Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಕ್ರೀಡೆ

ಕ್ರೀಡೆ

ಗಂಭೀರ್ ಬೇಡಿಕೆಗೆ ಬಿಸಿಸಿಐ ಸಮ್ಮತಿ: ಟಿ-20 ವಿಶ್ವಕಪ್ ನಂತರ ಅಧಿಕಾರ ಸ್ವೀಕಾರ!

ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಷರತ್ತಿಗೆ ಬಿಸಿಸಿಐ ಒಪ್ಪಿಗೆ ಸೂಚಿಸಿದ್ದು, ವಿಶ್ವಕಪ್ ನಂತರ ಭಾರತ ತಂಡದ ಕೋಚ್ ಸ್ಥಾನ ಅಲಂಕರಿಸಲಿದ್ದಾರೆ. ಭಾರತ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರ ಗುತ್ತಿಗೆ ಅವಧಿ ಪ್ರಸ್ತುತ ನಡೆಯುತ್ತಿರುವ ಟಿ-20 ವಿಶ್ವಕಪ್ ನಂತರ ಅಂತ್ಯಗೊಳ್ಳಲಿದೆ.…

ಕ್ರೀಡೆ

ಯುರೋ ಕಪ್‍ 2024: ಸ್ಪೇನ್ ಮಿಂಚಿನಾಟಕ್ಕೆ ಕ್ರೊವೇಶಿಯಾ ಸ್ಟನ್!

ಮಾಜಿ ಚಾಂಪಿಯನ್ ಸ್ಪೇನ್ ತಂಡ 3-1 ಗೋಲುಗಳಿಂದ ಯುರೋ ಕಪ್ 2024 ಪಂದ್ಯದಲ್ಲಿ ಕ್ರೊವೇಶಿಯಾ ತಂಡವನ್ನು ಸೋಲಿಸಿದೆ. ಬರ್ಲಿನ್ ನಲ್ಲಿ ಶನಿವಾರ ನಡೆದ ಬಿ ಗುಂಪಿನ ಪಂದ್ಯದಲ್ಲಿ ಸ್ಪೇನ್ ಪರ ಅಲ್ವೆರೊ ಮೊರಾಟ (29ನೇ ನಿಮಿಷ), ಫ್ಯಾಬಿಯಾನ್ ರುಯೆಜ್ (32ನೇ ನಿಮಿಷ),…

rain
ಕ್ರೀಡೆ

ಟಿ-20 ವಿಶ್ವಕಪ್: ಭಾರತ-ಕೆನಡಾ ಪಂದ್ಯ ಒಂದೂ ಎಸೆತ ಕಾಣದೇ ರದ್ದು!

ಭಾರತ ಮತ್ತು ಕೆನಡಾ ನಡುವಣ ಟಿ-20 ವಿಶ್ವಕಪ್ ನ ಕೊನೆಯ ಲೀಗ್ ಪಂದ್ಯ ಒಂದೂ ಎಸೆತ ಕಾಣದೇ ರದ್ದುಗೊಂಡಿದೆ. ಫ್ಲೋರಿಡಾದಲ್ಲಿ ಶನಿವಾರ ನಡೆಯಬೇಕಿದ್ದ ಪಂದ್ಯ ಮಳೆಯಿಂದ ಒಂದೂ ಎಸೆತ ಕಾಣದೇ ರದ್ದುಗೊಂಡಿದೆ. ಇದರಿಂದ ಭಾರತ ಎ ಗುಂಪಿನ ಅಗ್ರಸ್ಥಾನಿಯಾಗಿ ಸೂಪರ್-8 ಪ್ರವೇಶಿಸಿದೆ.…

ಕ್ರೀಡೆ

ಟಿ-20 ವಿಶ್ವಕಪ್: ಭಾರತದ ಕ್ಲೀನ್ ಸ್ವೀಪ್ ಗುರಿಗೆ ಮಳೆ ಅಡ್ಡಿ?

ಹ್ಯಾಟ್ರಿಕ್ ಗೆಲುವಿನಿಂದ ಬೀಗುತ್ತಿರುವ ಭಾರತ ತಂಡ ಶನಿವಾರ ಕೆನಡಾ ತಂಡವನ್ನು ಎದುರಿಸಲಿದ್ದು, ಗುಂಪಿನ ಎಲ್ಲಾ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ನೊಂದಿಗೆ ಸೂಪರ್-8 ಪ್ರವೇಶಿಸುವ ಗುರಿ ಹೊಂದಿದೆ. ಭಾರತ ತಂಡ ಲೀಗ್ ಹಂತದ ಕೊನೆಯ ಪಂದ್ಯವನ್ನು ಫ್ಲೊರಿಡಾದಲ್ಲಿ ಆಡಲಿದೆ. ಈಗಾಗಲೇ ಸೂಪರ್-8…

ಕ್ರೀಡೆ

ಒಲಿಂಪಿಕ್ಸ್ ನಲ್ಲಿ ಬೋಪಣ್ಣ-ಬಾಲಾಜಿ ಜೋಡಿ ಸ್ಪರ್ಧೆ: ಎಐಟಿಎ ಘೋಷಣೆ

ಸ್ಟಾರ್ ಆಟಗಾರ ರೋಹನ್ ಬೋಪಣ್ಣ ಮತ್ತು ಶ್ರೀರಾಮ್ ಬಾಲಾಜಿ ಪ್ಯಾರಿಸ್ ಒಲಿಂಪಿಕ್ಸ್ ಡಬಲ್ಸ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಕರ್ನಾಟಕದ ರೋಹನ್ ಬೋಪಣ್ಣ ವಿಶ್ವದ ಡಬಲ್ಸ್ ರ್ಯಾಂಕಿಂಗ್ ನಲ್ಲಿ 4ನೇ ಸ್ಥಾನದಲ್ಲಿದ್ದರೆ, ಶ್ರೀರಾಮ್ ಬಾಲಾಜಿ 67ನೇ ಸ್ಥಾನದಲ್ಲಿದ್ದಾರೆ. ಅಖಿಲ ಭಾರತ ಟೆನಿಸ್…

ಕ್ರೀಡೆ

ಟಿ-20 ವಿಶ್ವಕಪ್: ಕಿವೀಸ್ ಮಣಿಸಿ ಸೂಪರ್-8 ಪ್ರವೇಶಿಸಿದ ವೆಸ್ಟ್ ಇಂಡೀಸ್

ಮಾಜಿ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡ 13 ರನ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ್-8 ಪ್ರವೇಶಿಸಿದೆ. ಟರೌಬಾದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್ ಗಳಲ್ಲಿ 9…

ಕ್ರೀಡೆ

ಟಿ-20 ವಿಶ್ವಕಪ್: ಹ್ಯಾಟ್ರಿಕ್ ಗೆಲುವಿನೊಂದಿಗೆ ಸೂಪರ್-8 ಲಗ್ಗೆ ಹಾಕಿದ ಟೀಂ ಇಂಡಿಯಾ

ಮಧ್ಯಮ ವೇಗಿ ಅರ್ಷದೀಪ್ ಸಿಂಗ್ ಮಾರಕ ದಾಳಿ ಹಾಗೂ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಅವರ ಮಹತ್ವದ ಜೊತೆಯಾಟದ ನೆರವಿನಿಂದ ಭಾರತ ತಂಡ 7 ವಿಕೆಟ್ ಗಳಿಂದ ಕೆನಡಾ ತಂಡವನ್ನು ಸೋಲಿಸಿ ಟಿ-20 ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಸೂಪರ್-8…

ಕ್ರೀಡೆ

ಐಪಿಎಲ್ ಮೌಲ್ಯ 1,36,000 ಕೋಟಿಗೆ ಏರಿಕೆ: ಆರ್ ಸಿಬಿಗೆ 2ನೇ ಸ್ಥಾನ!

ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಟೂರ್ನಿಯ ಮೌಲ್ಯ 2024ರ ಆವೃತ್ತಿಯ ನಂತರ ಭಾರೀ ಜಿಗಿತ ಕಂಡಿದ್ದರೆ, ಮೌಲ್ಯಯುತ ತಂಡದ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಕುಸಿತ ಕಂಡಿದೆ. ಐಪಿಎಲ್ ಟಿ-20 ಟೂರ್ನಿಯ ಮೌಲ್ಯ ಪ್ರಸಕ್ತ ಸಾಲಿನಲ್ಲಿ ಶೇ.6.5ರಷ್ಟು ಜಿಗಿತ ಕಂಡಿದ್ದು, ಒಟ್ಟಾರೆ ಮೌಲ್ಯ…

ಕ್ರೀಡೆ

ಭಾರತಕ್ಕೆ 6 ರನ್ ರೋಚಕ ಜಯ, ಟಿ-20 ವಿಶ್ವಕಪ್ ನಿಂದ ಪಾಕಿಸ್ತಾನ ಔಟ್?

ಬೌಲರ್ ಗಳ ಸಂಘಟಿತ ಪ್ರದರ್ಶನದಿಂದ ಟಿ-20 ವಿಶ್ವಕಪ್ ನಲ್ಲಿ ಕಳಪೆ ಮೊತ್ತ ದಾಖಲಿಸಿಯೂ ಭಾರತ ತಂಡ 6 ರನ್ ಗಳಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಜಯಭೇರಿ ಬಾರಿಸಿದೆ. ನ್ಯೂಯಾರ್ಕ್ ನಲ್ಲಿ ಭಾನುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಸೋತು ಮೊದಲು…

ಕ್ರೀಡೆ

21 ವರ್ಷದ ಕಾರ್ಲೊಸ್ ಆಲ್ಕರಾಜ್ ನೂತನ ಫ್ರೆಂಚ್ ಓಪನ್ ಚಾಂಪಿಯನ್

ಸ್ಪೇನ್ ನ 21 ವರ್ಷದ ಕಾರ್ಲೊಸ್ ಅಲ್ಕರಾಜ್ ಮೊದಲ ಬಾರಿ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಫ್ರೆಂಚ್ ಓಪನ್ ಗೆದ್ದ ಸ್ಪೇನ್ ನ 7ನೇ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ರೋಲ್ಯಾಂಡ್ ಗ್ಯಾರೋಸ್ ಸ್ಟೇಡಿಯಂನಲ್ಲಿ…