ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ ಸಿಬಿಗೆ ವೀರೋಚಿತ 25 ರನ್ ಸೋಲು
ಮಧ್ಯಮ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್ ಹೋರಾಟದ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 25 ರನ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ವೀರೋಚಿತ ಸೋಲುಂಡಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್…
