Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಕ್ರೀಡೆ

rohit virat
ಕ್ರೀಡೆ

ಕೊಹ್ಲಿ ನಂತರ ಟಿ-20ಗೆ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮ!

ಭಾರತ ತಂಡ ಟಿ-20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಬ್ಯಾಟಿಂಗ್ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಫೋಟಕ ಬ್ಯಾಟ್ಸ್ ಮನ್ ಗಳಾಗಿ ದಶಕಗಳ ಕಾಲ ಭಾರತ ತಂಡದ ಬ್ಯಾಟಿಂಗ್ ಆಧಾರಸ್ತಂಭವಾಗಿದ್ದ ವಿರಾಟ್…

ಕ್ರೀಡೆ

ಟಿ-20 ವಿಶ್ವಕಪ್ ಗೆದ್ದ ಭಾರತಕ್ಕೆ ಸಿಕ್ಕಿದ ಬಹುಮಾನ ಮೊತ್ತವೆಷ್ಟು ಗೊತ್ತಾ?

ರೋಹಿತ್ ಶರ್ಮ ಸಾರಥ್ಯ, ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಅಬ್ಬರ, ಬೌಲರ್ ಗಳ ಮಾರಕ ದಾಳಿ ಸೇರಿದಂತೆ ಸಂಘಟಿತ ಪ್ರದರ್ಶನದಿಂದ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 20.42 ಕೋಟಿ ರೂ. ಬಹುಮಾನ ಮೊತ್ತ ಲಭಿಸಿದೆ. ವೆಸ್ಟ್ ಇಂಡೀಸ್…

ಕ್ರೀಡೆ

euro 2024: 31 ವರ್ಷದಲ್ಲೇ ಮೊದಲ ಬಾರಿ ಇಟಲಿ ವಿರುದ್ಧ ಗೆದ್ದು ಕ್ವಾರ್ಟರ್ ಪ್ರವೇಶಿಸಿದ ಸ್ವಿಜರ್ಲೆಂಡ್

ಸ್ವಿಜರ್ಲೆಂಡ್ ತಂಡ 2-0 ಗೋಲುಗಳಿಂದ ಹಾಲಿ ಚಾಂಪಿಯನ್ ಇಟಲಿ ತಂಡಕ್ಕೆ ಆಘಾತ ನೀಡಿ ಯುರೋ ಕಪ್ 2024 ಫುಟ್ಬಾಲ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಬರ್ಲಿನ್ ನಲ್ಲಿ ಶನಿವಾರ ನಡೆದ ಪ್ರೀಕ್ವಾರ್ಟರ್ ಫೈನಲ್ ನಲ್ಲಿ ಅಂಡರ್ ಡಾಗ್ ಎನಿಸಿಕೊಂಡಿದ್ದ ಸ್ವಿಜರ್ಲೆಂಡ್ ಅದ್ಭುತ…

ಕ್ರೀಡೆ

virat kohli ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್ ಗೆ ವಿದಾಯ ಘೋಷಿಸಿದ ವಿರಾಟ್ ಕೊಹ್ಲಿ!

ಕಿಂಗ್ ವಿರಾಟ್ ಕೊಹ್ಲಿ ಭಾರತ ತಂಡ ಟಿ-20 ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಆಗಿ ಹೊರಹೊಮ್ಮಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ವೆಸ್ಟ್ ಇಂಡೀಸ್ ನ ಗಯಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ವಿಕೆಟ್…

indian team
ಕ್ರೀಡೆ

17 ವರ್ಷದ ನಂತರ ಟಿ-20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತ!

ಜಿದ್ದಾಜಿದ್ದಿನ ಪಂದ್ಯದಲ್ಲಿ ತೂಗುಯ್ಯಾಲೆಯಾಗಿದ್ದ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳಿಂದ ಟಿ-20 ವಿಶ್ವಕಪ್ 6 ವಿಕೆಟ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಟಿ-20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಕಿರು…

virat kohli
ಕ್ರೀಡೆ

T20 WORLD CUP FINAL: ವಿರಾಟ್ ಕೊಹ್ಲಿ 76 ರನ್, ಹರಿಣಗಳಿಗೆ 177 ರನ್ ಗುರಿ ಒಡ್ಡಿದ ಭಾರತ

ಟೂರ್ನಿಯುದ್ದಕ್ಕೂ ರನ್ ಬರ ಎದುರಿಸುತ್ತಿದ್ದ ಕಿಂಗ್ ವಿರಾಟ್ ಕೊಹ್ಲಿ ಅಮೋಘ ಅರ್ಧಶತಕದ ನೆರವಿನಿಂದ ಭಾರತ ತಂಡ ಟಿ-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ 176 ರನ್ ಗುರಿ ಒಡ್ಡಿದೆ. ಗಯಾನಾದಲ್ಲಿ ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು…

ಕ್ರೀಡೆ

ವನಿತೆಯರ ಟೆಸ್ಟ್ ಕ್ರಿಕೆಟ್: ಸ್ನೇಹ ದಾಳಿಗೆ ಕುಸಿದ ದ.ಆಫ್ರಿಕಾ ವನಿತೆಯರಿಗೆ ಫಾಲೋ‍ಆನ್ ಭೀತಿ!

ಸ್ಪಿನ್ನರ್ ಸ್ನೇಹ್ ರಾಣಾ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ವನಿತೆಯರ ತಂಡ ಏಕೈಕ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ವಿರುದ್ಧ ಫಾಲೋಆನ್ ಭೀತಿಗೆ ಸಿಲುಕಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶನಿವಾರ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ…

ಕ್ರೀಡೆ

ಒಂದೇ ದಿನದಲ್ಲಿ 525 ರನ್ ಪೇರಿಸಿ ಇತಿಹಾಸ ಸೃಷ್ಟಿಸಿದ ಭಾರತ ವನಿತೆಯರು!

ಆರಂಭಿಕ ಆಟಗಾರ್ತಿಯರಾದ ಶೆಫಾಲಿ ವರ್ಮ ದ್ವಿಶತಕ ಹಾಗೂ ಸ್ಮೃತಿ ಮಂದಾನ ಶತಕಗಳ ನೆರವಿನಿಂದ ಭಾರತ ವನಿತೆಯರ ತಂಡ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನೇ 525 ರನ್ ಕಲೆ ಹಾಕಿ ಇತಿಹಾಸ ನಿರ್ಮಿಸಿದೆ. ಚೆನ್ನೈ ನಲ್ಲಿ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು…

ಕ್ರೀಡೆ

ರನ್ ವೇಯಲ್ಲಿ ಲ್ಯಾಂಡಿಂಗ್ ವೈಫಲ್ಯ: ವಿಮಾನ ನಿಲ್ದಾಣದಲ್ಲಿ ಸಿಲುಕಿದ ದಕ್ಷಿಣ ಆಫ್ರಿಕಾ ಆಟಗಾರರು!

ಖಾಸಗಿ ವಿಮಾನವೊಂದರ ಲ್ಯಾಂಡಿಂಗ್ ವೈಫಲ್ಯದಿಂದ ದಕ್ಷಿಣ ಆಫ್ರಿಕಾ ಆಟಗಾರರು ಹಾಗೂ ಐಸಿಸಿ ಅಧಿಕಾರಿಗಳು ವೆಸ್ಟ್ ಇಂಡೀಸ್ ನ ಟ್ರಿನಿಡಾಡ್ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಘಟನೆ ವರದಿಯಾಗಿದೆ. ಭಾನುವಾರ ನಡೆಯಬೇಕಿರುವ ಬಾರ್ಬಡಾಸ್ ನಲ್ಲಿ ನಿಗದಿಯಾಗಿರುವ ಭಾರತ ವಿರುದ್ಧದ ಟಿ-20 ವಿಶ್ವಕಪ್ ಫೈನಲ್ ಪಂದ್ಯಕ್ಕೆ…

indian team
ಕ್ರೀಡೆ

ಟಿ-20 ವಿಶ್ವಕಪ್: 68 ರನ್ನಿಂದ ಇಂಗ್ಲೆಂಡ್ ಸೋಲಿಸಿ ಟೀಂ ಇಂಡಿಯಾ ಫೈನಲ್ ಗೆ ಲಗ್ಗೆ

ಕ್ರಿಕೆಟ್ ಪಾಠ ಹೇಳಿಕೊಟ್ಟ ಬ್ರಿಟಿಷರನ್ನು ಸ್ಪಿನ್ ಬಲೆಗೆ ಕೆಡವಿದ ಭಾರತ ತಂಡ 68 ರನ್ ಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿ ಟಿ-20 ವಿಶ್ವಕಪ್ ನಲ್ಲಿ ಫೈನಲ್ ಪ್ರವೇಶಿಸಿದೆ. ಗಯಾನದಲ್ಲಿ ಮಳೆಯ ಅಡ್ಡಿಯ ನಡುವೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ…