Sunday, 22 November 2026 — Kannadavahini
BREAKING NEWS
ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್

Category: ವಿಶೇಷ

indian post
ದೇಶ

ಅಂಚೆ ಇಲಾಖೆಯ 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು!

ಭಾರತೀಯ ಅಂಚೆ ಖಾಲಿ ಇರುವ 21,413 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, 10ನೇ ತರಗತಿ ಉತ್ತೀರ್ಣರಾದವರಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ವಿವಿಧ ರಾಜ್ಯಗಳಲ್ಲಿ ಭರ್ತಿ ಪ್ರಕ್ರಿಯೆ ಆರಂಭವಾಗಲಿದ್ದು,…

air show surya kiran
ಬೆಂಗಳೂರು

ಏರೋ ಶೋನಲ್ಲಿ ಸೂರ್ಯಕಿರಣ್ ವೈಮಾನಿಕ ತಂಡದಲ್ಲಿ ಕನ್ನಡಿಗ ಅರ್ಜುನ್!

ಬೆಂಗಳೂರು: ಏರೋ ಇಂಡಿಯಾ-2025 ವೈಮಾನಿಕ ಪ್ರದರ್ಶನದಲ್ಲಿ ಸೋಮವಾರ ವಿಶೇಷ ಕೌಶಲ್ಯ ಪ್ರದರ್ಶಿಸಿದ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡದಲ್ಲಿ ಬೆಂಗಳೂರಿನ ಅರ್ಜುನ್ ಕೆ.ಪಟೇಲ್ ಗಮನ ಸೆಳೆದಿದ್ದಾರೆ. ಜಯಮಹಲ್ ನಿವಾಸಿ ಅರ್ಜುನ್ ಕೆ.ಪಟೇಲ್, ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡದ 9 ಜನ ಪೈಲಟ್‌ಗಳಲ್ಲಿ ಒಬ್ಬರಾಗಿರುವುದು…

Bonnie Blue
ತಾಜಾ ಸುದ್ದಿ

12 ಗಂಟೆಯಲ್ಲಿ 1057 ಪುರುಷ ಜೊತೆ ಲೈಂಗಿಕ ಸಂಪರ್ಕ: ರೂಪದರ್ಶಿ ಶಾಕಿಂಗ್ ಹೇಳಿಕೆ

12 ಗಂಟೆಯಲ್ಲಿ 1057 ಪುರುಷರ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದೇನೆ ಎಂದು 25 ವರ್ಷದ ಕಂಟೆಂಟ್ ಕ್ರಿಯೇಟರ್ ಬೊನ್ನಿ ಬ್ಲೂ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಇಷ್ಟಾದರೂ ನಾನು ಆರೋಗ್ಯವಾಗಿದ್ದೇನೆ. ನನ್ನ ಈ ಸಾಧನೆ ವಿಶ್ವದಾಖಲೆ ಆಗಬೇಕು ಎಂದು ರೂಪದರ್ಶಿಯೂ ಆಗಿರುವ ಬೊನ್ನಿ…

naxalate
ರಾಜ್ಯ

ಶರಣಾದ 6 ಮಂದಿ‌ ನಕ್ಸಲರ ಸಶಸ್ತ್ರ ಹೋರಾಟದ ಹಿಂದಿನ ನೋವಿನ ಕಥೆ ಏನು ಗೊತ್ತಾ?

ಕಾಡಿನೊಳಗೆ ಅಡಗಿ ಕುಳಿತು ಸದಾ ಸಂಘರ್ಷ, ರಕ್ತಚರಿತ್ರೆ ಬರೆಯುತ್ತಾ ಕೊನೆಗೆ ಶಾಂತಿ ಮಂತ್ರ ಪಠಿಸಿ ಶರಣಾಗಿರುವ 6 ಮಂದಿ ಮಾವೋವಾದಿ ನಕ್ಸಲರ ಹಿನ್ನೆಲೆಯ ವಿವರ ಇಲ್ಲಿದೆ. ಮನೆ ಕಳೆದುಕೊಂಡಿದ್ದ ಲತಾ ಮುಂಡಗಾರು ಶೃಂಗೇರಿ ತಾಲೂಕಿನ ಲತಾ ಮಂಡಗಾರು ಬಡ ಆದಿವಾಸಿ ದಂಪತಿಯ…

4 child birth
ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

ತೆಲಂಗಾಣ ಮೂಲದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೆಲಂಗಾಣ ಮೂಲದ ಬಾನುತ್ ದುರ್ಗಾ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. 2 ಹೆಣ್ಣು ಮತ್ತು 2 ಗಂಡು ಮಗು ಸೇರಿ…

smoking
ತಾಜಾ ಸುದ್ದಿ

1 ಸಿಗರೇಟ್ ಸೇದಿದರೆ 20 ನಿಮಿಷ ಆಯಸ್ಸು ಕುಂಠಿತ: ಸಮೀಕ್ಷೆಯಲ್ಲಿ ಸ್ಫೋಟಕ ಮಾಹಿತಿ

ಒಂದು ಸಿಗರೇಟ್ ಸೇದುವುದರಿಂದ ಪುರುಷರ ಆಯಸ್ಸಿನಲ್ಲಿ ಸುಮಾರು 20 ನಿಮಿಷ ಕಡಿಮೆ ಆಗುತ್ತದೆ. ಮಹಿಳೆಯರಿಗೆ ಇನ್ನೂ ಹೆಚ್ಚು ಆಯಸ್ಸು ಕಡಿಮೆ ಆಗಲಿದೆ ಎಂಬ ಆಘಾತಕಾರಿ ವರದಿಯನ್ನು ಇತ್ತೀಚಿನ ಸಂಶೋಧನಾ ವರದಿ ಹೇಳಿದೆ. ಈ ಹಿಂದಿನ ಸಂಶೋಧನೆಗಳಲ್ಲಿ ಸಿಗರೇಟು ಸೇದುವುದರಿಂದ ಸರಿಸುಮಾರು 11…

asteroids
ವಿದೇಶ

ಇಂದು ರಾತ್ರಿ ಭೂಮಿಗೆ ಅತ್ಯಂತ ಸಮೀಪದಲ್ಲಿ ಹಾದು ಹೋಗಲಿದೆ 6 ಕ್ಷುದ್ರಗ್ರಹಗಳು!

ಭೂಮಿಗೆ ಅತ್ಯಂತ ಸಮೀಪದ ಅಪಾಯಕಾರಿ ಮಟ್ಟದಲ್ಲಿ ಒಂದಲ್ಲ, ಎರಡಲ್ಲ, 6 ಕ್ಷುದ್ರಗ್ರಹಗಳು ಹಾದು ಹೋಗಲಿವೆ. ಅಮೆರಿಕದ ಬಾಹ್ಯಕಾಶ ಸಂಸ್ಥೆ ನಾಸಾ ಈ ವಿಷಯವನ್ನು ಪ್ರಕಟಿಸಿದ್ದು, ಭೂಮಿಗೆ ಅತ್ಯಂತ ಸಮೀಪದಲ್ಲಿ ಒಂದೇ ದಿನ ಹೆಚ್ಚು ಕಡಿಮೆ ಒಂದೇ ಅವಧಿಯಲ್ಲಿ ಒಂದರ ಹಿಂದೆ ಒಂದರಂತೆ…

gold
ತಾಜಾ ಸುದ್ದಿ

ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ!

23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು, ಬೆಳ್ಳಿಯ ಕೈಕೊಳ.. ಇದು ಯಾವುದೋ ಅಧಿಕಾರಿ ಅಥವಾ ರಾಜಕಾರಣಿ ಮನೆಗೆ ಲೋಕಾಯುಕ್ತ, ಸಿಬಿಐ ದಾಳಿ ಮಾಡಿದಾಗ ಸಿಕ್ಕ ಸಂಪತ್ತು ಅಲ್ಲ. ಬದಲಿಗೆ ದೇವಸ್ಥಾನಕ್ಕೆ ಹರಿದು ಬಂದ ದಾನ! ಹೌದು…

nikhil kumarswamy
ರಾಜಕೀಯ

ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ!

ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗಿದೆಯೇ ಎಂಬ ಅನುಮಾನ ಮೂಡಿದೆ. ಚನ್ನಪಟ್ಟಣ ವಿಧಾನಸಭೆಯ ಉಪ ಚುನಾವಣೆಯಲ್ಲಿ ಸೋಲುಂಡ ನಂತರ ತೀವ್ರ ಮುಖಭಂಗಕ್ಕೆ ಒಳಗಾಗಿದ್ದ ಜೆಡಿಎಸ್…

kannada actress leelavati
ಮನರಂಜನೆ

ಅಮ್ಮನಿಗಾಗಿ 1 ಕೋಟಿ ವೆಚ್ಚದಲ್ಲಿ ಲೀಲಾವತಿ ದೇವಸ್ಥಾನ ನಿರ್ಮಿಸಿದ ಪುತ್ರ ವಿನೋದ್ ರಾಜ್!

ಹಿರಿಯ ನಟಿ ಲೀಲಾವತಿ ಹಾಗೂ ಅಮ್ಮನ ಹೆಸರಿನಲ್ಲಿ ಬೆಂಗಳೂರು ಹೊರವಲಯದ ನೆಲಮಂಗಲದ ಸೋಲದೇನಹಳ್ಳಿಯಲ್ಲಿ ಪುತ್ರ ವಿನೋದ್ ರಾಜ್ ನಿರ್ಮಿಸಿದ ದೇವಸ್ಥಾನವನ್ನು ಉದ್ಘಾಟಿಸಲಾಗಿದೆ. ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ದೇಗುಲವನ್ನು ವಿನೋದ್ ರಾಜ್ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದು, ’ತಾಯಿಯೇ ದೇವರು,…