Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ತಾಜಾ ಸುದ್ದಿ

ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿಗೆ ಕೋರ್ಟ್ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
rakshith shetty

ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಕಾಪಿರೈಟ್ ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ 20 ಲಕ್ಷ ರೂ. ಠೇವಣಿ ಇರಿಸುವಂತೆ ಸೂಚಿಸಿದೆ.

ಅನುಮತಿ ಪಡೆಯದೇ ತಮ್ಮ ಬ್ಯಾನರ್ ಪರಂವಾದಲ್ಲಿ ನಿರ್ಮಿಸಲಾದ ‘ಬ್ಯಾಚ್ಯುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಕೆ ಮಾಡಿದ್ದಕ್ಕಾಗಿ ಎಂಆರ್ ಟಿ ಮ್ಯೂಸಿಕ್ ಸಂಸ್ಥೆ ದೆಹಲಿ ಹೈಕೋರ್ಟ್ ಗೆ ದೂರು ನೀಡಿತ್ತು.

ಕಾಪಿ ರೈಟ್ ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.

ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಎಂಆರ್.ಟಿ ಹಕ್ಕು ಹೊಂದಿರುವ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಚಿತ್ರಗಳ ಹಾಡುಗಳನ್ನು ಬಳಸಲಾಗಿತ್ತು. ಅನುಮತಿ ಪಡೆಯದೇ ಹಾಡುಗಳನ್ನು ಬಳಸಿರುವುದಾಗಿ ರಕ್ಷಿತ್ ಶೆಟ್ಟಿ ಒಪ್ಪಿಕೊಂಡಿದ್ದರು. ತುಣುಕು ಹಾಡುಗಳನ್ನು ಬಳಸಿಕೊಳ್ಳಲು ಅನುಮತಿ ಬೇಕಾ ಎಂದು ಪ್ರಶ್ನೆ ಮಾಡಿದ್ದರು. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.

ರಕ್ಷಿತ್ ಶೆಟ್ಟಿ ಮತ್ತು ಪರಂವಾಗೆ ಹೈಕೋರ್ಟ್ ನೋಟಿಸ್ ನೀಡಿತ್ತು. ಈ ನೋಟಿಸ್ ಗೆ ರಕ್ಷಿತ್ ಶೆಟ್ಟಿ ಕೋರ್ಟಿಗೆ ಹಾಜರಾಗದ ಕಾರಣದಿಂದಾಗಿ ಸೋಷಿಯಲ್ ಮೀಡಿಯಾ ಸೇರಿದಂತೆ, ಹಾಡುಗಳು ಬಳಕೆಯಾದ ಕಡೆಯಲ್ಲಿ ತೆಗೆದುಹಾಕಬೇಕು ಮತ್ತು 20 ಲಕ್ಷ ರೂಪಾಯಿ ಠೇವಣಿ ಇಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment