Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಕ್ರೀಡೆ

ಕ್ರೀಡೆ

2024 ಅಂತ್ಯದವರೆಗೂ ಒಲಿಂಪಿಕ್ಸ್ ಕುಸ್ತಿಪಟು ಭಜರಂಗ್ ಪೂನಿಯಾ ಅಮಾನತು

ಭಾರತೀಯ ಉದ್ದೀಪನ ನಿಗ್ರಹ ಘಟಕ ನಿಷೇಧದ ಬೆನ್ನಲ್ಲೇ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಭಜರಂಗ್ ಪೂನಿಯಾ ಅವರನ್ನು ವಿಶ್ವ ಕುಸ್ತಿಪಟು ಸಂಸ್ಥೆ (ನಾಡಾ) ಅಮಾನತುಗೊಳಿಸಿದೆ. ಆಯ್ಕೆ ಟ್ರಯಲ್ಸ್ ವೇಳೆ ಸಂಗ್ರಹಿಸಿದ್ದ ಮೂತ್ರದ ಮಾದರಿಯಲ್ಲಿ ಭಜರಂಗ್ ಪೂನಿಯಾ ನಿಷೇಧಿತ ಉದ್ದೀಪನ ಮದ್ದು ಸೇವಿಸಿರುವುದು…

ಕ್ರೀಡೆ

ಹೈದರಾಬಾದ್ 10 ಓವರ್ ನಲ್ಲೇ 10 ವಿಕೆಟ್ ಜಯಭೇರಿ: ಲಕ್ನೋ ಗಳಿಸಿದ 165 ರನ್ ಲೆಕ್ಕಕ್ಕೇ ಇಲ್ಲ!

ಆರಂಭಿಕರಾದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮ ಅವರ ಗುಡುಗು-ಸಿಡಿಲಿನ ಆಟದಿಂದ ಸನ್ ರೈಸರ್ಸ್ ಹೈದರಬಾದ್ ತಂಡ 164 ರನ್ ಗಳ ಗುರಿಯನ್ನು 9.4 ಓವರ್ ಗಳಲ್ಲೇ ತಲುಪಿ 10 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದೆ. ಬುಧವಾರ…

suryakumar yadav
ಕ್ರೀಡೆ

ಸೂರ್ಯಕುಮಾರ್ ಶತಕ: ಮುಂಬೈ ಇಂಡಿಯನ್ಸ್ ಗೆ 7 ವಿಕೆಟ್ ಜಯ

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಸಿಡಿಸಿದ ಅಜೇಯ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ಐಪಿಎಲ್ ಟಿ-20 ಪಂದ್ಯದಲ್ಲಿ 7 ವಿಕೆಟ್ ಗಳ ಭಾರೀ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಮುಂಬೈನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ…

ಕ್ರೀಡೆ

ಕ್ರಿಕೆಟ್ ಆಡುವಾಗ ಮರ್ಮಾಂಗಕ್ಕೆ ಚೆಂಡು ಬಿದ್ದು 11 ವರ್ಷದ ಬಾಲಕ ಸಾವು

ಕ್ರಿಕೆಟ್ ಆಡುವಾಗ ಮರ್ಮಾಂಗಕ್ಕೆ ಚೆಂಡು ಬಿದ್ದು 11 ವರ್ಷದ ಬಾಲಕ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತಪಟ್ಟ ಬಾಲಕ ಶೌರ್ಯ ಬೌಲಿಂಗ್ ಮಾಡುತ್ತಿದ್ದು, ಬ್ಯಾಟ್ಸ್ ಮನ್ ಬಲವಾಗಿ ಬಾರಿಸಿದ ಚೆಂಡು ಶೌರ್ಯನ ಖಾಸಗಿ ಭಾಗಕ್ಕೆ ಬಿದ್ದಿದೆ.…

T20 world cup
ಕ್ರೀಡೆ

ಟಿ-20 ವಿಶ್ವಕಪ್ ಆತಿಥ್ಯ ವಹಿಸಿದ ವೆಸ್ಟ್ ಇಂಡೀಸ್ ಗೆ ಪಾಕಿಸ್ತಾನಿ ಉಗ್ರರ ಬೆದರಿಕೆ!

ಟಿ-20 ವಿಶ್ವಕಪ್ ಜಂಟಿ ಆತಿಥ್ಯ ವಹಿಸಿದ ವೆಸ್ಟ್ ಇಂಡೀಸ್ ಗೆ ಪಾಕಿಸ್ತಾನದ ಉಗ್ರರು ಬಾಂಬ್ ಬೆದರಿಕೆ ಹಾಕಿದ್ದಾರೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಉತ್ತರ ಪಾಕಿಸ್ತಾನದಿಂದ ವಿಶ್ವಕಪ್ ಪಂದ್ಯದ ವೇಳೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಬಂದಿದೆ. ಆದರೆ ಆಟಗಾರರು ಮತ್ತು…

ಕ್ರೀಡೆ

ಒಲಿಂಪಿಕ್ಸ್ ಗೆ ಅರ್ಹತೆ ಗಿಟ್ಟಿಸಿದ ಭಾರತ ಪುರುಷ, ಮಹಿಳೆಯರ 4X400 ರಿಲೇ ತಂಡ!

ಭಾರತದ ಪುರುಷ ಮತ್ತು ಮಹಿಳೆಯರ 4X400 ರಿಲೇ ತಂಡ ವಿಶ್ವ ಅಥ್ಲೆಟಿಕ್ಸ್ ರಿಲೇಯಲ್ಲಿ 2ನೇ ಸ್ಥಾನ ಪಡೆಯುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಸಾಧನೆ ಮಾಡಿವೆ. ಭಾನುವಾರ ನಡೆದ ಸ್ಪರ್ಧೆಗಳಲ್ಲಿ ರುಪಾಲ್ ಚೌಧರಿ, ಎಂ.ಆರ್. ಪೂವಮ್ಮ, ಜ್ಯೋತಿಕಾ ಶ್ರೀ…

ಕ್ರೀಡೆ

9ನೇ ಕ್ರಮಾಂಕದಲ್ಲಿ ಬಂದ ಧೋನಿ ಗೋಲ್ಡನ್ ಡಕ್ ಗೆ ಔಟ್: ವೀಡಿಯೊ ವೈರಲ್!

ಚಾಣಕ್ಯ ನಾಯಕ, ಫಿನಿಷರ್ ಎಂದೇ ಖ್ಯಾತರಾದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಆಡಲು ಇಳಿದಿದ್ದಲ್ಲದೇ ಗೋಲ್ಡನ್ ಡಕ್ ಗೆ ಔಟಾಗಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಧರ್ಮಶಾಲಾದಲ್ಲಿ…

ಕ್ರೀಡೆ

11 ಪಂದ್ಯಗಳಲ್ಲಿ 10ನೇ ಬಾರಿ ಟಾಸ್ ಸೋತ ಋತುರಾಜ್ ಗಾಯಕ್ವಾಡ್!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಮತ್ತೆ ಟಾಸ್ ಸೋತಿದ್ದಾರೆ. ಈ ಮೂಲಕ ಕಳೆದ 11 ಪಂದ್ಯಗಳಲ್ಲಿ 10ನೇ ಬಾರಿ ಟಾಸ್ ಸೋತಿದ್ದಾರೆ. ಧರ್ಮಶಾಲಾದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ…

ಕ್ರೀಡೆ

ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಭಜರಂಗ್ ಪೂನಿಯಾ ಅಮಾನತು!

ಉದ್ದೀಪನ ಮದ್ದು ಪ್ರಕರಣದಲ್ಲಿ ಒಲಿಂಪಿಕ್ಸ್ ಪದಕ ವಿಜೇತ ಭಜರಂಗ್ ಪೂನಿಯಾ ಅವರನ್ನು ಅಮಾನತು ಮಾಡಲಾಗಿದ್ದು, ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸುವುದು ಅನುಮಾನವಾಗಿದೆ. ಮಾರ್ಚ್ 10ರಂದು ಸೋನಾಪೇಟ್ ನಲ್ಲಿ ನಡೆದ ಟ್ರಯಲ್ಸ್ ವೇಳೆ ಸಂಗ್ರಹಿಸಲಾಗಿದ್ದ ಮೂತ್ರದ ಮಾದರಿಯಲ್ಲಿ ಮಾದಕದ್ರವ್ಯ ಸೇವನೆ ದೃಢಪಟ್ಟಿತ್ತು. ಭಜರಂಗ್…

ಕ್ರೀಡೆ

ಫಾಫ್ ಮಿಂಚಿನ ಫಿಫ್ಟಿ: ಆರ್ ಸಿಬಿಗೆ 4 ವಿಕೆಟ್ ಸುಲಭ ಜಯ

ಶಿಸ್ತಿನ ದಾಳಿ ಹಾಗೂ ನಾಯಕ ಫಾಫ್ ಡು ಪ್ಲೆಸಿಸ್ ಮಿಂಚಿನ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ವಿಕೆಟ್ ಗಳಿಂದ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಸುಲಭ ಜಯ ದಾಖಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಜೀವಂತವಾಗಿಸಿಕೊಂಡಿದೆ.…