Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

38 ವರ್ಷದ ಆಂಟಿಯ ಪ್ರೇಮ ಕಾಟ ತಾಳಲಾರದೇ 19 ವರ್ಷದ ಯುವಕ ಆತ್ಮಹತ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 46 ವೀಕ್ಷಣೆಗಳು
chikkaballapur news

ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧ ಹೊಂದಿದ್ದ 38 ವರ್ಷದ ಮಹಿಳೆಯ ಕಾಟ ತಾಳಲಾರದೇ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದ ನಿವಾಸಿ ನಿಖಿಲ್ ಕುಮಾರ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿಖಿಲ್ 38 ವರ್ಷದ ಮಹಿಳೆ ಶಾರದಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪ ಕೇಳಿಬಂದಿದೆ.

ಚಿಂತಾಮಣಿಯ ಕಾಚಹಳ್ಳಿ ಕೆರೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಪೋಷಕರು ಶಾರದಾ ವಿರುದ್ಧ ದೂರು ನೀಡಿದ್ದಾರೆ.

ಹಲವು ವರ್ಷಗಳ ಹಿಂದೆಯೇ ಗಂಡನಿಂದ ವಿಚ್ಛೇದನ ಪಡೆದಿದ್ದ ಶಾರದಾ ಇಬ್ಬರು ಮಕ್ಕಳೊಂದಿಗೆ ಮೂಡಚಿಂತಹಳ್ಳಿ ಗ್ರಾಮದಲ್ಲಿ ವಾಸವಿದ್ದು, ನಿಖಿಲ್ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದರು.

ನಿಖಿಲ್ ಪೋಷಕರ ವಿರೋಧದ ನಡುವೆಯೂ ಶಾರದಾ ಆಗಾಗ್ಗೆ ಯುವಕನ ಜೊತೆ ಸಂಬಂಧ ಮುಂದುವರಿಸಿದ್ದು, ನಿಖಿಲ್ ಜೊತೆಗೆ ಈಕೆ ಆಡಿರುವ ರಾಸಲೀಲೆಯ ಫೋಟೋಗಳು ಬೆಳಕಿಗೆ ಬಂದಿವೆ.  ಪೋಕಷರು ನೀಡಿದ ದೂರಿನ ಅನ್ವಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment