Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಬಿಜೆಪಿಯ ಮೈಸೂರು ಚಲೋ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
bjp

ಮೈಸೂರು: ಮೈಸೂರು ಚಲೋಗೆ ಪ್ರತಿಭಟನೆಗೆ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ಪ್ರತಿಭಟನೆಗೆ ಸಿದ್ಧತೆ ಆರಂಭಿಸಿದೆ.

ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಬಾರದು ಹಾಗೂ ಯಾವುದೇ ಅನಾಹುತ ಸಂಭವಿಸಿದರೂ ಅದಕ್ಕೇ ನೀವೇ ಜವಾಬ್ದಾರರು ಎಂದು ಕೋರ್ಟ್ ಎಚ್ಚರಿಕೆ ನೀಡುವ ಮೂಲಕ ಬಿಜೆಪಿ ಪ್ರತಿಭಟನೆಗೆ ಅನುಮತಿ ನೀಡಿತ್ತು.

ನ್ಯಾಯಾಲಯ ಅನುಮತಿ ನೀಡಿದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಆರ್.ಆಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೈಸೂರಿನಲ್ಲಿ ಬೃಹತ್ ಮಟ್ಟದದಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ಆರಂಭಿಸಿದೆ ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜಾಗಿವೆ.

ಮೂನ್ನೂರು ಮಂದಿಗೆ ಅನುಮತಿ ನೀಡಿರುವ ನ್ಯಾಯಾಲಯದ ನಿರ್ದೇಶನದಂತೆ ಹಾಗೂ ಯಾವುದೇ ಪ್ರಚೋಧನಕಾರಿ ಭಾಷಣ ಮಾಡದಂತೆ ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ಮಹಾರಾಜ ಕಾಲೇಜು ಮೈದಾನದ ಪಕ್ಕದ ಸ್ಪೋರ್ಟ್ಸ್ ಪೆವಿಲಿಯನ್ ಕ್ರೀಡಾಂಗಣದಲ್ಲಿ  ಪ್ರತಿಭಟನೆಗೆ ಪೊಲೀಸರು ಸಿದ್ದತೆ ಮಾಡಿಕೊಟ್ಟಿದ್ದಾರೆ. ಸುತ್ತಲೂ ಬ್ಯಾರಿಕೇಡ್ ಅಳವಡಿಸಿ, ಪೊಲೀಸ್ ತುಕಡಿಗಳ ನಿಯೋಜಿಸಿ ಪ್ರತಿಭಟನೆ ಕಾನೂನು ಚೌಕಟ್ಟಿನಲ್ಲಿ ನಡೆಯಲು ವ್ಯವಸ್ಥೆ ಕಲ್ಪಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment