ಸಂಜಯ್ ಗಾಂಧಿಯಿಂದ ಅಜಿತ್ ಪವಾರ್ ವರೆಗೆ: ವಿಮಾನ ದುರಂತದಲ್ಲಿ ಜೀವ ತೆತ್ತ ಗಣ್ಯರು!
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಮಂಗಳವಾರ ಪುಣೆಯ ಬಾರಾಮತಿಯಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ದೃಢಪಡಿಸಿದೆ. ಬಾರಾಮತಿ ವಿಮಾನ ನಿಲ್ದಾಣದ ಬಳಿ ತುರ್ತು ಲ್ಯಾಂಡಿಂಗ್‌ಗೆ ಪ್ರಯತ್ನಿಸುವಾಗ ನಾಲ್ವರು ಇತರ ಜನರೊಂದಿಗೆ ವಿಮಾನ ಪತನಗೊಂಡು ಡಿಕ್ಕಿ…
