Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಕ್ರೀಡೆ

ಕ್ರೀಡೆ

ಧೋನಿ 150 ಗೆಲುವು ಕಂಡ ಐಪಿಎಲ್ ಇತಿಹಾಸದಲ್ಲೇ ಮೊದಲಿಗ!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ನಲ್ಲಿ 150 ಗೆಲುವು ಕಂಡ ಮೊದಲ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಚೆಪಾಕ್ ಮೈದಾನದಲ್ಲಿ ಭಾನುವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್…

ಕ್ರೀಡೆ

10 ಎಸೆತದಲ್ಲಿ 50 ರನ್ ದೋಚಿ ಶತಕ ಪೂರೈಸಿದ ವಿಲ್ ಜಾಕ್ಸ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ವಿಲ್ ಜಾಕ್ಸ್ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕ ಗಳಿಸಿದ 5ನೇ ಹಾಗೂ ಆರ್ ಸಿಬಿ ಪರ 2ನೇ ಅತೀ ವೇಗದ ಶತಕದ ದಾಖಲೆಗೆ ಪಾತ್ರರಾಗಿದ್ದಾರೆ. ಅಹಮದಾಬಾದ್ ನಲ್ಲಿ ಭಾನುವಾರ…

ಕ್ರೀಡೆ

ಹೈದರಾಬಾದ್ ಅಬ್ಬರಕ್ಕೆ ಬ್ರೇಕ್ ಹಾಕಿದ ಚೆನ್ನೈಗೆ 78 ರನ್ ಭರ್ಜರಿ ಗೆಲುವು

ಶತಕ ವಂಚಿತ ನಾಯಕ ಋತುರಾಜ್ ಗಾಯಕ್ವಾಡ್ ಮತ್ತು ತುಷಾರ್ ದೇಶಪಾಂಡೆ ಮಾರಕ ದಾಳಿ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ 78 ರನ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಚೆನ್ನೈನ ಚೆಪಾಕ್…

ಕ್ರೀಡೆ

ಗ್ಯಾರಿ ಕಸ್ಟರ್ನ್ ಪಾಕಿಸ್ತಾನ ತಂಡದ ನೂತನ ಕೋಚ್!

ಭಾರತ ತಂಡದ ವಿಶ್ವಕಪ್ ವಿಜೇತ ತಂಡದ ಕೋಚ್ ಆಗಿದ್ದ ದಕ್ಷಿಣ ಆಫ್ರಿಕಾ ಮೂಲದ ಗ್ಯಾರಿ ಕಸ್ಟರ್ನ್ ಪಾಕಿಸ್ತಾನ ತಂಡದ ಸೀಮಿತ ಓವರ್ ಗಳ ತಂಡದ ಕೋಚ್ ಆಗಿ ನೇಮಕಗೊಂಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾನುವಾರ 2024ರ ಟಿ-20 ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ…

virat kohli
ಕ್ರೀಡೆ

ಜಾಕ್ಸ್ 2ನೇ ಅತೀ ವೇಗದ ಶತಕ: ಕೊಹ್ಲಿ ಮಿಂಚು: ಆರ್ ಸಿಬಿಗೆ 9 ವಿಕೆಟ್ ಭರ್ಜರಿ ಜಯ

ವಿಲ್ ಜಾಕ್ಸ್ ಅಜೇಯ ಶತಕ ಹಾಗೂ ವಿರಾಟ್ ಕೊಹ್ಲಿ ಅವರ ಜವಾಬ್ದಾರಿಯುತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳ ಭಾರೀ ಅಂತರದಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ಅಹಮದಾಬಾದ್…

ಕ್ರೀಡೆ

ಒಲಿಂಪಿಕ್ ಚಾಂಪಿಯನ್ ಮಣಿಸಿ ವಿಶ್ವಕಪ್ ಆರ್ಚರಿಯಲ್ಲಿ ಚಿನ್ನ ಗೆದ್ದ ಭಾರತ!

ಒಲಿಂಪಿಕ್ ಚಾಂಪಿಯನ್ ಕೊರಿಯಾ ತಂಡವನ್ನು ಸೋಲಿಸಿದ ಭಾರತ ಪುರುಷರ ತಂಡ ವಿಶ್ವಕಪ್ ಆರ್ಚರಿಯಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. ಧೀರಜ್ ಬೊಮ್ಮಾದೇವರ ತುರಣ್ ದೀಪ್ ರಾಯ್ ಮತ್ತು ಪ್ರವೀಣ್ ಜಾಧವ್ ಅವರನ್ನೊಳಗೊಂಡ ಪುರುಷರ ರಿಕ್ರೂ  ತಂಡ ಫೈನಲ್ ನಲ್ಲಿ ಕೊರಿಯಾ…

ಕ್ರೀಡೆ

ಸ್ಯಾಮ್ಸನ್-ಜುರೆಲ್ ಜುಗಲ್ ಬಂದಿ: ರಾಜಸ್ಥಾನ್ ಗೆ ಮಣಿದ ಲಕ್ನೋ ಸೂಪರ್ ಜೈಂಟ್ಸ್

ನಾಯಕ ಸಂಜು ಸ್ಯಾಮ್ಸನ್ ಮತ್ತು ಧ್ರುವ ಜುರೆಲ್ ಜೊತೆಯಾಟದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 7 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ…

ಕ್ರೀಡೆ

IPL: ಜಾಕ್ ಫ್ರೇಸರ್ ಆಟಕ್ಕೆ ಸೋತ ಮುಂಬೈ, ಡೆಲ್ಲಿ ಗೆ 10 ರನ್ ರೋಚಕ ಜಯ

ಆರಂಭಿಕ ಜಾಕ್ ಫ್ರೇಸರ್ ಮ್ಯಾಕ್ ಗುರ್ಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಗೆ ಮತ್ತಷ್ಟು ಹತ್ತಿರವಾಗಿದೆ. ದೆಹಲಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು…

ಕ್ರೀಡೆ

ಕೆಎಲ್ ರಾಹುಲ್ ಆರ್ಭಟ: ರಾಜಸ್ಥಾನ್ ಗೆ ಲಕ್ನೋ 197 ರನ್ ಗುರಿ!

ನಾಯಕ ಕೆಎಲ್ ರಾಹುಲ್ ಸಿಡಿಲಬ್ಬರದ ಆಟದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 197 ರನ್ ಗುರಿ ಒಡ್ಡಿದೆ. ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20…

ಕ್ರೀಡೆ

ಚೇಸಿಂಗ್ ನಲ್ಲಿ ವಿಶ್ವದಾಖಲೆ ಬರೆದ ಪಂಜಾಬ್ ಕಿಂಗ್ಸ್! ಕೆಕೆಆರ್ ಗೆ 8 ವಿಕೆಟ್ ಆಘಾತ

ಜಾನಿ ಬೇರ್ ಸ್ಟೋ ಅಜೇಯ ಶತಕ ಹಾಗೂ ಶಶಾಂಕ್ ಸಿಂಗ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದ ಪಂಜಾಬ್ ಕಿಂಗ್ಸ್ ತಂಡ ಟಿ-20 ಕ್ರಿಕೆಟ್ ಪಂದ್ಯದಲ್ಲಿ 261 ರನ್ ಗಳನ್ನು ಯಶಸ್ವಿಯಾಗಿ ಚೇಸ್ ಮಾಡಿ ವಿಶ್ವದಾಖಲೆ ನಿರ್ಮಿಸಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ…