Monday, July 22, 2024
Google search engine
Homeಅಪರಾಧಕೆಲಸ ಸಿಗದ ಕಾರಣ ಬೆಂಗಳೂರಿನಲ್ಲಿ ಮಹಡಿ ಮೇಲಿಂದ ಹಾರಿ ಯುವಕ ಆತ್ಮಹತ್ಯೆ

ಕೆಲಸ ಸಿಗದ ಕಾರಣ ಬೆಂಗಳೂರಿನಲ್ಲಿ ಮಹಡಿ ಮೇಲಿಂದ ಹಾರಿ ಯುವಕ ಆತ್ಮಹತ್ಯೆ

ಕೆಲಸ ಸಿಗದ ಕಾರಣ ನೊಂದ ಯುವಕನೊಬ್ಬ ಪಿಜಿ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ

ಕಲಬುರಗಿ ಮೂಲದ 28 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ವಿವರಗಳ ಮಾಹಿತಿ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ.

ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಯುವಕ ಹಲವು ತಿಂಗಳು ಕಳೆದರೂ ಕೆಲಸ ಸಿಗದ ಕಾರಣ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ವೈಟ್ ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments