Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಕ್ರೀಡೆ

ಕ್ರೀಡೆ

ಆರ್ ಸಿಬಿ ಶಿಸ್ತಿನ ದಾಳಿಗೆ 147ಕ್ಕೆ ಗುಜರಾತ್ ಟೈಟಾನ್ಸ್ ಆಲೌಟ್!

ಶಿಸ್ತಿನ ದಾಳಿ ಹಾಗೂ ಯೋಜಿತ ಕಾರ್ಯತಂತ್ರದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 147 ರನ್ ಗಳಿಗೆ ಕಟ್ಟಿಹಾಕಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ…

ಕ್ರೀಡೆ

12 ವರ್ಷ ನಂತರ ಮುಂಬೈ ವಿರುದ್ಧ ಮೊದಲ ಬಾರಿ ಗೆದ್ದು ದಾಖಲೆ ಬರೆದ ಕೆಕೆಆರ್!

ಸಂಘಟಿತ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 24 ರನ್ ಗಳಿಂದ 5 ಬಾರಿಯ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಕೆಕೆಆರ್ ವಾಂಖೇಡೆ ಕ್ರೀಡಾಂಗಣದಲ್ಲಿ ಮುಂಬೈ ವಿರುದ್ಧ 12 ವರ್ಷಗಳ ನಂತರ ಮೊದಲ ಬಾರಿ ಗೆದ್ದು ದಾಖಲೆ…

ಕ್ರೀಡೆ

ಸನ್ ರೈಸರ್ಸ್ ಹೈದರಾಬಾದ್ ಗೆ 1 ರನ್ ಜಯ, ರಾಜಸ್ಥಾನ್ ಗೆ ಆಘಾತ

ತೀವ್ರ ಜಿದ್ದಾಜಿದ್ದಿನ ಪಂದ್ಯದಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 1 ರನ್ ನಿಂದ ರೋಚಕ ಜಯ ಸಾಧಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ಹೈದರಾಬಾದ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್…

ಕ್ರೀಡೆ

5 ಆಟಗಾರರ ಅನುಪಸ್ಥಿತಿ ಚೆನ್ನೈ ಸೂಪರ್ ಕಿಂಗ್ಸ್ ಸೋಲಿಗೆ ಕಾರಣ?

ಪಂಜಾಬ್ ಕಿಂಗ್ಸ್ ವಿರುದ್ಧ ತವರಿನಲ್ಲಿ ಸೋಲುಂಡ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ಮುಂದಿನ ಐಪಿಎಲ್ ಪಂದ್ಯದಲ್ಲಿ 5 ಪ್ರಮುಖ ಆಟಗಾರರ ಕೊರತೆ ಎದುರಿಸಲಿದೆ. ಬುಧವಾರ ಚೆಪಾಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಗಳ ಭಾರೀ ಅಂತರದಿಂದ…

ಕ್ರೀಡೆ

IPL 2024: ಪಂಜಾಬ್ ಕಿಂಗ್ಸ್ ಪಂಚ್ ಗೆ ಚೆನ್ನೈ ಸೂಪರ್ ಕಿಂಗ್ಸ್ ಪಂಚರ್!

ಸಂಘಟಿತ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್ ಗಳಿಂದ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿತು. ಚೆನ್ನೈನ ಚೆಪಾಕ್ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ…

ಕ್ರೀಡೆ

ಟಿ-20 ವಿಶ್ವಕಪ್: ಸ್ಟಾರ್ ಆಟಗಾರರನ್ನೇ ಕೈಬಿಟ್ಟ ಆಸ್ಟ್ರೇಲಿಯಾ

ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಟಿ-20 ವಿಶ್ವಕಪ್ ಗೆ ಪ್ರಕಟಿಸಿದ 15 ಸದಸ್ಯರ ತಂಡದಿಂದ ಪ್ರಮುಖ ಆಟಗಾರರನ್ನೇ ಕೈ ಬಿಟ್ಟು ಅಚ್ಚರಿ ಮೂಡಿಸಿದೆ. ಹಿರಿಯ ಆಟಗಾರ ಸ್ಟೀವನ್ ಸ್ಮಿತ್, ಜಾಕ್ ಫ್ರೇಸರ್ ಮೆಕ್ ಗುರ್ಕ್, ಅನುಭವಿ ವೇಗಿ ಜೇಸನ್ ಬೆಹಂಡ್ರಾಫ್ ಮತ್ತು ಆಲ್…

ಕ್ರೀಡೆ

ಲಕ್ನೋಗೆ 4 ವಿಕೆಟ್ ಜಯ, ಮುಂಬೈಗೆ ಪ್ಲೇಆಫ್ ಕನಸು ಭಗ್ನ

ಸಂಘಟಿತ ಪ್ರದರ್ಶನ ನೀಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 4 ವಿಕೆಟ್ ಗಳಿಂದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಮತ್ತಷ್ಟು ಹತ್ತಿರವಾಗಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ…

ಕ್ರೀಡೆ

ಟಿ-20 ವಿಶ್ವಕಪ್ ತಂಡ ಪ್ರಕಟ: ಕೆಎಲ್ ರಾಹುಲ್ ಗೆ ಕೊಕ್, ಕೊಹ್ಲಿಗೆ ಚಾನ್ಸ್!

ಕರ್ನಾಟಕದ ಯುವ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅವರನ್ನು ಭಾರತದ ಟಿ-20 ವಿಶ್ವಕಪ್ ತಂಡದಿಂದ ಕೈಬಿಡಲಾಗಿದ್ದರೆ, ಫಾರ್ಮ್ ಕೊರತೆ ಎದುರಿಸುತ್ತಿರುವ ಹಾರ್ದಿಕ್ ಪಾಂಡ್ಯಗೆ ಉಪನಾಯಕನ ಪಟ್ಟ ನೀಡಲಾಗಿದೆ. ನಾಯಕ ರೋಹಿತ್ ಶರ್ಮ ಮತ್ತು ಅಧ್ಯಕ್ಷ ಅಜಿತ್ ಅರ್ಗಕರ್…

ಕ್ರೀಡೆ

ಐಪಿಎಲ್: ಕೆಕೆಆರ್ ಗೆ ಸುಲಭ ತುತ್ತಾದ ಡೆಲ್ಲಿ ಕ್ಯಾಪಿಟಲ್ಸ್!

ಸ್ಪಿನ್ನರ್ ಗಳ ಸಹಾಯದಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಮತ್ತಷ್ಟು ಭದ್ರಪಡಿಸಿಕೊಂಡಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು…

ಕ್ರೀಡೆ

ಟಿ-20 ವಿಶ್ವಕಪ್ ಗೆ ನ್ಯೂಜಿಲೆಂಡ್ ತಂಡ ಪ್ರಕಟಿಸಿದ ಮಕ್ಕಳು!

ಟಿ-20 ವಿಶ್ವಕಪ್ 2024 ತಂಡವನ್ನು ಮಕ್ಕಳು ಘೋಷಿಸಿದ್ದಾರೆ. ಕ್ರಿಕೆಟ್ ನ್ಯೂಜಿಲೆಂಡ್ ಆಯ್ಕೆ ಸಮಿತಿ ಸದಸ್ಯರ ಬದಲು ಮಕ್ಕಳು ಅಂತಾರಾಷ್ಟ್ರೀಯ ತಂಡವನ್ನು ಪ್ರಕಟಿಸಿದ್ದು ಇದೇ ಮೊದಲು. ಮಟಿಲ್ಡಾ ಮತ್ತು ಅಂಗುಸ್ ಎಂಬ ಬಾಲಕ- ಬಾಲಕಿ 15 ಸದಸ್ಯರ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಿದರು. ಆಟಗಾರರು…