Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

ತಾಜಾ ಸುದ್ದಿ

ರಾಜಕೀಯಕ್ಕೆ ಯೂಸೂಫ್ ಪಠಾಣ್ ಎಂಟ್ರಿ: ಟಿಎಂಸಿಯಿಂದ ಸ್ಪರ್ಧೆ

ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಿಂದ ಲೋಕಸಭೆಗೆ ಸ್ಪರ್ಧಿಸುವ 42 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಪಶ್ಚಿಮ ಬಂಗಾಳದಿಂದ ಸ್ಪರ್ಧಿಸುವ 42 ಸ್ಪರ್ಧಿಗಳ ಪೈಕಿ ಭಾರತ ತಂಡದ ಮಾಜಿ ಆಲ್ ರೌಂಡರ್ ಯೂಸೂಫ್ ಪಠಾಣ್ ಕೂಡ…

siddaramiah
ಜಿಲ್ಲಾ ಸುದ್ದಿ

ಸುಮಲತಾ ಗೆದ್ದಿದ್ದು ಕಾಂಗ್ರೆಸ್ ಮತಗಳಿಂದ: ಸಿದ್ದರಾಮಯ್ಯ

ಸಮಲತಾ ಅಂಬರೀಷ್ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದು ಕಾಂಗ್ರೆಸ್ ಮತಗಳಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯದಲ್ಲಿ 5 ಗ್ಯಾರಂಟಿ ಯೋಜನೆ ಕುರಿತ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಸುಮಲತಾ ಕಾಂಗ್ರೆಸ್ ಮತಗಳಿಂದ ಗೆದ್ದಿದ್ದರೂ ಈಗ ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ.…

aravind kejriwal
ತಾಜಾ ಸುದ್ದಿ

ಮೋದಿ ಹೆಸರು ಕೂಗುವ ಗಂಡಂದಿರಿಗೆ ರಾತ್ರಿ ಊಟ ಹಾಕಬೇಡಿ: ಮಹಿಳೆಯರಿಗೆ ಅರವಿಂದ್ ಕೇಜ್ರಿವಾಲ್ ಕರೆ

ಪ್ರಧಾನಿ ಮೋದಿ ಹೆಸರು ಕೂಗುವ ಗಂಡಂದಿರಿಗೆ ರಾತ್ರಿ ಊಟ ಹಾಕಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಹಿಳೆರಿಗೆ ಕರೆ ನೀಡಿದ್ದಾರೆ. ದೆಹಲಿಯಲ್ಲಿ ಭಾನುವಾರ ನಡೆದ ಮಹಿಳಾ ಸಮ್ಮಾನ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಲವು ಪುರುಷರು ಪ್ರಧಾನಿ ಮೋದಿ ಹೆಸರನ್ನು ಕೂಗುತ್ತಿದ್ದಾರೆ.…

ತಾಜಾ ಸುದ್ದಿ

ಬಿಜೆಪಿಗೆ ರಾಜೀನಾಮೆ ನೀಡಿದ ಸಂಸದ ಬ್ರಿಜೇಂದರ್ ಸಿಂಗ್!

ಹಿಸ್ಸಾರ್ ಸಂಸದ ಹಾಗೂ ಮಾಜಿ ರಾಜಕಾರಣಿ ಬಿರೇಂದರ್ ಸಿಂಗ್ ಪುತ್ರ ಬ್ರಿಜೇಂದರ್ ಸಿಂಗ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಚಂಡೀಗಢದ ಹಿಸ್ಸಾರ್ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸಂಸದ ಬ್ರಿಜೇಂದರ್ ಸಿಂಗ್ ಭಾನುವಾರ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು…

ತಾಜಾ ಸುದ್ದಿ

ಮೈಸೂರಿನಿಂದ ಯದುವೀರ್ ಲೋಕಸಭೆಗೆ ಸ್ಪರ್ಧೆ: ಪ್ರತಾಪ್ ಸಿಂಹಗೆ ಕೊಕ್?

ಮೈಸೂರು-ಕೊಡಗು ಲೋಕಸಭೆಗೆ 2 ಬಾರಿಯ ಸಂಸದ ಪ್ರತಾಪ್ ಸಿಂಹ ಬಿಜೆಪಿಯಿಂದ ಟಿಕೆಟ್ ಪಡೆಯುವುದು ಅನುಮಾನವಾಗಿದ್ದು, ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಯದುವೀರ್‌ ಒಡೆಯರ್‌ ಹೆಸರು ಕೇಳಿ ಬರುತ್ತಿದ್ದು, ಬಿಜೆಪಿ ಕೇಂದ್ರ…

sumalata
ಜಿಲ್ಲಾ ಸುದ್ದಿ

ಮಂಡ್ಯದಲ್ಲಿ ಬಿಜೆಪಿಯಿಂದ ಸ್ಪರ್ಧೆ: ಸಂಸದೆ ಸುಮಲತಾ ಘೋಷಣೆ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಬಿಜೆಪಿಯಿಂದ ಟಿಕೆಟ್ ದೊರೆಯಲಿದ್ದು, ಬಿಜೆಪಿಯಿಂದ ಈ ಬಾರಿ ಸ್ಪರ್ಧೆ ಮಾಡುವುದು ಖಚಿತ ಎಂದು ಸಂಸದೆ ಸುಮಲತಾ ಅಂಬರೀಷ್ ಘೋಷಿಸಿದ್ದಾರೆ. ಮಂಡ್ಯದಲ್ಲಿ ಭಾನುವಾರ ನಡೆದ ಸಮಾನ ಮನಸ್ಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ…