Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಜಿಲ್ಲಾ ಸುದ್ದಿ

ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
siddramiah
ಜಾತಿ ಅಸಮಾನತೆ ಪೋಷಕರೇ ಗಾಂಧೀಜಿ ಹಂತಕರು: ಸಿಎಂ ಸಿದ್ದರಾಮಯ್ಯ

ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರಾ? ಕೊಡಲಿ ಬಿಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ಯಾರೂ ಅಂತನೇ ನನಗೆ ಗೊತ್ತಿಲ್ಲ. ನನ್ನ ಮೇಲೆ ಯಾಕೆ ಹಠ ಹಿಡಿದು ದೂರು ಕೊಡ್ತಿದ್ದಾರೋ ಅನ್ನೂದು ಗೊತ್ತಿಲ್ಲ ಎಂದರು.

ಇದೇ ವೇಳೆ ಎಚ್.ಡಿ.ಕುಮಾರಸ್ವಾಮಿ ಲೋಕಾಯುಕ್ತ ಎಡಿಜಿಪಿ ವಿರುದ್ಧ ಮಾಡಿದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಡಿಜಿಪಿ ಬರ್ನಾಡ್ ಶಾ ಅವರ ಹೇಳಿಕೆ ಕೋಟ್ ಮಾಡಿ ಹೇಳಿಕೆ ನೀಡಿದ್ದಾರೆ. ನಾನು ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದರು.

ಮುಡಾದಲ್ಲಿ ಸೈಟು ಹಂಚಿಕೆ ವಿಷಯದಲ್ಲಿ ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಇದೀಗ ಇ-ಮೇಲ್ ಮೂಲಕ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment