಡಿದ್ದರು. 38…

ಜಿಲ್ಲಾ ಸುದ್ದಿ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹಿಂದೆ ಸರಿದ ಸುಮಲತಾ: ಕುಮಾರಸ್ವಾಮಿಗೆ ಬೆಂಬಲ ಘೋಷಣೆ

ಮಂಡ್ಯ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಷ್ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದಾರೆ. ಈ ಮೂಲಕ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿಗೆ ಬೆಂಬಲ ಘೋಷಿಸಿದ್ದಾರೆ. ಮಂಡ್ಯದಲ್ಲಿ ಬುಧವಾರ ಬೆಂಬಲಿಗರ ಸಭೆಯಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ ಸುಮಲತಾ, ಜೆಡಿಎಸ್…

ತಾಜಾ ಸುದ್ದಿ

ಸುಧಾಕರ್- ವಿಶ್ವನಾಥ್ ಮುನಿಸು ಮುಕ್ತಾಯ: ಯಲಹಂಕದಲ್ಲಿ ಮುನ್ನಡೆ ಕೊಡುವುದಾಗಿ ವಿಶ್ವನಾಥ್ ಭರವಸೆ

ಹೈಕಮಾಂಡ್ ಸೂಚನೆ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೆ. ಸುಧಾಕರ್ ಜೊತೆಗೆ ಶಾಸಕ ಎಸ್.ಆರ್. ವಿಶ್ವನಾಥ್ ರಾಜೀ ಸಂಧಾನಕ್ಕೆ ಒಪ್ಪಿಗೆ ಸೂಚಿಸಿದ್ದು, ವೈಯಕ್ತಿಕ ಮುನಿಸು ಮರೆತು ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ ತಂದುಕೊಡುವುದಾಗಿ…

ರಾಜಕೀಯ

ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸಿದ್ದೇ ದೇವೇಗೌಡರು: ಸಚಿವ ವೆಂಕಟೇಶ್ ಬಾಂಬ್

ಎರಡು ಬಾರಿಯ ಸಂಸದ ಪ್ರತಾಪ್ ಸಿಂಹಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ತಪ್ಪಿಸಿದ್ದೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಎಂದು ಸಚಿವ ಕೆ. ವೆಂಕಟೇಶ್ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಕೂಡ…

ತಾಜಾ ಸುದ್ದಿ

ಅಮಿತ್ ಶಾ ಕರೆ ಮಾಡಿದರೂ ಕಣದಿಂದ ಹಿಂದೆ ಸರಿಯಲು ನಿರಾಕರಿಸಿದ ಈಶ್ವರಪ್ಪ!

ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದರೂ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕಣದಿಂದ ಹಿಂದೆ ಸರಿಯುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಶಿವಮೊಗ್ಗದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಭೇಟಿ ನೀಡಿರುವ ಅಮಿತ್ ಶಾ…

ತಾಜಾ ಸುದ್ದಿ

ಬಿಜೆಪಿ ಸೇರದಿದ್ದರೆ ಇನ್ನೂ 4 ಆಪ್ ಸಚಿವರ ಬಂಧನ: ಅತಿಶಿ ಗಂಭೀರ ಆರೋಪ

ಮುಂದಿನ ಎರಡು ತಿಂಗಳ ಅವಧಿಯಲ್ಲಿ ಆಮ್ ಆದ್ಮಿ ಪಕ್ಷದ ಇನ್ನೂ ನಾಲ್ವರು ಸಚಿವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ದೆಹಲಿ ಸಚಿವೆ ಅತಿಶಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಚಾರಣೆ ವೇಳೆ ಇಬ್ಬರು ಸಚಿವರ ಹೆಸರು ಪ್ರಸ್ತಾಪ…

ತಾಜಾ ಸುದ್ದಿ

ಕರೆ ಮಾಡಿದ್ದು ಸಾಬೀತುಪಡಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸುಧಾಕರ್ ಗೆ ವಿಶ್ವನಾಥ್ ಸವಾಲು

ನನಗೆ ಕರೆ ಮಾಡಿದ್ದಾಗಲಿ, ವಾಯ್ಸ್ ಮೆಸೇಜ್ ಕಳುಹಿಸಿದ್ದಾಗಲಿ ಕೆ.ಸುಧಾಕರ್ ಸಾಬೀತುಪಡಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಧಾಕರ್ ತಮ್ಮ ನಿವಾಸಕ್ಕೆ ಭೇಟಿ ನೀಡಿದಾಗ ಇರಲಿಲ್ಲ. ಅಲ್ಲದೇ…

ತಾಜಾ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ-ಜೆಡಿಎಸ್ ಗೆ ಶಾಕ್: ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ?

ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ದೊಡ್ಡ ಆಘಾತ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಅತ್ಯಂತ ಪ್ರಬಲ ಜೆಡಿಎಸ್ ಮುಖಂಡ ಹಾಗೂ ಪ್ರಾಮಾಣಿಕ ಶಾಸಕ ಎಂದು ಹೆಸರು ಗಳಿಸಿರುವ ಕೆಪಿ…

ದೇಶ

ಕೇಜ್ರಿವಾಲ್ ಸಿಂಹ ಇದ್ದಂತೆ, ಜಾಸ್ತಿ ದಿನ ಬಂಧಿಸಿಡಲು ಸಾಧ್ಯವಿಲ್ಲ: ಪತ್ನಿ ಸುನೀತಾ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಿಂಹ ಇದ್ದಂತೆ. ಅವರನ್ನು ಹೆಚ್ಚು ದಿನ ಬಂಧನದಲ್ಲಿ ಇಡಲು ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ಪತ್ನಿ ಸುನೀತಾ ಹೇಳಿದ್ದಾರೆ. ಮದ್ಯ ನೀತಿ ಹಗರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ…

ತಾಜಾ ಸುದ್ದಿ

ಕೋಲಾರದಲ್ಲಿ ಸಂಧಾನ ಸಕ್ಸಸ್: ಹೈಕಮಾಂಡ್ ಗೆ ಅಭ್ಯರ್ಥಿ ಆಯ್ಕೆಗೆ ಸಮ್ಮತಿ

ಕೋಲಾರದಲ್ಲಿ ಟಿಕೆಟ್ ಘೋಷಣೆ ಕುರಿತು ನಡೆದ ಸ್ಥಳೀಯ ಶಾಸಕರ ಬಂಡಾಯ ಶಮನಗೊಳಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಎಂಸಿ ಸುಧಾಕರ್, ಎಂಎಲ್ ಸಿ ಅನಿಲ್ ಕುಮಾರ್, ನಜೀರ್ ಅಹ್ಮದ್ ಮತ್ತು ಶಾಸಕ…