Sunday, 1 November 2026 — Kannadavahini
BREAKING NEWS
ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ
ಕ್ರೀಡೆ

ಹೈದರಾಬಾದ್ ಅಬ್ಬರಕ್ಕೆ ಬ್ರೇಕ್ ಹಾಕಿದ ಚೆನ್ನೈಗೆ 78 ರನ್ ಭರ್ಜರಿ ಗೆಲುವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು

ಶತಕ ವಂಚಿತ ನಾಯಕ ಋತುರಾಜ್ ಗಾಯಕ್ವಾಡ್ ಮತ್ತು ತುಷಾರ್ ದೇಶಪಾಂಡೆ ಮಾರಕ ದಾಳಿ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ 78 ರನ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಚೆನ್ನೈನ ಚೆಪಾಕ್ ಮೈದಾನದಲ್ಲಿ ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 212 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 18.5 ಓವರ್ ಗಳಲ್ಲಿ 134 ರನ್ ಗೆ ಪತನಗೊಂಡಿತು.

ಈ ಗೆಲುವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ 9 ಪಂದ್ಯಗಳಿಂದ 5 ಜಯ ಹಾಗೂ 4 ಸೋಲಿನೊಂದಿಗೆ 10 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದರೆ, ಹೈದರಾಬಾದ್ ತಂಡ ಅಷ್ಟೇ ಅಂಕ ಸಂಪಾದಿಸಿದರೂ ರನ್ ಸರಾಸರಿಯಲ್ಲಿ ಹಿಂದೆ ಬಿದ್ದು 4ನೇ ಸ್ಥಾನಕ್ಕೆ ಕುಸಿದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8398 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment