Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಕ್ರೀಡೆ

ಕ್ರೀಡೆ

ಟಿ-20 ವಿಶ್ವಕಪ್: ಮಳೆಯಿಂದ ಭಾರತ-ಇಂಗ್ಲೆಂಡ್ ಸೆಮಿಫೈನಲ್ ಪಂದ್ಯ ಮುಂದೂಡಿಕೆ?

ಭಾರತ ಮತ್ತು ಇಂಗ್ಲೆಂಡ್ ನಡುವೆ ಗುರುವಾರ ರಾತ್ರಿ ನಡೆಯಬೇಕಿದ್ದ ಟಿ-20 ವಿಶ್ವಕಪ್ 2ನೇ ಸೆಮಿಫೈನಲ್ ಪಂದ್ಯ ಮಳೆಯ ಕಾರಣ ಮುಂದೂಡಿಕೆ ಆಗುವ ಸಾಧ್ಯತೆ ಇದೆ. ವೆಸ್ಟ್ ಇಂಡೀಸ್ ನ ಗಯಾನದಲ್ಲಿ ನಡೆಯಬೇಕಿರುವ ಎರಡನೇ ಸೆಮಿಫೈನಲ್ ಪಂದ್ಯಕ್ಕೆ ಕೆಲವೇ ಗಂಟೆಗಳ ಮುನ್ನವೂ ಭಾರೀ…

ಕ್ರೀಡೆ

T20 world cup: ಫೈನಲ್ ಪ್ರವೇಶಿಸಿ ಇತಿಹಾಸ ಬರೆದ ದಕ್ಷಿಣ ಆಫ್ರಿಕಾ

ಆಫ್ಘಾನಿಸ್ತಾನ ತಂಡವನ್ನು 9 ವಿಕೆಟ್ ಗಳ ಭಾರೀ ಅಂತರದಿಂದ ಸೋಲಿಸಿದ ದಕ್ಷಿಣ ಆಫ್ರಿಕಾ ತಂಡ ಮೊದಲ ಬಾರಿ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಟೌಬುವಾದಲ್ಲಿ ಗುರುವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ತಂಡವನ್ನು 11.5…

ಕ್ರೀಡೆ

ಯುರೋ ಕಪ್: ಸಮಬಲದೊಂದಿಗೆ ನಾಕೌಟ್ ಪ್ರವೇಶಿಸಿದ ರೊಮೆನಿಯಾ-ಸ್ಲೊವಾಕಿಯಾ

ರೊಮೆನಿಯಾ ಮತ್ತು ಸ್ಲೊವಾಕಿಯಾ ತಂಡಗಳು 1-1 ಗೋಲಿನಿಂದ ಡ್ರಾ ಮಾಡಿಕೊಂಡು ಯುರೋ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಪ್ರಿಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಮಂಗಳವಾರ ತಡರಾತ್ರಿ ನಡೆದ ಇ ಗುಂಪಿನ ಪಂದ್ಯದಲ್ಲಿ ರೊಮೆನಿಯಾ ಪರ ರಜ್ವಾನ್ ಮರಿನ್ (37ನೇ ನಿಮಿಷ) ಪೆನಾಲ್ಟಿಯನ್ನು ಗೋಲಾಗಿ ಪರಿವರ್ತಿಸಿ…

ಕ್ರೀಡೆ

ಯುರೋ ಕಪ್: ಸ್ವಿರ್ಜರ್ಲೆಂಡ್ ವಿರುದ್ಧ 3-2ರಿಂದ ಗೆದ್ದು 16ರ ಘಟ್ಟಕ್ಕೆ ಆಸ್ಟ್ರೀಯಾ ಲಗ್ಗೆ!

ಪಂದ್ಯದ ಕೊನೆಯ ಕ್ಷಣದಲ್ಲಿ ಮಾರ್ಸೆಲ್ ಸಬಿಟ್ಜರ್ ಸಿಡಿಸಿದ ಗೋಲಿನ ನೆರವಿನಿಂದ ಆಸ್ಟ್ರೀಯಾ ತಂಡ 3-2 ಗೋಲುಗಳಿಂದ ನೆದರ್ಲೆಂಡ್ಸ್ ವಿರುದ್ಧ ಗೆಲುವು ದಾಖಲಿಸಿ ಯುರೋ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಅಗ್ರಸ್ಥಾನಿಯಾಗಿ 16ರ ಘಟ್ಟಕ್ಕೆ ಲಗ್ಗೆ ಹಾಕಿದೆ. ಮಂಗಳವಾರ ನಡೆದ ಡಿ ಗುಂಪಿನ ಮತ್ತೊಂದು…

ಕ್ರೀಡೆ

ಯುರೋ ಕಪ್: ಪೋಲೆಂಡ್ ಡ್ರಾ ಸಾಧಿಸಿದರೂ ಪ್ರೀ ಕ್ವಾರ್ಟರ್ ಗೆ ಲಗ್ಗೆ ಹಾಕಿದ ಫ್ರಾನ್ಸ್!

ಪೋಲೆಂಡ್ ವಿರುದ್ಧ ಗೆಲುವಿನ ಅವಕಾಶ ಕೈ ಚೆಲ್ಲಿದರೂ ಯುರೋ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಪ್ರೀಕ್ವಾರ್ಟರ್ ಫೈನಲ್ ಗೆ ಲಗ್ಗೆ ಹಾಕಿದೆ. ಡ್ರಾಟ್ ಮಂಡ್ ಮೈದಾನದಲ್ಲಿ ಮಂಗಳವಾರ ನಡೆದ ಡಿ ಗುಂಪಿನ ಪಂದ್ಯದಲ್ಲಿ ಪೋಲೆಂಡ್ ವಿರುದ್ಧ ಫ್ರಾನ್ಸ್ 1-1 ಗೋಲಿನಿಂದ ಡ್ರಾ ಸಾಧಿಸಿದ್ದರಿಂದ…

ಕ್ರೀಡೆ

ಟಿ-20 ವಿಶ್ವಕಪ್ ಸೆಮಿಫೈನಲ್: ಭಾರತಕ್ಕೆ ಇಂಗ್ಲೆಂಡ್ ಸವಾಲು

ಭಾರತ ತಂಡ ಟಿ-20 ವಿಶ್ವಕಪ್ 2ನೇ ಸೆಮಿಫೈನಲ್ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಪಂದ್ಯಕ್ಕೆ ಮಳೆ ಭೀತಿ ಇರುವ ಕಾರಣ ಮೀಸಲು ದಿನ ನಿಗದಿಪಡಿಸಲಾಗಿದೆ. ಆಸ್ಟ್ರೇಲಿಯಾ ತಂಡವನ್ನು 24 ರನ್ ಗಳಿಂದ ಸೋಲಿಸಿದ ಭಾರತ ಸೂಪರ್-8 ಗುಂಪು-1ರ ಅಗ್ರಸ್ಥಾನಿಯಾಗಿ…

ಕ್ರೀಡೆ

ಟಿ-20 ವಿಶ್ವಕಪ್ ಸೆಮೀಸ್ ಪ್ರವೇಶಿಸಿ ಇತಿಹಾಸ ಬರೆದ ಆಫ್ಘಾನಿಸ್ತಾನ, ಆಸ್ಟ್ರೇಲಿಯಾ ಔಟ್!

ಆಫ್ಘಾನಿಸ್ತಾನ ತಂಡ ಮಳೆಯಿಂದ ಅಡ್ಡಿಯಾದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 8 ರನ್ ಗಳಿಂದ ಸೋಲಿಸಿ ಟಿ-20 ವಿಶ್ವಕಪ್ ಫೈನಲ್ ಪ್ರವೇಶಿಸಿ ಇತಿಹಾಸ ಬರೆದಿದೆ. ಈ ಮೂಲಕ ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ. ಕಿಂಗ್ಸ್ ಟೌನ್ ಮೈದಾನದಲ್ಲಿ ಮಂಗಳವಾರ…

ಕ್ರೀಡೆ

ಯುರೋ ಕಪ್: ಕ್ರೊವೇಶಿಯಾ ವಿರುದ್ಧ ಡ್ರಾ ಸಾಧಿಸಿ ಪ್ರೀಕ್ವಾರ್ಟರ್ ಗೆ ಇಟಲಿ ಲಗ್ಗೆ!

ಬದಲಿ ಆಟಗಾರ ಮ್ಯಾಟಿಯಾ ಜೆಕಾಗ್ನಿ ಹೆಚ್ಚುವರಿ ಆಟದಲ್ಲಿ ಸಿಡಿಸಿದ ಗೋಲಿನ ನೆರವಿನಿಂದ ಕ್ರೊವೇಶಿಯಾ ವಿರುದ್ಧ 1-1 ಗೋಲಿನಿಂದ ಡ್ರಾ ಸಾಧಿಸಿದ ಇಟಲಿ ತಂಡ ಯುರೋ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಪ್ರೀಕ್ವಾರ್ಟರ್ ಫೈನಲ್ ಗೆ ಅರ್ಹತೆ ಗಿಟ್ಟಿಸಿದೆ. ಬ್ರೆಜಿಲ್ ನಲ್ಲಿ ನಡೆಯುತ್ತಿರುವ ಟೂರ್ನಿಯ…

ಕ್ರೀಡೆ

ಯುರೋ ಕಪ್: ಅಲ್ಬೆನಿಯಾ ಮಣಿಸಿ ಪ್ರೀಕ್ವಾರ್ಟರ್ ಪ್ರವೇಶಿಸಿದ ಸ್ಪೇನ್!

ಮಾಜಿ ಚಾಂಪಿಯನ್ ಸ್ಪೇನ್ ತಂಡ 1-0 ಗೋಲಿನಿಂದ ಅಲ್ಬೇನಿಯಾ ತಂಡವನ್ನು ಸೋಲಿಸಿ ಯುರೋ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಪ್ರೀಕ್ವಾರ್ಟರ್ ಫೈನಲ್ ಗೆ ಲಗ್ಗೆ ಹಾಕಿದೆ. ಸೋಮವಾರ ತಡರಾತ್ರಿ ನಡೆದ ಬಿ ಗುಂಪಿನ ಪಂದ್ಯದಲ್ಲಿ ಸ್ಪೇನ್ ತಂಡದ ಪರ ಫೆರಾನ್ ಟೊರೆಸ್ 13ನೇ…

ಕ್ರೀಡೆ

ಟಿ-20 ವಿಶ್ವಕಪ್ ನಲ್ಲಿ ಅಗ್ರಸ್ಥಾನಿಯಾಗಿ ಸೆಮಿಫೈನಲ್ ಗೆ ಟೀಂ ಇಂಡಿಯಾ ಲಗ್ಗೆ

ನಾಯಕ ರೋಹಿತ್ ಶರ್ಮ ಸಿಡಿಲಬ್ಬರದ ಆಟದಿಂದ ಭಾರತ ತಂಡ 24 ರನ್ ಗಳ ಭಾರೀ ಅಂತರದಿಂದ ಆಸ್ಟ್ರೇಲಿಯಾ ತಂಡವನ್ನು ಬಗ್ಗುಬಡಿದು ಟಿ-20 ವಿಶ್ವಕಪ್ ನಲ್ಲಿ ಅಗ್ರಸ್ಥಾನಿಯಾಗಿ ಸೆಮಿಫೈನಲ್ ಗೆ ಲಗ್ಗೆ ಹಾಕಿದೆ. ಗ್ರಾಸ್ ಎಸ್ಲೆಟ್ ಮೈದಾನದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ…