ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪನ
ದ್ವೀಪರಾಷ್ಟ್ರ ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ಸಾಮಾನ್ಯ ಭೂಕಂಪನಕ್ಕಿಂತ ಇದು ದೊಡ್ಡ ಪ್ರಮಾಣದ ಭೂಕಂಪನವಾಗಿದೆ ಎಂದು ಭೂವಿಜ್ಞಾನ ತಜ್ಞರು ಹೇಳಿದ್ದಾರೆ. 2011ರ ನಂತರ ಸಂಭವಿಸಿದ ರಿಕ್ಟರ್…
