Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಕ್ರೀಡೆ

ಕ್ರೀಡೆ

ಭಾರತ ತಂಡದ ಕೋಚ್ ರೇಸ್ ನಿಂದ ಹಿಂದೆ ಸರಿದ ಗೌತಮ್ ಗಂಭೀರ್?

ರಾಹುಲ್ ದ್ರಾವಿಡ್ ನಿರ್ಗಮನದ ನಂತರ ತೆರವಾಗಲಿರುವ ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನದ ಸ್ಪರ್ಧೆಯಿಂದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹಿಂದೆ ಸರಿದ ಸುಳಿವು ನೀಡಿದ್ದಾರೆ. ಕೋಲ್ಕತಾ ನೈಟ್‍ ರೈಡರ್ಸ್ 3ನೇ ಬಾರಿ ಪ್ರಶಸ್ತಿ ಗೆದ್ದ ನಂತರ ಗೌತಮ್ ಗಂಭೀರ್ ಭಾರತ…

ಕ್ರೀಡೆ

ಮಿಚೆಲ್ ಸ್ಟಾರ್ಕ್ ಗೆ 24.75 ಕೋಟಿ, ರಿಂಕುಗೆ 55 ಲಕ್ಷ! ಕೆಕೆಆರ್ ವೇತನ ತಾರತಮ್ಯ?

ಮೂರು ಬಾರಿಯ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡದ ಆಟಗಾರರಿಗೆ ಹಂಚಿಕೆಯಾಗುತ್ತಿರು ವೇತನ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ರಿಂಕು ಸಿಂಗ್ ನೀಡಿದ ಉತ್ತರ ಎಲ್ಲರ ಗಮನ ಸೆಳೆಯುತ್ತಿದೆ. ಹೌದು, ಕೋಲ್ಕತಾ ನೈಟ್ ರೈಡರ್ಸ್ ಫೈನಲ್ ನಲ್ಲಿ…

rahul dravid
ಕ್ರೀಡೆ

ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನಕ್ಕೆ ಮೋದಿ, ಅಮಿತ್ ಶಾ, ಸಚಿನ್ ಅರ್ಜಿ!

ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಚಿನ್ ತೆಂಡೂಲ್ಕರ್ ಸೇರಿದಂತೆ 3000 ಅರ್ಜಿಗಳು ಬಂದಿವೆ! ಹೌದು, ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಗುತ್ತಿಗೆ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಭಾರತ ಕ್ರಿಕೆಟ್ ತಂಡದ…

ಕ್ರೀಡೆ

ಫ್ರೆಂಚ್ ಓಪನ್ ಮೊದಲ ಸುತ್ತಿನಲ್ಲೇ ಸೋಲುಂಡ 14 ಬಾರಿಯ ಚಾಂಪಿಯನ್ ರಾಫೆಲ್ ನಡಾಲ್!

14 ಬಾರಿ ಪ್ರಶಸ್ತಿ ಗೆದ್ದು ಆವೆ ಅಂಕಣದ ರಾಜ ಎಂದೇ ಖ್ಯಾತಿ ಪಡೆದಿದ್ದ ಸ್ಪೇನ್ ನ ರಾಫೆಲ್ ನಡಾಲ್ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯ ಮೊದಲ ಸುತ್ತಿನಲ್ಲೇ ಸೋಲುಂಡಿದ್ದಾರೆ. ಸೋಮವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ಮಾಜಿ ಚಾಂಪಿಯನ್…

ಕ್ರೀಡೆ

ಐಪಿಎಲ್ ಬಹುಮಾನ ಮೊತ್ತ ಹಂಚಿಕೆ: ಆರ್ ಸಿಬಿಗೆ ಸಿಕ್ಕಿದ್ದೆಷ್ಟು ಗೊತ್ತಾ?

ಕೋಲ್ಕತಾ ನೈಟ್ ರೈಡರ್ಸ್ ತಂಡ 3ನೇ ಬಾರಿ ಐಪಿಎಲ್ ಟಿ-20 ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ 20 ಕೋಟಿ ರೂ. ಬಹುಮಾನ ಮೊತ್ತವನ್ನು ಜೇಬಿಗಿಳಿಸಿಕೊಂಡಿದೆ. ಭಾನುವಾರ ನಡೆದ ಐಪಿಎಲ್ ಫೈನಲ್ ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ 8 ವಿಕೆಟ್ ಗಳ…

virat kohli
ಕ್ರೀಡೆ

2 ಬಾರಿ ಆರೆಂಜ್ ಕ್ಯಾಪ್ ಪಡೆದ ಮೊದಲ ಭಾರತೀಯ ವಿರಾಟ್ ಕೊಹ್ಲಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 17ನೇ ಆವೃತ್ತಿಯ ಐಪಿಎಲ್ ಟಿ-20 ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪಡೆದಿದ್ದಾರೆ. ಈ ಮೂಲಕ ಎರಡು ಬಾರಿ ಆರೆಂಜ್ ಕ್ಯಾಪ್ ಪಡೆದ ಮೊದಲ ಭಾರತೀಯ ಆಟಗಾರ…

ಕ್ರೀಡೆ

IPL 2024: 10 ವರ್ಷದ ನಂತರ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿದ ಕೆಕೆಆರ್!

ಬಾಲಿವುಡ್ ನಟ ಶಾರೂಖ್ ಖಾನ್ ಒಡೆತನದ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡ 3ನೇ ಬಾರಿ ಐಪಿಎಲ್ ಟಿ-20 ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ಚೆನ್ನೈನಲ್ಲಿ ನಡೆದ ಫೈನಲ್ ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್…

ಕ್ರೀಡೆ

ಕೆಕೆಆರ್ 113ಕ್ಕೆ ಆಲೌಟ್: ಐಪಿಎಲ್ ಫೈನಲ್ ನಲ್ಲಿ 2 ಕಳಪೆ ದಾಖಲೆ ಬರೆದ ಸನ್ ರೈಸರ್ಸ್ ಹೈದರಾಬಾದ್!

ಕೋಲ್ಕತಾ ನೈಟ್ ರೈಡರ್ಸ್ ಮಾರಕ ದಾಳಿಗೆ ತತ್ತರಿಸಿದ ಸನ್ ರೈಸರ್ಸ್ ಹೈದರಾಬಾದ್ ತಂಡ 113 ರನ್ ಗೆ ಆಲೌಟಾಗಿದೆ. ಈ ಮೂಲಕ ಐಪಿಎಲ್ ಫೈನಲ್ ನಲ್ಲಿ ಅತೀ ಕಳಪೆ ಮೊತ್ತಕ್ಕೆ ಆಲೌಟಾದ ದಾಖಲೆಗೆ ಪಾತ್ರವಾಗಿದೆ. ಚೆನ್ನೈ ನಲ್ಲಿ ಭಾನುವಾರ ನಡೆದ ಫೈನಲ್…

ಕ್ರೀಡೆ

ಆರ್ ಸಿಬಿ ಸೋಲಿನ ಆಘಾತದಿಂದ ಹೊರಬಾರದ ಕೊಹ್ಲಿ: ವಿಶ್ವಕಪ್ ಅಭ್ಯಾಸ ಪಂದ್ಯಕ್ಕೆ ಅನುಮಾನ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಸೋಲಿನ ಆಘಾತದಿಂದ ಹೊರಬಾರದ ವಿರಾಟ್ ಕೊಹ್ಲಿ ವಿಶ್ರಾಂತಿ ಅವಧಿಯನ್ನು ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಜೂನ್ 2ರಿಂದ ಟಿ-20 ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. ಇದಕ್ಕಾಗಿ ಇರುವ ಏಕೈಕ ಅಭ್ಯಾಸ ಪಂದ್ಯ ಬಾಂಗ್ಲಾದೇಶ ವಿರುದ್ಧ ಜೂನ್ 1ರಂದು…

ಕ್ರೀಡೆ

ಆಟೋದಲ್ಲಿ ಪ್ರಯಾಣಿಸಿದ ಪ್ಯಾಟ್ ಕಮಿನ್ಸ್ ಗೆ 20 ಕೋಟಿ ಕೇಳಿದ ಕೆಕೆಆರ್ ನಾಯಕ ಅಯ್ಯರ್!

17ನೇ ಆವೃತ್ತಿಯ ಐಪಿಎಲ್ ಫೈನಲ್ ಟೂರ್ನಿಗೆ ಕ್ಷಣಗಣನೆ ನಡೆದಿರುವ ಮಧ್ಯೆಯೇ ಫೈನಲಿಸ್ಟ್ ಗಳಾದ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಆಟೋ ಸವಾರಿ ಮಾಡಿ ಸುದ್ದಿ ಮಾಡಿದ್ದಾರೆ.…