Sunday, 22 November 2026 — Kannadavahini
BREAKING NEWS
ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್

Category: ವಿಶೇಷ

plane tragedy
ದೇಶ

ಭಾರತದ 10 ಪ್ರಮುಖ ಘೋರ ವಿಮಾನ ದುರಂತಗಳು! 1996 ನಂತರ ಅತೀ ದೊಡ್ಡ ದುರಂತವಿದು!

ನವದೆಹಲಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಗುರುವಾರ ಸಂಭವಿಸಿದ ಭೀಕರ ವಿಮಾನ ದುರಂತ ದೇಶದ 2ನೇ ಅತೀ ದೊಡ್ಡ ದುರಂತ ಎಂದು ವಿಶ್ಲೇಷಿಸಲಾಗುತ್ತಿದ್ದು, ಇದಕ್ಕೂ ಮುನ್ನ ತಲ್ಲಣಗೊಳಿಸಿದ 10 ಪ್ರಮುಖ ವಿಮಾನಗಳ ದುರಂತಗಳ ವಿವರ ಹೀಗಿದೆ. 1996 ರ ನವೆಂಬರ್ 12…

rich
ದೇಶ

ಭಾರತದಲ್ಲಿ 85,000 ಕೋಟ್ಯಾಧಿಪತಿಗಳು: ಭಾರತಕ್ಕೆ 4ನೇ ಸ್ಥಾನ!

ಭಾರತದಲ್ಲಿ 85,698 ಮಂದಿ ಕೋಟ್ಯಾಧಿಪತಿಗಳು ಇದ್ದಾರೆ. ಈ ಮೂಲಕ ವೈಯಕ್ತಿಕವಾಗಿ ಅತೀ ಹೆಚ್ಚು ಆದಾಯ ಗಳಿಸುವವರ ಪಟ್ಟಿಯಲ್ಲಿ ಭಾರತ 4ನೇ ಸ್ಥಾನಕ್ಕೆ ಜಿಗಿತ ಕಂಡಿದೆ. ನೈಟ್ ಫ್ರಾಂಕ್ ಗ್ಲೋಬಲ್ ವೆಲ್ತ್ ರಿಪೋರ್ಟ್ 2025 ವರದಿ ಪ್ರಕಾರ ಅತೀ ಹೆಚ್ಚು ಕೋಟ್ಯಾಧಿಪತಿಗಳನ್ನು ಹೊಂದಿದ…

jain swamiji
ರಾಜ್ಯ

100 ಕೋಟಿ ರೂ. ಆಸ್ತಿ ತೊರೆದು ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ!

ಯಾದಗಿರಿ: ಕಳೆದ ವರ್ಷ ನಗರದ ಜೈನ್ ಬಡಾವಣೆಯ 26 ವರ್ಷದ ನಿಖಿತಾ ಎಂಬ ಯುವತಿ ಜೈನ ದೀಕ್ಷೆ ಪಡೆದ ಬೆನ್ನಲ್ಲೇ ಜಿಲ್ಲೆಯ ಉದ್ಯಮಿಯೊಬ್ಬರು, 100 ಕೋಟಿ ಆಸ್ತಿ, ಮೂವರು ಹೆಣ್ಣು ಮಕ್ಕಳು ಮತ್ತು ಪತ್ನಿಯನ್ನು ತೊರೆದು ಜೈನ ಸನ್ಯಾಸ ದೀಕ್ಷೆ ಪಡೆದಿದ್ದಾರೆ.…

crpf dog
ಬೆಂಗಳೂರು

200 ಬಾರಿ ಕಚ್ಚಿದ ಜೇನುನೊಣ: ಬೆಂಗಳೂರಿನಲ್ಲಿ ತರಬೇತಿ ಪಡೆದಿದ್ದ ಸಿಆರ್ ಪಿಎಫ್ ಶ್ವಾನ ನಿಧನ

ನಕ್ಸಲರ ವಿರುದ್ಧದ ಕಾರ್ಯಾಚರಣೆ ವೇಳೆ ಕಾಡಿನೊಳಗೆ ಇದ್ದ ಜೇನುನೊಣಗಳು ಕನಿಷ್ಠ 200 ಬಾರಿ ಕಚ್ಚಿದ್ದರಿಂದ ಬೆಂಗಳೂರಿನ ತರಳು ಬಳಿ ತರಬೇತಿ ಪಡೆದಿದ್ದ ಸಿಆರ್ ಪಿಎಫ್ ಪಡೆಯ ಶ್ವಾನ `ರೊಲೊ’ ಅಸುನೀಗಿದೆ. ಛತ್ತೀಸಗಢದ ಕೊರಗಟ್ಲು ಬೆಟ್ಟದ ನಡುವೆ ಅಡಗಿದ್ದ ನಕ್ಸಲರ ವಿರುದ್ಧ ಕಾರ್ಯಾಚರಣೆ…

nail
ದೇಶ

ಕೂದಲು ಉದುರುತ್ತಿದ್ದ ಜನರಿಗೆ ಈಗ ಉಗುರು ಉದುರುವ ಸಮಸ್ಯೆ: ದಿಕ್ಕೆಟ್ಟ ಗ್ರಾಮಸ್ಥರು!

ಕೆಲವು ತಿಂಗಳ ಹಿಂದೆ ದಿಢೀರನೆ ತಲೆಗೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದ ಮಹಾರಾಷ್ಟ್ರದ ಈ ಗ್ರಾಮದ ಜನರು ಇದೀಗ ಉಗುರು ಉದುರುವ ಸಮಸ್ಯೆಯಿಂದ ಕಂಗಲಾಗಿದ್ದಾರೆ. ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕೆಲವು ತಿಂಗಳ ಹಿಂದೆ ಜನರು ದಿಢೀರನೆ ಕೂದಲು ಉದುರುವ ಸಮಸ್ಯೆ…

ayyappa locket
ತಾಜಾ ಸುದ್ದಿ

ಅಯ್ಯಪ್ಪ ಭಕ್ತರಿಗೆ ಸಿಹಿಸುದ್ದಿ: ಅಯ್ಯಪ್ಪನ ಚಿತ್ರದ ಚಿನ್ನದ ಲಾಕೆಟ್ ಬಿಡುಗಡೆ

ಶಬರಿಮಲೆ: ಇದೇ ಮೊದಲ ಬಾರಿಗೆ ಅಯ್ಯಪ್ಪ ದೇವಸ್ಥಾನದಲ್ಲಿ ಭಕ್ತರಿಗೆ ಅಯ್ಯಪ್ಪನ ಚಿತ್ರವಿರುವ ಚಿನ್ನದ ಲಾಕೆಟ್ ಪರಿಚಯಿಸಲಾಗಿದೆ. ವಿಷು ಹಬ್ಬದ ಶುಭ ದಿನದಂದು, ಶಬರಿಮಲೆ ಸನ್ನಿಧಾನವು ಭಕ್ತರ ಬಹುಕಾಲದ ಕನಸನ್ನು ನನಸು ಮಾಡಿದೆ. ಈ ಸಂದರ್ಭದಲ್ಲಿ ಶಬರಿಮಲೆ ಗರ್ಭಗುಡಿಯಲ್ಲಿ ಅಯ್ಯಪ್ಪ ಸ್ವಾಮಿಯ ಚಿತ್ರವಿರುವ…

puc result
ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ: ಲಾರಿ ಡ್ರೈವರ್ ಮಗಳು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲು!

ಬೆಂಗಳೂರು: ದ್ವಿತೀಯ ಪಿಯುಸಿಯ ಈ ಬಾರಿಯ ಫಲಿತಾಂಶದಲ್ಲಿ ಲಾರಿ ಚಾಲಕನ ಪುತ್ರಿಯೊಬ್ಬಳು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿರುವುದು ವಿಶೇಷ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600ಕ್ಕೆ 597…

kotturu jatre
ವಿಶೇಷ

ಇಂದಿನಿಂದ ಇತಿಹಾಸ ಪ್ರಸಿದ್ಧ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ಜಾತ್ರೆ: ಕೊಟ್ಟೂರು ಹೆಸರು ಹೇಗೆ ಬಂತು ಗೊತ್ತಾ?

ಇದು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ನೆಲೆವೀಡು. ಶ್ರೀಗುರು ಕೊಟ್ಟೂರೇಶ್ವರನಿಗೆ ಕೊಟ್ಟೂರು ಬಸವೇಶ್ವರ ಎಂತಲು ಕರೆಯುತ್ತಾರೆ. ಪ್ರತಿ ವರ್ಷ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಲ್ಲಿ ರಥೋತ್ಸವ ಜರುಗುವುದು ಡಿಸೆಂಬರ್ ತಿಂಗಳಲ್ಲಿ ಲಕ್ಷ ದೀಪೊತ್ಸ್ತ್ವವ ಜರುಗುವುದು. ಈ ಸ್ವಾಮಿಯ ಹಿರೇಮಠಕ್ಕೆ ಅನೇಕ ಭಕ್ತರಿದ್ದಾರೆ.…

mysore snake
ಜಿಲ್ಲಾ ಸುದ್ದಿ

ನಾಗರಹಾವಿಗೆ 24 ಹೊಲಿಗೆ ಹಾಕಿ ರಕ್ಷಣೆ: ಮಾನವೀಯತೆ ಮೆರೆದ ಹಿಟಾಚಿ ಚಾಲಕ!

ಹಿಟಾಚಿ ವಾಹನಕ್ಕೆ ಸಿಲುಕಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ನಾಗರಹಾವನ್ನು ರಕ್ಷಿಸುವ ಮೂಲಕ ಚಾಲಕ ಮಾನವೀಯತೆ ಮೆರೆದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ವರಗೋಡು ಗ್ರಾಮದ ಜಮೀನಿನಲ್ಲಿ ಮಣ್ಣು ತುಂಬುತ್ತಿದ್ದಾಗ ಹಿಟಾಚಿಗೆ ಸಿಲುಕಿದ ನಾಗರಹಾವು ಗಂಭೀರವಾಗಿ ಗಾಯಗೊಂಡಿತ್ತು.…

plastics in ganga river
ದೇಶ

ದೇವಪ್ರಯಾಗ, ಹೃಶಿಕೇಶ, ಹರಿದ್ವಾರದ ಗಂಗೆಯಲ್ಲಿ ಮೈಕ್ರೊ ಪ್ಲಾಸ್ಟಿಕ್: ಸಮೀಕ್ಷೆ ಬಹಿರಂಗ

ಡೆಹ್ರಾಡೂನ್: ದೇವಪ್ರಯಾಗ, ಹರಿದ್ವಾರ ಮತ್ತು ಹೃಷಿಕೇಶ್ ಗಳ ಮೂಲಕ ಗಂಗಾನದಿ ಮಲೀನವಾಗಿದ್ದು, ಮೈಕ್ರೊಪ್ಲಾಸ್ಟಿಕ್ ಕಣಗಳು ಕಂಡು ಬಂದಿರುವುದು ಸಂಶೋಧಕರ ಸ್ಫೋಟಕ ವರದಿ ಹೇಳಿದೆ. ಗಂಗಾ ನದಿಯ ಉಗಮ ಸ್ಥಳದ ಮೇಲ್ಭಾಗದಲ್ಲಿ ಸಹ ಗಂಭೀರವಾದ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯವನ್ನು ಸಂಶೋಧಕರು ಕಂಡುಕೊಂಡಿದ್ದಾರೆ.  ನದಿಯ ವ್ಯಾಪಕ…